Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಣಾಳಿಕೆ ಭರವಸೆಯಿಂದಾಗುವ ಆರ್ಥಿಕ ಲಾಭ ಅಭ್ಯರ್ಥಿಯ ಭ್ರಷ್ಟಾಚಾರವಲ್ಲ – ಜಮೀರ್‌ಗೆ ಸುಪ್ರೀಂ ರಿಲೀಫ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಪ್ರಣಾಳಿಕೆ ಭರವಸೆಯಿಂದಾಗುವ ಆರ್ಥಿಕ ಲಾಭ ಅಭ್ಯರ್ಥಿಯ ಭ್ರಷ್ಟಾಚಾರವಲ್ಲ – ಜಮೀರ್‌ಗೆ ಸುಪ್ರೀಂ ರಿಲೀಫ್

Court

ಪ್ರಣಾಳಿಕೆ ಭರವಸೆಯಿಂದಾಗುವ ಆರ್ಥಿಕ ಲಾಭ ಅಭ್ಯರ್ಥಿಯ ಭ್ರಷ್ಟಾಚಾರವಲ್ಲ – ಜಮೀರ್‌ಗೆ ಸುಪ್ರೀಂ ರಿಲೀಫ್

Public TV
Last updated: May 27, 2024 5:45 pm
Public TV
Share
1 Min Read
SHARE

ನವದೆಹಲಿ: ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಣಾಳಿಕೆಗಳಲ್ಲಿನ (Manifesto) ಭರವಸೆಗಳನ್ನು ಈಡೇರಿಸುವಾಗ ಅದು ಸಾರ್ವಜನಿಕರಿಗೆ ನೇರ ಅಥವಾ ಪರೋಕ್ಷ ಆರ್ಥಿಕ ಸಹಾಯಕ್ಕೆ ಕಾರಣವಾಗಬಹುದು. ಆದರೆ ಅದು ಪ್ರಜಾಪ್ರತಿನಿಧಿ ಕಾಯ್ದೆಯಡಿಯಲ್ಲಿ ಭ್ರಷ್ಟಾಚಾರವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಹೇಳಿದೆ.

ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ (Zameer Ahmed Khan) ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಚುನಾವಣಾ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ. ಸೂರ್ಯಕಾಂತ್ ನೇತೃತ್ವದ ದ್ವಿ ಸದಸ್ಯ ಪೀಠ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಇದನ್ನೂ ಓದಿ: ಗೇಮಿಂಗ್ ಝೋನ್‌ನಲ್ಲಿ ಅಗ್ನಿ ಅವಘಡ ಪ್ರಕರಣ – ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

supreme Court 1

ರಾಜಕೀಯ ಪಕ್ಷವು ತನ್ನ ಪ್ರಣಾಳಿಕೆಯಲ್ಲಿನ ಭರವಸೆಗಳನ್ನು ಈಡೇರಿಸುವಾಗ ಸಾರ್ವಜನಿಕರಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಆರ್ಥಿಕ ಸಹಾಯಕ್ಕೆ ಕಾರಣವಾಗುತ್ತವೆ. ಹಾಗಂತ ಅದು ಆ ಪಕ್ಷದ ಅಭ್ಯರ್ಥಿಯ ಭ್ರಷ್ಟಾಚಾರಕ್ಕೆ ಕಾರಣವಾಗುತ್ತದೆ ಎಂಬ ವಾದವನ್ನು ನಾವು ಒಪ್ಪಲು ಸಾಧ್ಯವಿಲ್ಲ ಎಂದು ತನ್ನ ಆದೇಶದಲ್ಲಿ ಸುಪ್ರೀಂ ಕೋರ್ಟ್ ತಿಳಿಸಿದೆ. ಇದನ್ನೂ ಓದಿ: ನಕ್ಸಲರಿಂದ ನಿರಂತರ ಬೆದರಿಕೆ- ಪದ್ಮಶ್ರೀ ಹಿಂದಿರುಗಿಸಲು ಹೇಮಚಂದ್ ಮಾಂಝಿ ನಿರ್ಧಾರ

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆಗಳು ಸಾರ್ವಜನಿಕರಿಗೆ ನೇರ ಮತ್ತು ಪರೋಕ್ಷ ಆರ್ಥಿಕ ಸಹಾಯವಾಗಿದ್ದು, ಇದು ಭ್ರಷ್ಟ ಚುನಾವಣಾ ಅಭ್ಯಾಸವಾಗಿದೆ ಎಂದು ಶಶಾಂಕ್ ಜೆ ಶೀಧರ್ ಮೊದಲು ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್‌ನಲ್ಲಿ ಅರ್ಜಿ ವಜಾ ಆದ ಬಳಿಕ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇದನ್ನೂ ಓದಿ: ಇವಿಎಂ ಯಂತ್ರಗಳು ಏನು ಆಗದೇ ಹೋದರೆ ಸರಿ, ಜನ ನಮ್ಮ ಪರವಾಗಿದ್ದಾರೆ: ಡಿಕೆಶಿ

TAGGED:ManifestoNew DelhiSupreme CourtZameer Ahmed Khanಜಮೀರ್ ಅಹಮದ್ ಖಾನ್ನವದೆಹಲಿಪ್ರಣಾಳಿಕೆಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Nanjangudu
Districts

ಪರೀಕ್ಷೆ ಬರೆಯಬಾರದು ಅಂತ ಪಿಯುಸಿ ವಿದ್ಯಾರ್ಥಿನಿ ಮೇಲೆ ಸೋದರ ಮಾವನಿಂದ ಹಲ್ಲೆ

Public TV
By Public TV
15 minutes ago
Israeli Strikes
Latest

ಖಮೇನಿ ಹತ್ಯೆಗೆ ಪ್ರತೀಕಾರ – ಹಿಜ್ಬುಲ್ಲಾದಿಂದ ಡ್ರೋನ್‌, ಕ್ಷಿಪಣಿ ಸುರಿಮಳೆ; ಇಸ್ರೇಲ್‌ನಿಂದಲೂ ಪ್ರತಿದಾಳಿ

Public TV
By Public TV
23 minutes ago
MB Patil 2
Districts

ಶ್ರೀಮಂತರು ಗ್ಯಾರಂಟಿ ಯೋಜನೆ ತೆಗೆದುಕೊಳ್ಳುತ್ತಿದ್ದರೆ ಬಿಡಬೇಕು: ಎಂ.ಬಿ ಪಾಟೀಲ್‌ ಒತ್ತಾಯ

Public TV
By Public TV
42 minutes ago
Bengaluru Couple Stranded In Abu Dhabi
Bengaluru City

ಮಗಳ ಹುಟ್ಟುಹಬ್ಬ ಆಚರಣೆಗೆ ದುಬೈ ಪ್ರವಾಸ – ಬೆಂಗಳೂರಿನ ದಂಪತಿ ಅಬುಧಾಬಿಯಲ್ಲಿ ಲಾಕ್

Public TV
By Public TV
1 hour ago
Donald Trump 1
Latest

ಒಂದೇ ಹೊಡೆತದಲ್ಲಿ ಇರಾನ್‌ನ 48 ನಾಯಕರು ಉಡೀಸ್‌ – ಟ್ರಂಪ್‌ ಮಾಹಿತಿ

Public TV
By Public TV
2 hours ago
Haveri Techie Family Stranded In Abu Dhabi
Districts

ಇರಾನ್ – ಇಸ್ರೇಲ್ ಯುದ್ಧ; ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಮೂಲದ ಟೆಕ್ಕಿ ಕುಟುಂಬ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?