ಕನ್ನಡದ ಹೆಸರಾಂತ ನಿರ್ಮಾಪಕ ಸ್ವಾಗತ್ ಬಾಬು ನಿಧನ

Public TV
0 Min Read
Swagath Babu

ಸ್ಯಾಂಡಲ್‌ವುಡ್ (Sandalwood) ಖ್ಯಾತ ನಿರ್ಮಾಪಕ, ವಿತರಕ ಸ್ವಾಗತ್ ಬಾಬು (Swagath Babu) ನಿಧನರಾಗಿದ್ದಾರೆ. ಇದನ್ನೂ ಓದಿ: ದಸರಾ ಆನೆ ಅರ್ಜುನ ಸ್ಮಾರಕ ನಿರ್ಮಾಣಕ್ಕೆ ದರ್ಶನ್ ಹೆಸರ‍್ಹೇಳಿ ಲಕ್ಷಾಂತರ ರೂ. ದೋಖಾ

ಚಂದ್ರಮುಖಿ ಪ್ರಾಣಸಖಿ, ಶ್ರೀರಸ್ತು ಶುಭಮಸ್ತು, ಸ್ಮೈಲ್ ಸಿನಿಮಾಗಳ ನಿರ್ಮಾಣ ಮಾಡಿದ್ದ ಸ್ವಾಗತ್ ಬಾಬು ಅವರು ಚಿತ್ರರಂಗದಲ್ಲಿ (Film Industry) ಸುದೀರ್ಘ 35 ವರ್ಷಗಳ ಅನುಭವ ಹೊಂದಿದ್ದರು.

ಚಿತ್ರ ನಿರ್ಮಾಣದ‌ ಜೊತೆ ವಿತರಣೆಯಲ್ಲಿ ಸ್ವಾಗತ್‌ ಬಾಬು ತೊಡಗಿಕೊಂಡಿದ್ದರು. ಸ್ವಾಗತ್ ಬಾಬು ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ.

Share This Article