Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಡ್ರಾಪ್ ಕೊಡುವ ನೆಪದಲ್ಲಿ ಅನ್ಯಕೋಮಿನ ಯುವಕನಿಂದ ಮಹಿಳೆ ಮೇಲೆ ಅತ್ಯಾಚಾರ ಯತ್ನ

Public TV
Last updated: May 28, 2024 3:40 pm
Public TV
Share
1 Min Read
HAVERI RAPE ATTEMPT
SHARE

ಹಾವೇರಿ: ಡ್ರಾಪ್ ಕೊಡುವ ನೆಪದಲ್ಲಿ ಅನ್ಯಕೋಮಿನ ಯುವಕನೊರ್ವ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂಬ ಆರೋಪ ರಟ್ಟಿಹಳ್ಳಿ (Rattihalli) ತಾಲ್ಲೂಕಿನ ಕೆಂಚಾಯಿಕೊಪ್ಪ ಗ್ರಾಮದಲ್ಲಿ ಕೇಳಿಬಂದಿದೆ.

ಮಾಸೂರಿನಿಂದ ಮಹಿಳೆ ಸಂತೆ ಮಾಡಿಕೊಂಡು ಊರಿಗೆ ತೆರಳುತ್ತಿದ್ದಳು. ಈ ವೇಳೆ ಶಾಹಿದುಲ್ಲಾ ಅಂಗರಗಟ್ಟಿ ಎಂಬಾತ ಡ್ರಾಪ್ ಕೊಡುವ ನೆಪದಲ್ಲಿ ಬೈಕ್ ಹತ್ತಿಸಿಕೊಂಡು ಊರಿನ ಹೊರಗೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಅಕ್ಕಪಕ್ಕದ ಜಮೀನಿನಲ್ಲಿದ್ದ ಜನರು ತನ್ನನ್ನು ರಕ್ಷಿಸಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ. ಇದನ್ನೂ ಓದಿ: ಮಿಜೋರಾಂನಲ್ಲಿ ಭಾರೀ ಮಳೆ- ಕಲ್ಲುಕ್ವಾರಿ ಕುಸಿದು 10 ಮಂದಿ ದುರ್ಮರಣ, ಹಲವರು ನಾಪತ್ತೆ

ಈ ಸಂಬಂಧ ರಟ್ಟಿಹಳ್ಳಿ ಪೊಲೀಸ್ (Rattihalli Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದು, ಆರೋಪಿ ಪತ್ತೆಗಾಗಿ ರಟ್ಟಿಹಳ್ಳಿ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ – ಅಧಿಕಾರಿಗಳು, ಬ್ಯಾಂಕ್‌ ಉದ್ಯೋಗಿ ವಿರುದ್ಧ ಎಫ್‌ಐಆರ್‌

TAGGED:Crime Newshaveri
Share This Article
Facebook Whatsapp Whatsapp Telegram

Cinema Updates

Poonam Pandey
ತುಂಡು ಬಟ್ಟೆಯಿಲ್ಲದೇ ಪೇಪರ್‌ನಿಂದ ಮೈಮುಚ್ಚಿಕೊಂಡ ಪೂನಂ ಪಾಂಡೆ – ಓದ್ಬಿಟ್ಟು ಕೊಡ್ತೀನಿ ಕೊಡಿ ಅಂದ್ರು ನೆಟ್ಟಿಗರು
4 hours ago
prithwi bhat reception
ಪೋಷಕರ ವಿರೋಧದ ನಡುವೆಯೂ ಗಾಯಕಿ ಪೃಥ್ವಿ ಭಟ್‌ ಅದ್ದೂರಿ ರಿಸೆಪ್ಷನ್‌
7 hours ago
pawan kalyan
ಆಪರೇಷನ್ ಸಿಂಧೂರದ ಬಗ್ಗೆ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ
8 hours ago
amid calls for boycott aamir khan productions changes display pic to indian flag internet calls it damage control
‘ಸಿತಾರೆ ಜಮೀನ್ ಪರ್’ ಗೆ ಬಾಯ್ಕಾಟ್‌ ಭಯ – ತ್ರಿವರ್ಣ ಧ್ವಜ ಡಿಪಿ ಹಾಕಿದ ಆಮೀರ್ ಖಾನ್!
22 hours ago

You Might Also Like

Udupi KIDNAP
Crime

ಬುರ್ಖಾಧಾರಿ ಮಹಿಳೆಯರಿಂದ ಮಗು ಕಿಡ್ನ್ಯಾಪ್‍ಗೆ ಯತ್ನ – ತಡೆಯಲು ಬಂದ ತಾಯಿಗೆ ಚಾಕು ಇರಿತ

Public TV
By Public TV
20 minutes ago
Shashi Tharoor Ravi Shankar Prasad Kanimozhi Karunanidhi Supriya Sule
Latest

ಪಾಕ್ ವಿರುದ್ಧ ವಿದೇಶಗಳಿಗೆ ಸರ್ವಪಕ್ಷ ನಿಯೋಗ – ಯಾವ ದೇಶಕ್ಕೆ ಯಾರು ಹೋಗ್ತಾರೆ?

Public TV
By Public TV
23 minutes ago
kea
Latest

PGCET: ಕಂಪ್ಯೂಟರ್ ಸೈನ್ಸ್ ಕೋರ್ಸ್ ಪ್ರವೇಶಕ್ಕೆ ಈ ಬಾರಿ ಸಿಬಿಟಿ – ಕೆಇಎ

Public TV
By Public TV
24 minutes ago
RCB Rain chinnaswamy stadium bengaluru
Bengaluru City

ಬೆಂಗಳೂರಿನಲ್ಲಿ ಭಾರೀ ಮಳೆ | ಆರ್‌ಸಿಬಿ-ಕೆಕೆಆರ್‌ ಪಂದ್ಯಕ್ಕೆ ಅಡ್ಡಿ

Public TV
By Public TV
40 minutes ago
JAGADISH SHETTAR
Dharwad

ಮೋದಿ ಅವಧಿಯಲ್ಲಿ ಬ್ರಹ್ಮೋಸ್ ದಾಳಿಯಾಗಿದೆ, ಕಾಂಗ್ರೆಸ್ ಕಾಲದಲ್ಲಿ ಯಾಕೆ ಆಗಿಲ್ಲ: ಶೆಟ್ಟರ್ ಪ್ರಶ್ನೆ

Public TV
By Public TV
48 minutes ago
HD Revanna
Districts

ನಿಮ್ಮ ಕುಟುಂಬಕ್ಕೆ ಒಳ್ಳೆಯದಾಗುತ್ತಾ? – ಎಂ.ಸಿ ಸುಧಾಕರ್ ವಿರುದ್ಧ ರೇವಣ್ಣ ಗರಂ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?