Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಜ್ವಲ್ ರೇವಣ್ಣಗೆ ವಿಡಿಯೋ ಮಾಡಿಕೊಳ್ಳಲು ಕಾಂಗ್ರೆಸ್‌ನವರು ಹೇಳಿದ್ರಾ : ತಂಗಡಗಿ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪ್ರಜ್ವಲ್ ರೇವಣ್ಣಗೆ ವಿಡಿಯೋ ಮಾಡಿಕೊಳ್ಳಲು ಕಾಂಗ್ರೆಸ್‌ನವರು ಹೇಳಿದ್ರಾ : ತಂಗಡಗಿ ಪ್ರಶ್ನೆ

Districts

ಪ್ರಜ್ವಲ್ ರೇವಣ್ಣಗೆ ವಿಡಿಯೋ ಮಾಡಿಕೊಳ್ಳಲು ಕಾಂಗ್ರೆಸ್‌ನವರು ಹೇಳಿದ್ರಾ : ತಂಗಡಗಿ ಪ್ರಶ್ನೆ

Public TV
Last updated: May 28, 2024 5:16 pm
Public TV
Share
1 Min Read
shivaraj tangadagi
SHARE

ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಅವರಿಗೆ ವಿಡಿಯೋ ಮಾಡಿಕೊಳ್ಳಲು ಕಾಂಗ್ರೆಸ್‌ನವರು ಹೇಳಿದ್ರಾ ಎಂದು ಪ್ರಶ್ನಿಸುವ ಮೂಲಕ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಹರಿಹಾಯ್ದಿದ್ದಾರೆ.

ನನ್ನ ವಿರುದ್ಧ ಕಾಂಗ್ರೆಸ್ (Congress) ಪಿತೂರಿ ಮಾಡಿದೆ ಎಂಬ ಪ್ರಜ್ವಲ್ ರೇವಣ್ಣ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು ತನಿಖೆ ನಡೆಸಲು ವಿಶೇಷ ತನಿಖಾ ತಂಡ (SIT) ರಚನೆಯಾಗಿದೆ. ವಿದೇಶದಿಂದ ಬಂದು ಉತ್ತರ ಕೊಡಲಿ ಎಂದಿದ್ದಾರೆ.  ಇದನ್ನೂ ಓದಿ: ಎಎಪಿ ಸಚಿವೆ ಅತಿಶಿಗೆ ಕೋರ್ಟ್ ಸಮನ್ಸ್

 

ಈ ಸಂದರ್ಭದಲ್ಲಿ ಪರಿಷತ್ ಅಭ್ಯರ್ಥಿ ಆಯ್ಕೆ ಬಗ್ಗೆ ಪರಮೇಶ್ವರ್ (Parameshwar) ಅಸಮಾಧಾನಕ್ಕೆ ಪ್ರತಿಕ್ರಿಯಿಸಿದ ಅವರು, ಈ ವಿಚಾರದ ಬಗ್ಗೆ ಸಿಎಂ‌ ಮುಖ್ಯಮಂತ್ರಿ, ಡಿಸಿಎಂ ಡಿಕೆ ಶಿವಕುಮಾರ್‌ ಉತ್ತರ ಕೊಡುತ್ತಾರೆ. ನಮ್ಮ ವ್ಯಾಪ್ತಿಗೆ ಬರಲ್ಲ, ಅದೆಲ್ಲಾ ನನಗೆ ಮಾಹಿತಿ ಇಲ್ಲ ಎಂದರು.  ಇದನ್ನೂ ಓದಿ: ಹಣ ಕದಿಯುವುದರಲ್ಲಿ ಯಾರ ಪಾಲು ಇದೆಯೋ ಅವರು ಸಿಕ್ಕಿಬೀಳುತ್ತಾರೆ: ವಿಪಕ್ಷಗಳಿಗೆ ಮೋದಿ ಟಾಂಗ್‌

ವಿಧಾನಪರಿಷತ್‌ ಚುನಾವಣೆಯಲ್ಲಿ ನಮ್ಮ ಸಮಾಜಕ್ಕೆ ಒಂದು ಸ್ಥಾನ ನೀಡುವಂತೆ ಅಧ್ಯಕ್ಷರಿಗೆ ಮನವಿ ಮಾಡಿದ್ದೇವೆ. ಪಕ್ಷ ಅಧಿಕಾರಕ್ಕೆ ಬರಲು ನಮ್ಮ ಸಮುದಾಯದ ಪಾತ್ರವೂ ಇದೆ. ನಮ್ಮಲ್ಲಿ ಮೂರ್ನಾಲ್ಕು ಮಂದಿ ಆಕಾಂಕ್ಷಿಗಳಿದ್ದಾರೆ. ಯಾರನ್ನಾದರೂ ಒಬ್ಬರನ್ನ ಆಯ್ಕೆ ಮಾಡುವಂತೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

 

ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿ ಅವಧಿಯಲ್ಲಿ ಗೋಲಿಬಾರ್ ಆದಾಗ ಕಾನೂನು ಸುವ್ಯವಸ್ಥೆ ಹದಗೆಟ್ಟಿರಲಿಲ್ವ? ಕೇಂದ್ರದಿಂದ ಬರಪರಿಹಾರ ಬರಲಿಲ್ಲ ಅಂದ್ರೂ ರಾಜ್ಯ ನಡೆಸಿದ್ದೇವೆ. ಗ್ಯಾರಂಟಿ ಮೂಲಕವೇ ರಾಜ್ಯವನ್ನ ನಡೆಸುತ್ತಿದ್ದೇವೆ. ಕೇಂದ್ರದ‌ ಬಳಿ ಕೇಳಲು ಅವರಿಗೆ ಧೈರ್ಯ‌ ಇಲ್ಲ. ಸಮೊದಲು ಮೋದಿ, ಕೇಂದ್ರದ ವಿರುದ್ದ ಬಿಜೆಪಿ ಪ್ರತಿಭಟನೆ ‌ಮಾಡಬೇಕು ಎಂದು ಹೇಳಿದರು.

TAGGED:congressjdsprajwal revannaShivaraj Tangadagiಕಾಂಗ್ರೆಸ್ಜೆಡಿಎಸ್ಪ್ರಜ್ವಲ್ ರೇವಣ್ಣಶಿವರಾಜ್ ತಂಗಡಗಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Iraninan Oil
Latest

7 ವರ್ಷಗಳಲ್ಲಿ ಫಸ್ಟ್‌ ಟೈಮ್‌ – ಭಾರತಕ್ಕೆ ಬಂತು ಇರಾನಿನ 20 ಲಕ್ಷ ಬ್ಯಾರಲ್‌ ಕಚ್ಚಾ ತೈಲ

Public TV
By Public TV
21 minutes ago
ಸಾಂರ್ದಭಿಕ ಚಿತ್ರ
Bengaluru City

ಮೆಸೇಜ್‌, ಕಾಲ್‌ ಮಾಡಿ ಅನುಚಿತ ವರ್ತನೆ – ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಲೈಂಗಿಕ ಕಿರುಕುಳ ಆರೋಪ

Public TV
By Public TV
37 minutes ago
Chikkamagaluru Balaki
Chikkamagaluru

ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು

Public TV
By Public TV
48 minutes ago
naseer ahmed 1
Bengaluru City

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್ ಅಹ್ಮದ್‌ ರಾಜೀನಾಮೆ

Public TV
By Public TV
1 hour ago
Naxal
Latest

ಭಾರತದಲ್ಲಿ ನಕ್ಸಲ್‌ ಚಳವಳಿಯ ಅಂತ್ಯ – ʻರೆಡ್‌ ಕಾರಿಡಾರ್‌ʼ ಇತಿಹಾಸದ ಇನ್‌ಸೈಡ್ ಸ್ಟೋರಿ!

Public TV
By Public TV
9 hours ago
SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?