Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಂಎಲ್‌ಸಿ ಆಯ್ಕೆಗೆ ಹೈ ಪವರ್ ಕಮಿಟಿ ನೇಮಿಸಿ ಸಲಹೆ ಪಡೆಯಬೇಕಿತ್ತು: ಪರಮೇಶ್ವರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಂಎಲ್‌ಸಿ ಆಯ್ಕೆಗೆ ಹೈ ಪವರ್ ಕಮಿಟಿ ನೇಮಿಸಿ ಸಲಹೆ ಪಡೆಯಬೇಕಿತ್ತು: ಪರಮೇಶ್ವರ್‌

Bengaluru City

ಎಂಎಲ್‌ಸಿ ಆಯ್ಕೆಗೆ ಹೈ ಪವರ್ ಕಮಿಟಿ ನೇಮಿಸಿ ಸಲಹೆ ಪಡೆಯಬೇಕಿತ್ತು: ಪರಮೇಶ್ವರ್‌

Public TV
Last updated: May 29, 2024 2:18 pm
Public TV
Share
1 Min Read
PARAMESHWAR 1
SHARE

ಬೆಂಗಳೂರು: ವಿಧಾನ ಪರಿಷತ್ (Vidhan Parishad) ಟಿಕೆಟ್ ಹಂಚಿಕೆ ವಿಚಾರವಾಗಿ ಮೊದಲೇ ಹೈ ಪವರ್ ಕಮಿಟಿ ನೇಮಿಸಿ ಸಲಹೆ ಪಡೆಯಬೇಕಿತ್ತು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (Dr G Parameshwar) ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷಕ್ಕೆ ಕೆಲಸ ಮಾಡಿ ಅನೇಕ ಅನುಭವ ಇರುವವರಿಗೆ ಎಂಎಲ್‌ಸಿಯಾಗಲು (MLC) ಅವಕಾಶ ಕೊಡಬೇಕು. ಆದರೆ ಅವರು ನಮ್ಮ ಸಲಹೆಯನ್ನು ಕೇಳಿಲ್ಲ. ಅಭ್ಯರ್ಥಿಗಳ ಆಯ್ಕೆಗೆ ಸ್ಕ್ರೀನಿಂಗ್ ಮಾಡುವುದು ಬಹಳ ಕಷ್ಟ. ಮೊದಲೇ ಹೈ ಪವರ್ ಕಮಿಟಿ ಮಾಡಿ ಸಲಹೆ ಪಡೆಯಬೇಕಿತ್ತು. ಈಗ ಕಾಲ ಮೀರಿ ಹೋಗಿದೆ. ಈಗಾಗಲೇ ಸಿಎಂ ಡಿಸಿಎಂ ದೆಹಲಿಗೆ ಹೋಗಿ ಬಿಟ್ಟಿದ್ದಾರೆ ಎಂದರು.

 

ಇನ್ಮುಂದೆ ಯಾವುದಾದರೂ ನೇಮಕಕ್ಕೆ ಹೈ ಪವರ್ ರೀತಿಯ ಕಮಿಟಿ ಮಾಡಬೇಕಾ ಎಂಬ ಪ್ರಶ್ನೆಗೆ ನೋಡೋಣ ಎಂದು ಉತ್ತರಿಸಿದರು.  ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಜರ್ಮನಿ ಟೂರ್: 7 ದಿನದ ರಹಸ್ಯ

ಇಲಾಖೆ ವಿಚಾರವಾಗಿ ನಾನು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದೇನೆ. ಭೇಟಿ ವೇಳೆ ಪರಿಷತ್ ವಿಚಾರ ಚರ್ಚೆಯಾಗಿಲ್ಲ. ಒಟ್ಟು ಇರುವ 7 ಸ್ಥಾನಗಳಿಗೆ ಎಷ್ಟು ಅರ್ಜಿಗಳು ಬಂದಿವೆ ಎನ್ನುವುದು ನನಗೆ ಗೊತ್ತಿಲ್ಲ ಎಂದು ಹೇಳಿದರು.

 

TAGGED:congresskarnatakaparameshwarsiddaramaiahಕರ್ನಾಟಕಕಾಂಗ್ರೆಸ್ಪರಮೇಶ್ವರ್ಪರಿಷತ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories
Asha Bhosle and Narendra Modi
ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದವರು ಆಶಾ ಭೋಸ್ಲೆ: ಮೋದಿ ಕಂಬನಿ
Bollywood Cinema Latest Main Post National
Asha Bhosle
ಹೃದಯ ಸ್ತಂಭನದಿಂದ ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ
Bollywood Cinema Latest Main Post National
Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories

You Might Also Like

Asha Bhosle 1
Latest

ದಂತಕಥೆ ಆಶಾ ಭೋಸ್ಲೆ ನಿಧನ – ಮುರ್ಮು, ರಾಗಾ, ಸಿದ್ರಾಮಯ್ಯ, ಡಿಕೆಶಿ ಸೇರಿ ಗಣ್ಯರಿಂದ ಸಂತಾಪ

Public TV
By Public TV
4 minutes ago
JBL Earbud
Latest

ಕಿವಿಯಲ್ಲೇ ಸ್ಫೋಟಗೊಂಡ ಇಯರ್‌ ಬಡ್‌ – ಮೆಡಿಕಲ್‌ ವಿದ್ಯಾರ್ಥಿನಿ ಕಿವಿಗೆ ಹಾನಿ, ಕಂಪನಿ ಹೇಳಿದ್ದೇನು?

Public TV
By Public TV
35 minutes ago
pakistan
Latest

ಪಾಕ್‌ ಜನತೆಗೆ ಮತ್ತೊಂದು ಶಾಕ್‌ – ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

Public TV
By Public TV
51 minutes ago
Pumpwell Accident
Dakshina Kannada

ಮಂಗಳೂರಿನ ಪಂಪ್‌ವೆಲ್‌ನಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು

Public TV
By Public TV
1 hour ago
Ruturaj Gaikwad 2
Cricket

ಗೆದ್ದರೂ ಖುಷಿಯಿಲ್ಲ – ಸಿಎಸ್‌ಕೆ ನಾಯಕ ರುತುರಾಜ್‌ಗೆ 12 ಲಕ್ಷ ದಂಡ

Public TV
By Public TV
1 hour ago
PEENYA 2
Bengaluru City

ಗಮನಿಸಿ, ತುಮಕೂರು ರೋಡ್‌ ಫ್ಲೈಓವರ್‌ ಬಂದ್‌ ಇಲ್ಲ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?