Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೃಹ ಸಚಿವರ ನಿವಾಸದ ಮುಂದೆ ಪ್ರತಿಭಟನೆ – ಮಾಜಿ ಸಚಿವ ಸೇರಿ ಇಬ್ಬರು ಪೊಲೀಸರ ವಶಕ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಗೃಹ ಸಚಿವರ ನಿವಾಸದ ಮುಂದೆ ಪ್ರತಿಭಟನೆ – ಮಾಜಿ ಸಚಿವ ಸೇರಿ ಇಬ್ಬರು ಪೊಲೀಸರ ವಶಕ್ಕೆ

Latest

ಗೃಹ ಸಚಿವರ ನಿವಾಸದ ಮುಂದೆ ಪ್ರತಿಭಟನೆ – ಮಾಜಿ ಸಚಿವ ಸೇರಿ ಇಬ್ಬರು ಪೊಲೀಸರ ವಶಕ್ಕೆ

Public TV
Last updated: May 30, 2024 11:19 am
Public TV
Share
1 Min Read
tumakuru protest sogadu shivanna detained
SHARE

ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್ (Hemavati Express Canal) ಯೋಜನೆ ವಿರುದ್ಧ ಗೃಹ ಸಚಿವ ಜಿ.ಪರಮೇಶ್ವರ್ (G.Parameshwar) ನಿವಾಸದ ಎದುರು ಪ್ರತಿಭಟನೆ ನಡೆಸಲು ಮುಂದಾದ ಮಾಜಿ ಸಚಿವ ಸೇರಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಿಲ್ಲೆಯ ಹೇಮಾವತಿ ನೀರನ್ನು ರಾಮನಗರಕ್ಕೆ ಕೊಂಡೊಯ್ಯುವ ನೀರಾವರಿ ಯೋಜನೆ ‘ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್’ ವಿರುದ್ಧ ಗೃಹ ಸಚಿವರ ನಿವಾಸದ ಮುಂದೆ ಪ್ರತಿಭಟನೆಗೆ ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್ ವಿರೋಧಿ ಸಮಿತಿ ಧರಣಿಗೆ ಮುಂದಾಗಿತ್ತು. ಇದನ್ನೂ ಓದಿ: ಮಂತ್ರಾಲಯ ಭಕ್ತರ ದೇಣಿಗೆ – ಗುರು ರಾಘವೇಂದ್ರ ಸ್ವಾಮಿ ಮಠದ ಶಿಲಾಮಂಟಪಕ್ಕೆ ಸುವರ್ಣ ಕವಚ

TMK PROTEST AV 1

ಗುರುವಾರ ಬೆಳಗ್ಗೆ 11 ಗಂಟೆಗೆ ತುಮಕೂರಿನ ಹೆಗ್ಗೆರೆಯಲ್ಲಿ ಇರುವ ಜಿ.ಪರಮೇಶ್ವರ್ ಮನೆ ಎದುರು ಪಕ್ಷಾತೀತವಾಗಿ ಹೋರಾಟ ನಡೆಸಲು ಸಮಿತಿ ಮುಂದಾಗಿತ್ತು. ಮಾಜಿ ಸಚಿವ ಸೊಗಡು ಶಿವಣ್ಣ, ಗ್ರಾಮಾಂತರ ಶಾಸಕ ಸುರೇಶ್ ಗೌಡ, ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಶಾಸಕ ಮಸಾಲಾ ಜಯರಾಮ್ ಸೇರಿದಂತೆ ಕನ್ನಡಪರ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದವು.

ಆದರೆ ಪ್ರತಿಭಟನೆಗೂ ಮುನ್ನವೇ ಮಾಜಿ ಸಚಿವ ಸೊಗಡು ಶಿವಣ್ಣ ಹಾಗೂ ಬಿಜೆಪಿ ಮುಖಂಡ ಪ್ರಭಾಕರ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗೃಹ ಸಚಿವ ಜಿ.ಪರಮೇಶ್ವರ್ ಮನೆ ಮುಂದೆ ಪ್ರತಿಭಟನೆಗೆ ತಯಾರಿ ನಡೆಸುತ್ತಿದ್ದಾಗ ಪೊಲೀಸರು ಇಬ್ಬರನ್ನೂ ವಶಕ್ಕೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 88 ಕೋಟಿ ಅಕ್ರಮ – ಎಂಡಿ, ಲೆಕ್ಕಾಧಿಕಾರಿ ಅಮಾನತು

G.Parameshwar

ಸೊಗಡು ಶಿವಣ್ಣರನ್ನ ವಶಕ್ಕೆ ಪಡೆದು ಪ್ರತಿಭಟನೆ ಹತ್ತಿಕ್ಕಲು ಮುಂದಾದ ಪೊಲೀಸರ ನಡೆ ಖಂಡಿಸಿ ಡಿಆರ್ ಕಚೇರಿ ಬಳಿ ಪ್ರತಿಭಟಿಸಲಾಗಿದೆ. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ. ಖುದ್ದು ಸ್ಥಳಕ್ಕೆ ಬಂದ ತುಮಕೂರು ಎಸ್‌ಪಿ ಅಶೋಕ್ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದರು.

ಎಕ್ಸ್‌ಪ್ರೆಸ್‌ ಕೆನಾಲ್ ತುಮಕೂರು ಜಿಲ್ಲೆಯ ಹೇಮಾವತಿ ನೀರನ್ನು ರಾಮನಗರಕ್ಕೆ ಕೊಂಡೊಯ್ಯವ ನೀರಾವರಿ ಯೋಜನೆಯಾಗಿದೆ. ರಾಮನಗರಕ್ಕೆ ನೀರು ಹರಿದರೆ ತುಮಕೂರು ಜಿಲ್ಲೆಯ ಜನತೆಗೆ ನೀರಿನ ಸಂಕಷ್ಟ ಎದುರಾಗಲಿದೆ ಎಂದು ಪ್ರತಿಭಟನೆ ನಡೆಸಲಾಗುತ್ತಿದೆ.

Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

Eshwar Khandre
Bengaluru City

ಎನ್.ಎಂ.ಡಿ.ಸಿ ಅಕ್ರಮ ಅದಿರು ರವಾನೆ ತನಿಖೆಗೆ ಈಶ್ವರ್ ಖಂಡ್ರೆ ಆದೇಶ

Public TV
By Public TV
14 minutes ago
love jihad mangaluru
Dakshina Kannada

ಕರಾವಳಿಯಲ್ಲಿ ಮತ್ತೆ ಲವ್ ಜಿಹಾದ್ ಆರೋಪ; ಯುವಕನ ಜೊತೆ ಪರಾರಿಯದ ಕೇರಳ ಯುವತಿ

Public TV
By Public TV
19 minutes ago
rahul gandhi kiren rijiju
Latest

ರಾಹುಲ್ ಗಾಂಧಿ ಭಾಷಣದ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ಬಿಜೆಪಿ ನಿರ್ಧಾರ

Public TV
By Public TV
1 hour ago
BD Bhukanth
Bengaluru City

ಬಿಜೆಪಿ ಕಾರ್ಯಕರ್ತನಿಗೆ ನೀಡಿದ್ದ ರಾಜ್ಯ ಸಚಿವ ಸ್ಥಾನ ಹಿಂಪಡೆದ ಸರ್ಕಾರ

Public TV
By Public TV
1 hour ago
Magadi Balakrishna
Bengaluru City

ಫಾರಿನ್ ಟೂರ್‌ಗೆ ನಾವು ಹೋಗಲ್ಲ, ಹಾಲು ಎಷ್ಟು ಕರೆಯುತ್ತೆ ಅನ್ನೋದನ್ನ ನೋಡಲು ಹೋಗ್ತಿದ್ದಾರೆ: ಮಾಗಡಿ ಬಾಲಕೃಷ್ಣ

Public TV
By Public TV
2 hours ago
Congress MLA
Bengaluru City

ನಿಜವಾಯ್ತು `ಪಬ್ಲಿಕ್ ಟಿವಿ’ ವರದಿ, `ಕೈ’ ಶಾಸಕರ ಫಾರಿನ್ ಟೂರ್ ಫಿಕ್ಸ್ – ಉಲ್ಟಾ ಹೊಡೆದ ಪುಟ್ಟರಂಗಶೆಟ್ಟಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?