Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಳೇ ಮೈಸೂರು ಭಾಗದಲ್ಲಿ ಮೈತ್ರಿಯಿಂದ 10 ಸ್ಥಾನ ಗೆಲುವು: ಬಿಜೆಪಿ ವಿಶ್ವಾಸ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಳೇ ಮೈಸೂರು ಭಾಗದಲ್ಲಿ ಮೈತ್ರಿಯಿಂದ 10 ಸ್ಥಾನ ಗೆಲುವು: ಬಿಜೆಪಿ ವಿಶ್ವಾಸ

Bengaluru City

ಹಳೇ ಮೈಸೂರು ಭಾಗದಲ್ಲಿ ಮೈತ್ರಿಯಿಂದ 10 ಸ್ಥಾನ ಗೆಲುವು: ಬಿಜೆಪಿ ವಿಶ್ವಾಸ

Public TV
Last updated: June 2, 2024 9:08 am
Public TV
Share
2 Min Read
ಸಾಂದರ್ಭಿಕ ಚಿತ್ರ
SHARE

– ಹೈಕಮಾಂಡ್‌ಗೆ ಚುನಾವಣೋತ್ತರ ಸಮೀಕ್ಷೆ ವರದಿ ಕಳಿಸಿದ ರಾಜ್ಯ ಬಿಜೆಪಿ ಟೀಂ
– ಹೆಚ್ಚು, ಕಡಿಮೆ ಅಂತರದ ಗೆಲುವು ಎಲ್ಲಿ?
– ಬೆಂಗಳೂರು ಗ್ರಾಮಾಂತರದಲ್ಲಿ 50:50 ಫೈಟ್ ಇದೆ ಎಂದ ಬಿಜೆಪಿ

ಬೆಂಗಳೂರು: ಲೋಕಸಭಾ ಚುನಾವಣೆಯ (Lok Sabha Elecitons 2024) ಕೊನೆ ಹಂತದ ಮತದಾನ ಶನಿವಾರ ಮುಕ್ತಾಯಗೊಂಡಿದೆ. ಇದರ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟಗೊಂಡಿದ್ದು, ದೇಶದಲ್ಲಿ ಮತ್ತೆ ಮೋದಿ (Narendra Modi) ಸರ್ಕಾರ ಎಂದು ಭವಿಷ್ಯ ನುಡಿದಿವೆ. ಇದೇ ಹೊತ್ತಿನಲ್ಲಿ ಕರ್ನಾಟಕದಲ್ಲಿ (Karnataka) ಬಿಜೆಪಿ (BJP) ಲಾಭ-ನಷ್ಟವೇನು ಎಂಬ ಲೆಕ್ಕಾಚಾರದ ಸಮೀಕ್ಷೆ ವರದಿಯನ್ನು ಹೈಕಮಾಂಡ್‌ಗೆ ರಾಜ್ಯ ಬಿಜೆಪಿ ತಂಡ ಕಳುಹಿಸಿದೆ.

ಕರ್ನಾಟಕ ಲೋಕಸಮರದಲ್ಲಿ ಬಿಜೆಪಿಗೆಷ್ಟು? ಜೆಡಿಎಸ್‌ಗೆಷ್ಟು ಸೀಟು ಎಂಬ ಲೆಕ್ಕಾಚಾರದ ಚುನಾವಣೋತ್ತರ ವರದಿಯನ್ನು ಬಿಜೆಪಿ ಹೈಕಮಾಂಡ್‌ಗೆ ರಾಜ್ಯ ನಾಯಕರ ತಂಡ ರವಾನಿಸಿದೆ. ಇದನ್ನೂ ಓದಿ: Exit Polls – 5 ರಾಜ್ಯಗಳಲ್ಲಿ ಬಿಜೆಪಿ ಕ್ಲೀನ್‌ ಸ್ವೀಪ್‌!

hdd modi 1

ಕರ್ನಾಟಕದಲ್ಲಿ ಎನ್‌ಡಿಎ 20-22 ಸೀಟು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಲಾಗಿದೆ. 4 ಕಡೆ ಬಿಜೆಪಿ ಗೆಲುವು ಅನುಮಾನ, 3 ಕಡೆ 50:50 ಫೈಟ್, ಮೋದಿ ಗ್ಯಾರಂಟಿ ಇಂಪ್ಯಾಕ್ಟ್ ಮಾಡಲಿದೆ ಎಂಬ ವಿಶ್ವಾಸ ಹಾಗೂ ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಮೈತ್ರಿ ಲಾಭ ಆಗುತ್ತೆಂಬ ಲೆಕ್ಕಾಚಾರದ ವರದಿಯನ್ನು ಕಳುಹಿಸಿದೆ.

ಕರ್ನಾಟಕದಲ್ಲಿ ಬಿಜೆಪಿ ಲೆಕ್ಕಚಾರ ಏನು?
ಮೈತ್ರಿ 20 ರಿಂದ 22 ಸ್ಥಾನ ಗೆದ್ದೇ ಗೆಲ್ತೀವಿ. 9 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಹೆಚ್ಚು ಅಂತರದ ಗೆಲುವು ಸಾಧ್ಯತೆ ಇದೆ. 8 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಡಿಮೆ ಅಂತರದ ಗೆಲುವು ಆಗಬಹುದು. 4 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ 50:50 ಫೈಟ್ ಇದೆ. 4 ರಿಂದ 5 ಕ್ಷೇತ್ರಗಳಲ್ಲಿ ಸೋಲು ಆಗುವ ಸಾಧ್ಯತೆ ಇದೆ. ಮೈತ್ರಿಯಿಂದ ಹಳೇ ಮೈಸೂರು ಭಾಗದ 10 ಕ್ಷೇತ್ರಗಳಲ್ಲಿ ಗೆಲುವು ಸಿಗಲಿದೆ ಎಂದು ಬಿಜೆಪಿ ಭರವಸೆ ವ್ಯಕ್ತಪಡಿಸಿದೆ. ಇದನ್ನೂ ಓದಿ: ಅಬ್ಕಿ ಬಾರ್ ಚಾರ್ ಸೌ ಪಾರ್ – ಎನ್‌ಡಿಎ 400ರ ಗಡಿ ದಾಟುತ್ತೆ ಎಂದ ಟುಡೇಸ್‌ ಚಾಣಕ್ಯ

MODI HDD

ಹೆಚ್ಚು ಅಂತರದ ಗೆಲುವು- ಬಿಜೆಪಿ ಲೆಕ್ಕ!
ಮೈಸೂರು, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ದಕ್ಷಿಣ ಕನ್ನಡ, ಉತ್ತರಕನ್ನಡ, ಶಿವಮೊಗ್ಗ, ಬಾಗಲಕೋಟೆ, ವಿಜಯಪುರ, ಉಡುಪಿ-ಚಿಕ್ಕಮಗಳೂರು.

ಕಡಿಮೆ ಅಂತರದ ಗೆಲುವು- ಬಿಜೆಪಿ ಲೆಕ್ಕ!
ಬೆಂಗಳೂರು ಸೆಂಟ್ರಲ್, ಚಿಕ್ಕಬಳ್ಳಾಪುರ, ತುಮಕೂರು, ಬೆಳಗಾವಿ, ಕಲಬುರಗಿ, ಬಳ್ಳಾರಿ, ಹಾವೇರಿ.

50:50: ಕ್ಷೇತ್ರಗಳು- ಬಿಜೆಪಿ ಲೆಕ್ಕಚಾರ
ಬೆಂಗಳೂರು ಗ್ರಾಮಾಂತರ, ಬೀದರ್, ಚಿಕ್ಕೋಡಿ, ದಾವಣಗೆರೆ, ರಾಯಚೂರು.

ಸೋಲಿನ ಎಡ್ಜ್ ಕ್ಷೇತ್ರಗಳು- ಬಿಜೆಪಿ ಲೆಕ್ಕಚಾರ
ಚಾಮರಾಜನಗರ, ಕೊಪ್ಪಳ, ರಾಯಚೂರು, ಚಿತ್ರದುರ್ಗ.

TAGGED:bjpjdskarnatakaLok Sabha elections 2024ಕರ್ನಾಟಕಜೆಡಿಎಸ್ಬಿಜೆಪಿಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

india sets up high level group led by rajnath singh to monitor middle east crisis
Latest

ಇಂಧನ ಸರಬರಾಜು ಮೇಲೆ ನಿಗಾ ಇಡಲು ರಾಜನಾಥ್ ಸಿಂಗ್ ನೇತೃತ್ವದಲ್ಲಿ ಅಂತರ-ಸಚಿವಾಲಯ ಸಮಿತಿ ರಚನೆ

Public TV
By Public TV
3 minutes ago
Rishikesh Vaidya 1
Crime

ನಾನು ಶಿವನ ಅವತಾರ ನೀನೇ ನನ್ನ ಪಾರ್ವತಿ ಎಂದು ಮಹಿಳೆಯ ರೇಪ್ – ಸ್ವಯಂ ಘೋಷಿತ ದೇವಮಾನವ ಅರೆಸ್ಟ್‌

Public TV
By Public TV
39 minutes ago
Ujire Ashok Bhat vents his anger against the Yakshagana audience
Dakshina Kannada

ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ

Public TV
By Public TV
44 minutes ago
Madhu Bangarappa 1
Bagalkot

SSLC ಪರೀಕ್ಷೆ| 625 ಅಂಕದ ಬದಲು 525ಕ್ಕೆ ಇಳಿಕೆ

Public TV
By Public TV
1 hour ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 25-03-2026

Public TV
By Public TV
2 hours ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 26-03-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?