Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Election News

ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಮೋದಿ ಪ್ಲಾನ್‌ ಏನು?

Public TV
Last updated: June 3, 2024 6:52 pm
Public TV
Share
1 Min Read
Narendra Modi 1
SHARE

ನವದೆಹಲಿ: ಲೋಕಸಭಾ ಚುನಾವಣೆಯ ಫಲಿತಾಂಶ ಮಂಗಳವಾರ (ಜೂನ್‌ 4) ಹೊರಬೀಳಲಿದೆ. ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ.

ಮತಗಟ್ಟೆಗಳ ಸಮೀಕ್ಷೆಯಂತೆ ಬಿಜೆಪಿ (BJP) ಬಹುಮತದ ನಿರೀಕ್ಷೆಯಲ್ಲಿದೆ. ಎನ್‌ಡಿಎ ಬಹುಮತ ಬಂದರೆ ಮೋದಿಯವರು ಹ್ಯಾಟ್ರಿಕ್ ಸಾಧನೆ ಮಾಡಲಿದ್ದಾರೆ. ಹೀಗಾಗಿ ಮೂರನೇ ಅವಧಿಗೆ ಅಧಿಕಾರ ಹಿಡಿಯುವ ಲೆಕ್ಕಚಾರದಲ್ಲಿ ಮೋದಿಯವರು ಈ ತಯಾರಿ ಮಾಡಿಕೊಂಡಿದ್ದಾರೆ. ಮುಂದಿನ 125 ದಿನಗಳ ಪ್ಲ್ಯಾನ್‌ನೊಂದಿಗೆ ನಮೋ ಸಿದ್ಧವಾಗಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದ ಕೂಡಲೇ ಅವರು ಕಾರ್ಯ ಪ್ರವೃತ್ತರಾಗಲಿದ್ದಾರೆ.

ತಯಾರಿ ಏನು..?: 125 ದಿನಗಳ ಯೋಜನೆ ಸಿದ್ದಪಡಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಜೂನ್ 9 ರಂದು ಪ್ರಮಾಣ ವಚನ ಸ್ವೀಕಾರ ಮಾಡುವ ಸಾಧ್ಯತೆಗಳಿವೆ. ಐತಿಹಾಸಿಕ ಹ್ಯಾಟ್ರಿಕ್ ಸಾಧನೆ ಹಿನ್ನೆಲೆಯಲ್ಲಿ ಈ ಬಾರಿ ಅದ್ಧೂರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುವ ಪ್ಲ್ಯಾನ್‌ ಇದೆ.

ಪ್ರಧಾನಿಯಾಗಿ ಮತ್ತೆ ಅಧಿಕಾರ ಸ್ವೀಕಾರ ಮಾಡಿದ ಬೆನ್ನಲ್ಲೇ ಕ್ಯಾಬಿನೆಟ್ ರಚನೆ ಮಾಡಲಿದ್ದಾರೆ. ಈ ಬಾರಿ ದಕ್ಷಿಣ ಭಾರತಕ್ಕೆ ವಿಶೇಷ ಒತ್ತು ಕೊಡುವ ಸಾಧ್ಯತೆ ಇದೆ. ಕೇರಳ, ತಮಿಳುನಾಡು, ಕರ್ನಾಟಕ, ಪಶ್ಚಿಮ ಬಂಗಾಳ, ಒಡಿಶಾ, ತೆಲಂಗಾಣಕ್ಕೆ ವಿಶೇಷ ಒತ್ತು ನೀಡಬಹುದು. ಇದನ್ನೂ ಓದಿ: ಬಿಜೆಪಿಗೆ ಗೆಲುವು | ಹೂಡಿಕೆದಾರರ ಸಂಪತ್ತು ಒಂದೇ ದಿನ 14 ಲಕ್ಷ ಕೋಟಿ ಹೆಚ್ಚಳ – ದಾಖಲೆ ಬರೆದ ಸೆನ್ಸೆಕ್ಸ್‌, ನಿಫ್ಟಿ

ಮುಂಬರುವ ದಿನಗಳಲ್ಲಿ ಆಯಾ ರಾಜ್ಯಗಳಲ್ಲಿ ಸಂಘಟನೆಗೆ ಒತ್ತು ನೀಡುವ ದೃಷ್ಠಿಯಿಂದ ಈ ಆದ್ಯತೆ ನೀಡುವ ಸಾಧ್ಯತೆಗಳಿವೆ. ಕ್ಯಾಬಿನೆಟ್ ಬೆನ್ನಲ್ಲೇ ಇಟಲಿಗೆ ಮೊದಲ ವಿದೇಶಿ ಪ್ರವಾಸ ಮಾಡಲಿದ್ದಾರೆ. ಇಟಲಿಯಲ್ಲಿ ನಡೆಯಲಿರುವ G7 ಮೀಟಿಂಗ್ ನಲ್ಲಿ ಮೋದಿ ಭಾಗಿಯಾಗಲಿದ್ದಾರೆ. ವಾಪಾಸ್ ಆದ ಬಳಿಕ 125 ದಿನಗಳ ಕಾರ್ಯಸೂಚಿ ಅನುಷ್ಠಾನ ಮಾಡಲಿದ್ದಾರೆ.

TAGGED:election resultLokSabha Elections 2024narendra modinewdelhiಚುನಾವಣಾ ಫಲಿತಾಂಶನರೇಂದ್ರ ಮೋದಿನವದೆಹಲಿಲೋಕಸಭಾ ಚುನಾವಣೆ 2024
Share This Article
Facebook Whatsapp Whatsapp Telegram

You Might Also Like

Prathap Simha
Districts

ನೆಹರೂ ಮರಿಮಗಳ ಹೆಸರು ಇಟ್ಕೊಂಡು ಏನು ಮಾಡಲು ಸಾಧ್ಯವಿಲ್ಲ: ಪ್ರಿಯಾಂಕ್ ವಿರುದ್ಧ ಪ್ರತಾಪ್ ಕಿಡಿ

Public TV
By Public TV
6 hours ago
Shubman Gill Akash Deep
Cricket

ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ – 4ನೇ ಸ್ಥಾನಕ್ಕೆ ಜಿಗಿದ ಭಾರತ

Public TV
By Public TV
7 hours ago
yathindra siddaramaiah
Districts

ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎನ್ನುವದು ತಪ್ಪು ಕಲ್ಪನೆ: ಯತೀಂದ್ರ

Public TV
By Public TV
7 hours ago
Shubman Gill Team India
Cricket

ಕೊಹ್ಲಿ, ರೋಹಿತ್‌, ಇಮ್ರಾನ್‌ ನಿರ್ಮಾಣ ಮಾಡದ ವಿಶಿಷ್ಟ ದಾಖಲೆ ನಿರ್ಮಿಸಿದ ಗಿಲ್‌

Public TV
By Public TV
7 hours ago
Ramya 1
Cinema

ನಾನು ಬಾಸ್ಕೆಟ್‌ಬಾಲ್ ಪ್ಲೇಯರ್, ಸ್ಪೋರ್ಟ್ಸ್‌ಗೆ ಹೈಟ್ ಮ್ಯಾಟರ್ ಆಗಲ್ಲ: ರಮ್ಯಾ

Public TV
By Public TV
8 hours ago
Akash Deep 1
Cricket

ಆಕಾಶ್‌ ದೀಪ್‌ ಬೆಂಕಿ ಬೌಲಿಂಗ್- ಭಾರತಕ್ಕೆ 336 ರನ್‌ಗಳ ಭರ್ಜರಿ ಜಯ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?