Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 3ನೇ ಬಾರಿಗೆ ಪ್ರಧಾನಿಯಾಗಿ ಇಂದು ಪ್ರಮಾಣ ವಚನ – ಮೋದಿಗೆ ಪರಮೇಶ್ವರ್‌ ಅಭಿನಂದನೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 3ನೇ ಬಾರಿಗೆ ಪ್ರಧಾನಿಯಾಗಿ ಇಂದು ಪ್ರಮಾಣ ವಚನ – ಮೋದಿಗೆ ಪರಮೇಶ್ವರ್‌ ಅಭಿನಂದನೆ!

Bengaluru City

3ನೇ ಬಾರಿಗೆ ಪ್ರಧಾನಿಯಾಗಿ ಇಂದು ಪ್ರಮಾಣ ವಚನ – ಮೋದಿಗೆ ಪರಮೇಶ್ವರ್‌ ಅಭಿನಂದನೆ!

Public TV
Last updated: June 9, 2024 10:37 am
Public TV
Share
1 Min Read
PM Modi 4
SHARE

ಬೆಂಗಳೂರು: ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ನರೇಂದ್ರ ಮೋದಿ (Narendra Modi) ಅವರಿಗೆ ರಾಜ್ಯ ಗೃಹಸಚಿವ ಜಿ.ಪರಮೇಶ್ವರ್‌ (G Parameshwara) ಅಭಿನಂದನೆ ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ, ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿಯನ್ನೂ ನಡೆಸಿದ್ದಾರೆ. ಇದನ್ನೂ ಓದಿ: ಮೋದಿ ಜೊತೆ 30 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ!

ಕಳೆದ 10 ವರ್ಷದಲ್ಲಿ ಜನ ಸಮುದಾಯಗಳು ತೊಂದರೆಗೀಡಾಗಿದ್ದಾರೆ. ಹಿಂದೆ ಏನೆಲ್ಲ ತಪ್ಪುಗಳಾಗಿದೆ ಅದನ್ನ ಸರಿಪಡಿಸಿಕೊಳ್ಳಲಿ, ಈಗಲಾದರೂ ಜನರ ದೃಷ್ಟಿಯಿಂದ ಕೆಲಸ ಮಾಡಬೇಕು. ಸಚಿವ ಸಂಪುಟದಲ್ಲಿ ಕರ್ನಾಟಕಕ್ಕೆ ಹೆಚ್ಚು ಸ್ಥಾನ ಸಿಗಲಿ. ಈ ಹಿಂದಿನ ಮಂತ್ರಿಗಳು ರಾಜ್ಯದ ಹಿತ ಕಾಪಾಡುವಲ್ಲಿ ವಿಫಲರಾಗಿದ್ದಾರೆ. ನಿರ್ಮಲಾ ಸೀತಾರಾಮನ್ ಸೇರಿ ಹಲವರು ವಿಫಲರಾಗಿದ್ದಾರೆ. ಆದ್ದರಿಂದ ನಮ್ಮ ರಾಜ್ಯಕ್ಕೆ ಅನುಕೂಲವಾಗುವ ಖಾತೆ ಸಿಗಲಿ ಎಂದು ಹಾರೈಸಿದ್ದಾರೆ.

ಪೊಲೀಸರ ಅಂತರ ಜಿಲ್ಲಾ ವರ್ಗಾವಣೆ ವಿಚಾರಣೆಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ್‌, ಚುನಾವಣೆಯಿಂದ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ, ಯಾವುದೇ ಕೆಲಸಗಳು ಆಗಿರಲಿಲ್ಲ. ಶೀಘ್ರದಲ್ಲೇ ವರ್ಗಾವಣೆ ಕೆಲಸಗಳು ಪೂರ್ಣಗೊಳ್ಳಲಿವೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ನಿತೀಶ್‌ ಕುಮಾರ್‌ಗೆ ‘ಇಂಡಿಯಾ’ ಒಕ್ಕೂಟ ಪ್ರಧಾನಿ ಸ್ಥಾನದ ಆಫರ್‌ ನೀಡಿತ್ತು: ಜೆಡಿಯು ನಾಯಕನ ಸ್ಫೋಟಕ ಹೇಳಿಕೆ

ಇದೇ ವೇಳೆ ಅನೇಕ ಸಚಿವರ ಕ್ಷೇತ್ರದಲ್ಲಿ ಕಡಿಮೆ ಲೀಡ್ ಬಂದ ವಿಚಾರಕ್ಕೆ ಪ್ರತಿಕ್ರಿಯಿಸಿ, ನನ್ನ ಕ್ಷೇತ್ರದಲ್ಲಿಯೂ ಕಡಿಮೆ ಲೀಡ್ ಬಂದಿದೆ. ಹೀಗಾಗಿ ಎಐಸಿಸಿ ನೇತೃತ್ವದಲ್ಲಿ ಕಮಿಟಿ ರಚನೆಯಾದ್ರೆ ಒಳ್ಳೆಯದು. ಎಲ್ಲಿ ಲೋಪ ಆಯ್ತು ಅಂತ ಮಾಹಿತಿ ಸಂಗ್ರಹ ಆಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆಸ್ಟ್ರೇಲಿಯಾದಿಂದ ಭಾರತಕ್ಕೆ ಬಂದ ಎರಡೂವರೆ ವರ್ಷದ ಹೆಣ್ಣುಮಗುವಿಗೆ H5N1 ಹಕ್ಕಿ ಜ್ವರ! 

TAGGED:bjpcongressG Parameshwaranarendra modiOathಕಾಂಗ್ರೆಸ್ಜಿ.ಪರಮೇಶ್ವರ್ನರೇಂದ್ರ ಮೋದಿಪ್ರಧಾನ ಮಂತ್ರಿಬಿಜೆಪಿ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Mandya Contractor Death copy
Crime

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
19 seconds ago
Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
30 minutes ago
Lokayukta Raid
Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
By Public TV
36 minutes ago
Snehamayi Krishna
Districts

ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಯಿ ಕೃಷ್ಣ

Public TV
By Public TV
50 minutes ago
Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
2 hours ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?