ನರೇಂದ್ರ ಮೋದಿ (Narendra Modi) ಸತತ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದೇಶ, ವಿದೇಶದ ಗಣ್ಯರು ರಾಷ್ಟ್ರ ರಾಜಧಾನಿಗೆ ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ (Rajanikanth) ಕೂಡ ಭಾಗವಹಿಸುತ್ತಿದ್ದಾರೆ. ಇದನ್ನೂ ಓದಿ:ಚಂದನ್ ಶೆಟ್ಟಿ, ನಿವೇದಿತಾ ಡಿವೋರ್ಸ್ ಬಗ್ಗೆ ರಾಗಿಣಿ ರಿಯಾಕ್ಷನ್

ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆ ಆಗುವುದಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಇಂದು (ಭಾನುವಾರ) ಸಂಜೆ 7:15ಕ್ಕೆ ಸರಿಯಾಗಿ ರಾಷ್ಟ್ರಪತಿ ಭವನದಲ್ಲಿ ಮೋದಿ ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿ ಪದಗ್ರಹಣ ಮಾಡಲಿದ್ದಾರೆ.

