Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Election News

ಕೇಂದ್ರದಲ್ಲಿ ಮಂತ್ರಿ ಸ್ಥಾನ ಇಲ್ಲ: ತಮಿಳುನಾಡು ರಾಜ್ಯಾಧ್ಯಕ್ಷರಾಗಿ ಅಣ್ಣಾಮಲೈ ಮುಂದುವರಿಕೆ

Public TV
Last updated: June 9, 2024 4:01 pm
Public TV
Share
1 Min Read
ANNAMALAI 2
SHARE

ನವದೆಹಲಿ: ತಮಿಳುನಾಡು (Tamil Nadu) ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ (Annamalai) ಅವರಿಗೆ ಮೋದಿ ಕ್ಯಾಬಿನೆಟ್‌ನಲ್ಲಿ ಅವಕಾಶ ಸಿಕ್ಕಿಲ್ಲ.

ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 11:30ಕ್ಕೆ ಮೋದಿ (Narendra Modi) ನೂತನ ಕ್ಯಾಬಿನೆಟ್‌ ಸದಸ್ಯರಿಗೆ ತಮ್ಮ ನಿವಾಸದಲ್ಲಿ ಚಹಾ ಕೂಟ ಆಯೋಜಿಸಿದ್ದರು.

ಈ ಚಹಾಕೂಟಕ್ಕೆ ಯಾರಿಗೆಲ್ಲ ಕರೆ ಹೋಗಿದೆ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿರಲಿಲ್ಲ. ಹೀಗಾಗಿ ಅಣ್ಣಾಮಲೈ ಅವರಿಗೂ ಕರೆ ಹೋಗಿದೆ ಎಂಬ ವದಂತಿ ಹರಡಿತ್ತು. ಆದರೆ ಅಂತಿಮವಾಗಿ ಮೋದಿ ನಡೆಸಿದ ಸಭೆಯಲ್ಲಿ ಅಣ್ಣಾಮಲೈ ಭಾಗಿಯಾಗಿರಲಿಲ್ಲ.

modi nda meeting 1

ಬಿಜೆಪಿ ನಿಯಮದ ಪ್ರಕಾರ  ಪಕ್ಷದ ಅಧ್ಯಕ್ಷ ಮತ್ತು ಮಂತ್ರಿಗಿರಿ ಒಬ್ಬರೇ ನಿರ್ವಹಿಸುವಂತಿಲ್ಲ.  ಹೀಗಾಗಿ  ಅಣ್ಣಾಮಲೈಗೆ ಮಂತ್ರಿ ಸ್ಥಾನ ಸಿಕ್ಕಿದರೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಯಾರಿಗೆ ಸಿಗಲಿದೆ ಎಂಬ ಪ್ರಶ್ನೆಯೂ ಹುಟ್ಟಿಕೊಂಡಿದೆ. ಈಗ ಈ ಎಲ್ಲಾ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಇದನ್ನೂ ಓದಿ: ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ರಜನಿಕಾಂತ್

ತಮಿಳುನಾಡು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗಣನೀಯ ಪ್ರಮಾಣದಲ್ಲಿ ಮತ ಗಳಿಕೆಯನ್ನು ಹೆಚ್ಚಿಸಿದೆ. ಒಟ್ಟು 39 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ನೇರವಾಗಿ 19 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ 4 ಸ್ಥಾನಗಳನ್ನು ಮೈತ್ರಿ ಪಕ್ಷಗಳಿಗೆ ಬಿಟ್ಟುಕೊಟ್ಟಿತ್ತು. 2026 ರಲ್ಲಿ ತಮಿಳುನಾಡು ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಅಣ್ಣಾಮಲೈ ಅವರಿಗೆ ಪಕ್ಷ ಸಂಘಟಿಸುವ ಹೊಣೆಯನ್ನು ನೀಡಲಾಗಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಎಐಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ 3.6% ಮತ ಪಡೆದಿದ್ದರೆ ಈ ಬಾರಿ 10.72% ಮತ ಪಡೆದು ಮೂರನೇ ಸ್ಥಾನ ಪಡೆದಿದೆ. ಕೊಯಮತ್ತೂರಿನಲ್ಲಿ ಸ್ಪರ್ಧಿಸಿದ್ದ ಅಣ್ಣಾಮಲೈ ಡಿಎಂಕೆ ಅಭ್ಯರ್ಥಿ ವಿರುದ್ಧ ಸೋತಿದ್ದರು.

TAGGED:annamalaibjpnarendraModitamil naduಅಣ್ಣಾಮಲೈತಮಿಳುನಾಡುನರೇಂದ್ರ ಮೋದಿಬಿಜೆಪಿ
Share This Article
Facebook Whatsapp Whatsapp Telegram

You Might Also Like

Shubman Gill
Cricket

ಗಿಲ್‌ ಗಿಲ್‌ ಗಿಲಕ್‌ – ಮತ್ತೊಂದು ʻಶುಭʼ ಶತಕ, ಕೊಹ್ಲಿ ದಾಖಲೆ ಸರಿಗಟ್ಟಿದ ಯುವ ನಾಯಕ

Public TV
By Public TV
22 minutes ago
COVID Vaccines
Bengaluru City

ಕೋವಿಡ್‌ ಲಸಿಕೆಯಿಂದ ಹೃದಯಾಘಾತ ಸಂಭವಿಸಿಲ್ಲ – ಸರ್ಕಾರಕ್ಕೆ ಸಲ್ಲಿಸಲು ತಜ್ಞರ ವರದಿ ಸಿದ್ಧ

Public TV
By Public TV
55 minutes ago
Mekedatu Project
Bengaluru City

ಮೇಕೆದಾಟು ಯೋಜನೆಗೆ ರಾಜಕೀಯ ಬೇಡ, ಹೆಚ್‌ಡಿಕೆ ಸಹಕಾರ ಕೊಡಲಿ: ಎಂ.ಬಿ.ಪಾಟೀಲ್

Public TV
By Public TV
1 hour ago
Helmet 3
Latest

ಕಳಪೆ ಹೆಲ್ಮೆಟ್‌ಗೆ ಕೇಂದ್ರ ತಡೆ – BIS ಪ್ರಮಾಣೀಕರಿಸಿದ ISI ಗುರುತಿನ ಹೆಲ್ಮೆಟ್‌ ಕಡ್ಡಾಯ

Public TV
By Public TV
2 hours ago
R Ashok 1
Bengaluru City

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಬದಲಾವಣೆ ಖಚಿತ: ಮತ್ತೆ ಭವಿಷ್ಯ ನುಡಿದ ಆರ್.ಅಶೋಕ್

Public TV
By Public TV
2 hours ago
Priyank Kharge
Bengaluru City

ಪ್ರಿಯಾಂಕ್-ಬಿಜೆಪಿ ಮಧ್ಯೆ ‌ʻRSS ಬ್ಯಾನ್ʼ ವಾರ್ – ಸಂಘ ಪರಿವಾರ ಮುಟ್ಟಿದ್ರೆ ಭಸ್ಮ ಆಗ್ತೀರಾ; ಕೇಸರಿ ಕಲಿಗಳ ಎಚ್ಚರಿಕೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?