Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Astrology

ದಿನ ಭವಿಷ್ಯ 10-06-2024

Public TV
Last updated: June 9, 2024 4:11 pm
Public TV
Share
1 Min Read
daily horoscope dina bhavishya
SHARE

ರಾಹುಕಾಲ : 7.35 ರಿಂದ 9.11
ಗುಳಿಕಕಾಲ : 1.59 ರಿಂದ 03.35
ಯಮಗಂಡಕಾಲ : 10.47 ರಿಂದ 12.23

ಸೋಮವಾರ, ಚತುರ್ಥಿ, ಪುಷ್ಯ ಶ್ರೀ ಕ್ರೋಧಿ ನಾಮ ಸಂವತ್ಸರ,ಉತ್ತರಾಯಣ,
ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ,

ಮೇಷ: ಪುಣ್ಯಕ್ಷೇತ್ರ ದರ್ಶನ, ಸೇವಕರಿಂದ ಸಹಾಯ, ಯತ್ನ ಕಾರ್ಯಾನುಕೂಲ, ಕಾರ್ಯಕ್ಷೇತ್ರದಲ್ಲಿ ಉತ್ತಮ ಬಾಂಧವ್ಯ.

ವೃಷಭ: ಸ್ವಯಂಕೃತ ಅಪರಾಧ, ರೋಗಭಾದೆ, ಬಂಧುಗಳಿಂದ ಕಿರಿಕಿರಿ, ಪರಸ್ಥಳವಾಸ, ನಾನಾ ರೀತಿಯ ಚಿಂತೆ.

ಮಿಥುನ: ಖರ್ಚುಗಳಿಗೆ ಕಡಿವಾಣ ಹಾಕಿ, ಮನಶಾಂತಿ, ಮಂಗಳ ಕಾರ್ಯಗಳಲ್ಲಿ ಭಾಗಿ, ಸಾಧಾರಣ ಪ್ರಗತಿ.

ಕಟಕ: ವಾದ ವಿವಾದಗಳಲ್ಲಿ ಸೋಲು, ಯತ್ನಕಾರ್ಯ ಭಂಗ, ಧನವ್ಯಯ, ಅಕಾಲ ಭೋಜನ, ಚೋರಾಗ್ನಿ ಭೀತಿ.

ಸಿಂಹ: ಹೊಸ ವ್ಯಕ್ತಿಗಳ ಪರಿಚಯ,ಮನಸ್ಸಿನಲ್ಲಿ ಸಂಕಟ, ವಿನಾಕಾರಣ ನಿಷ್ಠುರ, ಕೆಟ್ಟ ಆಲೋಚನೆಯಿಂದ ಮೈಗಳ್ಳತನ.

ಕನ್ಯಾ: ಗೆಳತಿಗೆ ಸಹಾಯ ಮಾಡುವಿರಿ, ಕೆಲಸವನ್ನು ತಾಳ್ಮೆಯಿಂದ ನಿಭಾಯಿಸಿ, ಉದ್ಯೋಗದಲ್ಲಿ ಪ್ರಗತಿ

ತುಲಾ: ಅಧಿಕಾರಿಗಳಿಂದ ಪ್ರಶಂಸೆ, ದುಷ್ಟ ಜನರಿಂದ ದೂರವಿರಿ, ಸಲ್ಲದ ಅಪವಾದ, ಅನರ್ಥ

ವೃಶ್ಚಿಕ : ದೈನಂದಿನ ಕೆಲಸಗಳಲ್ಲಿ ಉತ್ಸಾಹ, ಅತಿಯಾದ ತಿರುಗಾಟ, ಮಿತ್ರರಲ್ಲಿ ಸ್ನೇಹ ವೃದ್ಧಿ, ವೈರಿಗಳಿಂದ ದೂರವಿರಿ.

ಧನಸ್ಸು: ಸಾಲ ಕೊಟ್ಟ ಹಣ ಬರುವುದು ಕಷ್ಟ,ಮನಕ್ಲೇಶ, ಅಪರಿಚಿತರ ಬಗ್ಗೆ ಜಾಗೃತರಾಗಿರಿ.

ಮಕರ :ಸ್ತ್ರೀ ಸಂಬಂಧ ಅಪವಾದಗಳಿಂದ ಮುಕ್ತಿ,ಮನಶಾಂತಿ, ಗೊಂದಲಗಳಿಂದ ಆದಷ್ಟು ದೂರವಿರಿ.

ಕುಂಭ: ಕೆಲಸ ಕಾರ್ಯಗಳಲ್ಲಿ ಅಡೆತಡೆ, ಅಭಿವೃದ್ಧಿ ಕುಂಠಿತ, ವಿಪರೀತ ಕೋಪ, ಹಿತಶತ್ರುಗಳಿಂದ ದೂರವಿರಿ.

ಮೀನ: ವ್ಯಾಪಾರದಲ್ಲಿ ನಷ್ಟ, ಕೈ ಕಾಲು ನೋವು, ನಿರುದ್ಯೋಗಿಗಳಿಗೆ ಉದ್ಯೋಗ, ಬಾಕಿ ಹಣ ಕೈ ಸೇರುವುದು.

TAGGED:daily horoscopehoroscopeದಿನ ಭವಿಷ್ಯಭವಿಷ್ಯ
Share This Article
Facebook Whatsapp Whatsapp Telegram

You Might Also Like

soliga girl
Chamarajanagar

ಬರ್ತ್ ಸರ್ಟಿಫಿಕೇಟ್ ಇಲ್ಲದೇ ಸಿಗದ ಆಧಾರ್ ಕಾರ್ಡ್ – ನಿತ್ಯ 30 ರೂ. ಬಸ್ ಚಾರ್ಜ್ ಕೊಟ್ಟು ಸೋಲಿಗ ಬಾಲಕಿ ಶಾಲೆಗೆ ಓಡಾಟ

Public TV
By Public TV
3 hours ago
Rafale
Latest

ಆಪರೇಷನ್‌ ಸಿಂಧೂರದಲ್ಲಿ ಭಾರತೀಯ ಸೇನೆ ರಫೇಲ್‌ ಯುದ್ಧ ವಿಮಾನ ಕಳೆದುಕೊಂಡಿಲ್ಲ: ಡಸಾಲ್ಟ್‌ ಏವಿಯೇಷನ್‌ ಸ್ಪಷ್ಟನೆ

Public TV
By Public TV
4 hours ago
DK Shivakumar Bhupendar Yadav
Karnataka

ಎತ್ತಿನಹೊಳೆ ಯೋಜನೆಗೆ ಅಡ್ಡಿ ಎದುರಾಗುತ್ತಾ? – ಕೇಂದ್ರ ನಾಯಕರ ಸಹಕಾರ ಕೇಳಿದ ಡಿಕೆಶಿ

Public TV
By Public TV
4 hours ago
Mallikarjun Kharge and draupadi murmu
Latest

ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು `ಮುರ್ಮಾಜೀ’ ಎಂದು ಉಚ್ಛರಿಸಿ ಅಪಮಾನ ಮಾಡಿದ ಖರ್ಗೆ

Public TV
By Public TV
4 hours ago
Nimisha Priya
Latest

ಯೆಮೆನ್‌ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಕೇರಳ ನರ್ಸ್‌ಗೆ ಜು.16ಕ್ಕೆ ನೇಣು

Public TV
By Public TV
4 hours ago
Aravind Limbavali GM Siddeshwar
Davanagere

ದಾವಣಗೆರೆಯಲ್ಲಿ ಅತೃಪ್ತರ ಬಲ ಪ್ರದರ್ಶನ – ಬಿಎಸ್‌ವೈ ವಿರುದ್ಧ ಸಿದ್ದೇಶ್ವರ್, ಲಿಂಬಾವಳಿ ಗುಡುಗು

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?