Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಡಿವೋರ್ಸ್ ಹಿಂದೆ 3ನೇ ವ್ಯಕ್ತಿ ಕೈವಾಡವಿದ್ಯಾ? ಮೌನ ಮುರಿದ ನಿವೇದಿತಾ

Public TV
Last updated: June 10, 2024 6:45 pm
Public TV
Share
2 Min Read
Niveditha Gowda
SHARE

ರ‍್ಯಾಪರ್ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ (Niveditha Gowda) ಡಿವೋರ್ಸ್ (Divorce) ಪಡೆದಿರುವ ಹಿಂದೆ ಹಲವು ವದಂತಿಗಳು ಹಬ್ಬಿತ್ತು. ಡಿವೋರ್ಸ್ ಹಿಂದೆ 3ನೇ ವ್ಯಕ್ತಿಯ ಕೈವಾಡವಿದೆ. ಖ್ಯಾತ ನಟನ ಜೊತೆ ನಿವೇದಿತಾ ಹೆಸರನ್ನು ಲಿಂಕ್ ಮಾಡಿ ಟ್ರೋಲ್ ಮಾಡಲಾಗಿತ್ತು. ಈ ವಿಷ್ಯವಾಗಿ ಇದೀಗ ನಿವೇದಿತಾ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ನಿವೇದಿತಾ ಕೋಟ್ಯಂತರ ರೂಪಾಯಿ ಜೀವನಾಂಶಕ್ಕೆ ಬೇಡಿಕೆಯಿಟ್ಟಿಲ್ಲ: ಚಂದನ್‌ ಶೆಟ್ಟಿ

chandan shetty

3ನೇ ವ್ಯಕ್ತಿ ಜೊತೆ ನನ್ನ ಹೆಸರು ಸೇರಿಸಿ ಸುದ್ದಿ ಹಬ್ಬಿಸುತ್ತಿರುವ ಬಗ್ಗೆ ಬೇಸರವಾಯಿತು. ನಾವು ಫ್ಯಾಮಿಲಿ ಫ್ರೆಂಡ್ಸ್, ಅವರ ಕುಟುಂಬದ ಜೊತೆ ನಮಗೆ ಉತ್ತಮ ಒಡನಾಟವಿದೆ. ಪ್ರತಿ ವರ್ಷ ನನ್ನ ಹುಟ್ಟುಹಬ್ಬಕ್ಕೆ ಅವರು ವಿಶ್ ಮಾಡ್ತಾರೆ. ನಾನು ಕೂಡ ಮಾಡುತ್ತೇನೆ. ಈ ವರ್ಷ ಯಾಕೆ ಹೀಗೆ ಆಯ್ತು ಗೊತ್ತಿಲ್ಲ ಎಂದಿದ್ದಾರೆ ನಿವೇದಿತಾ. ಅವರಿಗೂ ಫ್ಯಾಮಿಲಿ ಇದೆ. ಮಕ್ಕಳು ಇದ್ದಾರೆ. ಸೆಂಟಿಮೆಂಟ್ಸ್‌ ಹರ್ಟ್ ಮಾಡಬೇಡಿ. ಎಲ್ಲರಿಗೂ ನೋವಾಗುತ್ತದೆ ಎಂದು ನಿವೇದಿತಾ ಬೇಸರದಿಂದಲೇ ಉತ್ತರ ನೀಡಿದ್ದಾರೆ.

chandan niveditha gowda 2

ಒಂದು ಪೋಸ್ಟ್ ಮಾಡಿದ ತಕ್ಷಣ, ಟ್ರೆಂಡಿಂಗ್ ಸಾಂಗ್ ಹಾಕಿದಾಕ್ಷಣ ಇಬ್ಬರ ನಡುವೆ ಲವ್ ಇದೆ ಎನ್ನುವುದು ತಪ್ಪು. ಕೆಲವರು ಅವರ ಪೇಜ್ ರೀಜ್‌ಗೋಸ್ಕರ ಹೀಗೆಲ್ಲಾ ಮಾಡುತ್ತಾರೆ. ಈ ರೀತಿ ವದಂತಿ ವೈರಲ್ ಆದಾಗ ಆ ವ್ಯಕ್ತಿಗೆ ಕರೆ ಮಾಡಿ ಸಾರಿ ಹೇಳಿದೆ. ಆದರೆ ಅವರೇ ಧೈರ್ಯ ತುಂಬಿದ್ದರು. ಇದಕ್ಕೆಲಾ ಬೇಜಾರು ಮಾಡಿಕೊಳ್ಳಬೇಡ ಎಂದು ಬೆಂಬಲಿಸಿದ್ದರು ಎಂದು ನಿವೇದಿತಾ ಕ್ಲ್ಯಾರಿಟಿ ನೀಡಿದ್ದರು.

ಬಳಿಕ ಚಂದನ್ ಕೂಡ ಈ ವಿಚಾರಕ್ಕೆ ಪ್ರತಿಕ್ರಿಯಿಸಿ, ನಿವೇದಿತಾ ಹೆಸರನ್ನು 3ನೇ ವ್ಯಕ್ತಿ ಜೊತೆ ಸಂಬಂಧ ಕಲ್ಪಿಸಿ ಮಾತನಾಡಿದ್ದು, ಬೇಸರ ಆಯ್ತು. ಆ ವ್ಯಕ್ತಿಯ ಮನೆಗೆ ಸಾಕಷ್ಟು ಬಾರಿ ಹೋಗಿದ್ದೇನೆ. ಅವರ ಮನೆಯಲ್ಲಿ ಫಂಕ್ಷನ್ ಅಂದರೆ ನಮಗೆ ಖುಷಿಯಾಗುತ್ತಿತ್ತು. ಆ ವ್ಯಕ್ತಿ ಜೊತೆ ಸಂಬಂಧ ಇದೆ ಎಂದು ಬಿಂಬಿಸಿರುವುದು ಸರಿಯಲ್ಲ. ನಾವು ಕನ್ನಡಿಗರಾಗಿ ಹೀಗೆ ಮಾಡುವುದು ಶೋಭೆಯಲ್ಲ ಎಂದು ಮಾತನಾಡಿದರು.

chandan shetty and niveditha gowda 1

ನಮ್ಮ ನಡುವೆ ಮಗುವಿನ ವಿಚಾರಕ್ಕೆ ಕಿತ್ತಾಟ ಆಗಿಲ್ಲ. ಮಗುವಿನ ವಿಚಾರಕ್ಕೆ ನಾವಿಬ್ಬರೂ ಬೇರೇ ಆಗಿಲ್ಲ. ಇದು ಸುಳ್ಳು ವದಂತಿ ಎಂದಿದ್ದಾರೆ. ನಿವೇದಿತಾ ನನ್ನ ಕಡೆಯಿಂದ ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ದಾರೆ ಅಂತ ವದಂತಿ ಹಬ್ಬಿದೆ. ಅವರು ಕೋಟ್ಯಂತರ ರೂಪಾಯಿ ಬೇಡಿಕೆ ಇಟ್ಟಿದ್ರೂ ಅಂತ ವದಂತಿ ಆಗಿತ್ತು. ಖಂಡಿತವಾಗಿಯೂ ಈ ವಿಚಾರ ಸುಳ್ಳು. ನಿವೇದಿತಾ ನನಗೆ ಜೀವನಾಂಶ ಕೇಳಿಯೂ ಇಲ್ಲ. ನನ್ನಿಂದ ಪಡೆದುಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಅಂದಹಾಗೆ, ಬಿಗ್ ಬಾಸ್ ಕನ್ನಡ ಸೀಸನ್ 5ರಲ್ಲಿ ಇಬ್ಬರೂ ಪರಿಚಿತರಾದರು. ಬಳಿಕ 2019ರಲ್ಲಿ ಮೈಸೂರು ದಸರಾ ಕಾರ್ಯಕ್ರಮದ ವೇದಿಕೆಯಲ್ಲಿ ನಿವೇದಿತಾಗೆ ಚಂದನ್ ಪ್ರಪೋಸ್ ಮಾಡಿದ್ದರು. ಎರಡು ಕುಟುಂಬದ ಒಪ್ಪಿಗೆ ಪಡೆದು 2020ರಲ್ಲಿ ಚಂದನ್ ಮತ್ತು ನಿವೇದಿತಾ ಮೈಸೂರಿನಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದರು.

TAGGED:Chandan Shettyniveditha gowdasandalwoodಚಂದನ್ ಶೆಟ್ಟಿಡಿವೋರ್ಸ್ನಿವೇದಿತಾ ಗೌಡಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
9 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
10 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
13 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
23 hours ago

You Might Also Like

Jagannath Rath Yatra
Latest

ಬೆಂಗಳೂರು ಕಾಲ್ತುಳಿತ ಬೆನ್ನಲ್ಲೇ ಎಚ್ಚೆತ್ತ ಗುಜರಾತ್‌; ರಥಯಾತ್ರೆಯಲ್ಲಿ ಕಾಲ್ತುಳಿತ ತಪ್ಪಿಸಲು ನಯಾ ಪ್ಲ್ಯಾನ್‌ – AI ಟೆಕ್ನಾಲಜಿ ಮೊರೆ

Public TV
By Public TV
5 minutes ago
Temba Bavuma Aiden Markram
Cricket

ಚೋಕರ್ಸ್‌ ಪಟ್ಟ ಕಳಚಿ ಚಾಂಪಿಯನ್‌ ಆಗಲು ಆಫ್ರಿಕಾಗೆ ಬೇಕಿದೆ ಕೇವಲ 69 ರನ್‌!

Public TV
By Public TV
8 hours ago
Vijayapura Rain
Districts

ವಿಜಯಪುರ | ಭಾರಿ ಮಳೆ – ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ ನೀರು

Public TV
By Public TV
8 hours ago
ಸಾಂದರ್ಭಿಕ ಚಿತ್ರ
Belgaum

ಬೆಳಗಾವಿ | ಧಾರಾಕಾರ ಮಳೆಗೆ ಕೊಚ್ಚಿಹೋದ ಆಟೋ – ಚಾಲಕ ದುರ್ಮರಣ

Public TV
By Public TV
8 hours ago
Leopard
Districts

ಗ್ರಾಮಸ್ಥರ ನಿದ್ದೆಗೆಡಿಸಿದ ಚಿರತೆ – ಡ್ರೋನ್ ಕ್ಯಾಮೆರಾದಲ್ಲಿ ಸೆರೆ

Public TV
By Public TV
8 hours ago
Hardhik Vibhuthi 2
Latest

ವಿಮಾನ ದುರಂತ – ನಿಶ್ಚಿತಾರ್ಥ ಮುಗಿಸಿ ಹೊರಟ ಜೋಡಿಯ ದಾರುಣ ಅಂತ್ಯ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?