Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Exclusive – ಪವಿತ್ರಾ ಗೌಡ ಒಬ್ಬರನ್ನ ಕೊಲೆ ಮಾಡ್ತಾಳೆ ಅಂದ್ರೆ ಅದು ಸುಳ್ಳು: ಮಾಜಿ ಪತಿ ಸಂಜಯ್‌ ಸಿಂಗ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Exclusive – ಪವಿತ್ರಾ ಗೌಡ ಒಬ್ಬರನ್ನ ಕೊಲೆ ಮಾಡ್ತಾಳೆ ಅಂದ್ರೆ ಅದು ಸುಳ್ಳು: ಮಾಜಿ ಪತಿ ಸಂಜಯ್‌ ಸಿಂಗ್‌

Bengaluru City

Exclusive – ಪವಿತ್ರಾ ಗೌಡ ಒಬ್ಬರನ್ನ ಕೊಲೆ ಮಾಡ್ತಾಳೆ ಅಂದ್ರೆ ಅದು ಸುಳ್ಳು: ಮಾಜಿ ಪತಿ ಸಂಜಯ್‌ ಸಿಂಗ್‌

Public TV
Last updated: June 13, 2024 8:56 am
Public TV
Share
4 Min Read
renuka swamy murder case Pavitra Gowdas ex husband Sanjay Singh reaction on Darshan affair
SHARE

– ಸದ್ಯ ಉತ್ತರ ಪ್ರದೇಶಲ್ಲಿ ಉದ್ಯೋಗ ಮಾಡುತ್ತಿರುವ ಸಂಜಯ್‌ ಸಿಂಗ್‌
– ಬೆಂಗಳೂರಿನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗ ಪ್ರೀತಿ
– 2013ರಲ್ಲಿ ಪವಿತ್ರಾ ಗೌಡ ಜೊತೆ ಡಿವೋರ್ಸ್‌

ಬೆಂಗಳೂರು: ಇಲಿ ಸಾಯಿಸಲು ಹಿಂಜರಿಯುತ್ತಿದ್ದ ಹುಡುಗಿ ಅವಳು. ಪವಿತ್ರಾ ಗೌಡ (Pavithra Gowda) ಒಬ್ಬರನ್ನ ಕೊಲೆ ಮಾಡುತ್ತಾಳೆ ಅಂದ್ರೆ ಅದು ಸುಳ್ಳು ಎಂದು ಮಾಜಿ ಪತಿ ಸಂಜಯ್‌ ಸಿಂಗ್‌ (Sanjay Singh) ಹೇಳಿದ್ದಾರೆ.

ಉತ್ತರ ಪ್ರದೇಶ (Uttar Pradesh) ಮೂಲದ ಸಂಜಯ್‌ ಸಿಂಗ್‌ ಮತ್ತು ಪವಿತ್ರಾ ಗೌಡ ಪ್ರೀತಿಸಿ ಮದುವೆಯಾಗಿದ್ದರು. ಮಗಳು ಹುಟ್ಟಿದ ನಂತರ ಸಂಜಯ್‌ ಸಿಂಗ್‌ ಅವರನ್ನು ದೂರ ಮಾಡತೊಡಗಿದ ಪವಿತ್ರಾ ಗೌಡ ಕೊನೆಗೆ ಡಿವೋರ್ಸ್‌ (Divorce) ಕೇಳಿದ್ದರು.

ಬೆಂಗಳೂರಿನಲ್ಲಿ ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸಂಜಯ್‌ ಸಿಂಗ್‌ ಸದ್ಯ ಉತ್ತರ ಪ್ರದೇಶದಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಅವರು ಪಬ್ಲಿಕ್‌ ಟಿವಿ ಜೊತೆ ಮಾತನಾಡಿ ಪವಿತ್ರಾಗೆ ಸಂಬಂಧಿಸಿದಂತೆ ಹಲವು ವಿಚಾರಗಳನ್ನು ತಿಳಿಸಿದ್ದಾರೆ.


ಸಂಜಯ್‌ ಸಿಂಗ್‌ ಹೇಳಿದ್ದೇನು?
ನನ್ನದು ಮತ್ತು ಪವಿತ್ರಾ ಗೌಡ ಸಂಬಂಧ ಮುರಿದು ಬಿದ್ದು 12 ವರ್ಷ ಆಗಿದೆ. ಇವತ್ತು ನನಗೆ ಕೊಲೆ ಮಾಡಿದ ವಿಚಾರ ಗೊತ್ತಾಯಿತು. ಮಗಳ ಬಗ್ಗೆ ಯೋಚನೆ ಬಂತು. ಅದಕ್ಕೆ ಏನು ಅಂತ ಕೇಳೋಣ ಅಂದುಕೊಂಡೆ. ನಾನು ಅವರಿಗೆ ಫೋನ್ ಮಾಡಲ್ಲ. ಅವರ ಕಡೆಯಿಂದಲೂ ನನಗೆ ಯಾವುದೇ ಫೋನ್‌ ಬರಲ್ಲ.

ನಮ್ಮ ಅಣ್ಣ, ತಮ್ಮ ಎಲ್ಲರೂ ವಿದೇಶದಲ್ಲಿದ್ದಾರೆ. ಉತ್ತರ ಪ್ರದೇಶದಲ್ಲಿ ನಮ್ಮದು ಒಂದು ಶಾಲೆಯಿದ್ದು ಅದನ್ನು ನಾನು ನೋಡಿಕೊಳ್ಳುತ್ತಿದ್ದೇನೆ. 2002 ರಲ್ಲಿ ನಾನು ಬೆಂಗಳೂರಿಗೆ ಬಂದಿದ್ದೆ. ಪವಿತ್ರಾ ಗೌಡ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ನಾವಿಬ್ಬರು ಪ್ರೀತಿಸಿ ಮದುವೆಯಾದೆವು.

ಮದುವೆಯಾಗಿ ಮೂರನೇ ವರ್ಷಕ್ಕೆ ನನ್ನ ಮಗಳು ಹುಟ್ಟಿದ್ದಳು. ಆಗ ಪವಿತ್ರ ಗೌಡ ಫಿಲ್ಮ್ ಇಂಡಸ್ಟ್ರಿ (Film Industry) ಸೇರಿದ್ದಳು. ಆ ಬಳಿಕ ನಮ್ಮಿಬ್ಬರ ನಡುವೆ ಅಂತರ ಆರಂಭವಾಯ್ತು. ಆಮೇಲೆ ಅವಳು ನನ್ನ ಮೇಲೆ ಡಿವೋರ್ಸ್‌ ಕೇಸ್‌ ಫೈಲ್‌ ಮಾಡಿದಳು.  ಇದನ್ನೂ ಓದಿ: ಕೊಲೆ ಆರೋಪಿ ದರ್ಶನ್ ಜೊತೆ ಮತ್ತೊಬ್ಬ ಸ್ಯಾಂಡಲ್‌ವುಡ್ ನಟ ಅರೆಸ್ಟ್!

PAVITHRA GOWDA

2013ರಲ್ಲಿ ನಮ್ಮ ಡಿವೋರ್ಸ್‌ ಆಯ್ತು. ಡಿವೋರ್ಸ್ ಮೊದಲೇ ನಾವಿಬ್ಬರು ಒಂದು ವರ್ಷ ಪ್ರತ್ಯೇಕವಾಗಿ ವಾಸಿಸುತ್ತಿದ್ದೆವು. ಗಂಡ ಹೆಂಡತಿ ಮಧ್ಯೆ ಕೆಲ ವಿಚಾರಕ್ಕೆ ಸಣ್ಣ ಸಣ್ಣ ಜಗಳ ಆಗುತಿತ್ತಿತ್ತು. ಅವಳು ಡಿವೋರ್ಸ್‌ ಫೈಲ್‌ ಮಾಡಿದಾಗ ನಾನು ಮುಂಬೈನಲ್ಲಿದ್ದೆ. ಆಗ ಅವಳು ದರ್ಶನ್‌ ಜೊತೆ ಸಂಬಂಧದಲ್ಲಿ ಇದ್ದಾಳೆ ಎಂಬ ವಿಚಾರ ಗೊತ್ತಾಯ್ತು.

ಮಗಳ ಹತ್ತಿರ ವರ್ಷಕ್ಕೆ ಒಂದು ಸಾರಿ, ಎರಡು ವರ್ಷಕ್ಕೆ ಒಂದು ಸಾರಿ ಫೋನ್‌ನಲ್ಲಿ ಮಾತನಾಡುತ್ತೇನೆ. ಆದರೆ ಡೈರೆಕ್ಟ್ ಆಗಿ ಮಾತಾಡಲು ಆಗುವುದಿಲ್ಲ. ಆಕೆಯ ಫೋನ್‌ ನಂಬರ್‌ ನನ್ನ ಬಳಿ ಇಲ್ಲ. ನಮ್ಮ ಅತ್ತೆ ಮಾವರಿಗೆ ಫೋನ್ ಮಾಡಿದರೆ ನನ್ನ ಮಗಳ ಜೊತೆ ಮಾತನಾಡಬಹುದು. ಇದನ್ನೂ ಓದಿ: ರೇಣುಕಾಸ್ವಾಮಿ ಶವ ಸಾಗಾಟಕ್ಕೆ ಬಳಸಿದ್ದ ಸ್ಕಾರ್ಪಿಯೋ ಸೀಜ್

ನಾನು ಅವಳನ್ನ ಚಿನ್ನು ಅಂತ ಕರೆಯುತ್ತಿದ್ದೆ. ಅವಳು ಸಂಜಯ್ ಅನ್ನುತ್ತಿದ್ದಳು. ನಾವಿಬ್ಬರು ಜೊತೆಗೆ ಇರಲು ಸಾಧ್ಯವಿಲ್ಲ. ನಾನು ಮತ್ತು ದರ್ಶನ್ (Darshan) ಗಂಡ ಹೆಂಡತಿ ಆಗಲು ಇಷ್ಟಪಟ್ಟಿದ್ದೇವೆ ಎಂದು ಹೇಳಿದ್ದಳು. ಅದಕ್ಕೆ ನನ್ನಿಂದ ಏನು ಆಗಬೇಕು ಎಂದು ಕೇಳಿದೆ. ಅದಕ್ಕೆ ಡಿವೋರ್ಸ್‌ ಕೊಡು ಎಂದು ಹೇಳಿದ್ದಳು. ನಾನು ಸರಿ ಎಂದು ಡಿವೋರ್ಸ್‌ ಕೊಟ್ಟೆ. ಬಳಿಕ ಆಕೆ ದರ್ಶನ್‌ ಜೊತೆ ಜೀವನ ಮಾಡಲು ಶುರು ಮಾಡಿದಳು.

ಹತ್ಯೆಯಾದ ರೇಣುಕಾಸ್ವಾಮಿ
ಹತ್ಯೆಯಾದ ರೇಣುಕಾಸ್ವಾಮಿ

ಆ ಬಳಿಕ ಆಕೆ ಮದುವೆ ಆಗಿದ್ದಾಳೋ ಇಲ್ವೋ ಗೊತ್ತಿಲ್ಲ. ಯಾಕೆಂದರೆ ನನಗೆ ಅವರ ಮೇಲೆ ಯಾವುದೇ ಆಸಕ್ತಿ ಇಲ್ಲ. ಆದರೆ ಬಹಳ‌ ದಿನಗಳ ಬಳಿಕ ಒಮ್ಮೆ 2017, 2018ರಲ್ಲಿ ಮಗಳನ್ನು ನೋಡಲು ನಾನು ಬೆಂಗಳೂರಿನಲ್ಲಿ ಭೇಟಿಯಾದೆ. ಆದಾದ ನಂತರ ನಾನು ಇಲ್ಲಿಯವರೆಗೂ ಮಗಳನ್ನು ನೋಡಲೇ ಇಲ್ಲ. ಅವರ‌ ಮೂಡ್‌ ಅನ್ನು ಯಾಕೆ ಹಾಳಮಾಡಬೇಕು ಅಂತ ಸುಮ್ಮನಾದೆ. ನಾನು ಮತ್ತು ನನ್ನ ಮಗಳ‌ ಮಧ್ಯೆ 12 ವರ್ಷದಲ್ಲಿ ಒಂದೆರೆಡು ಬಾರಿ ಅಷ್ಟೇ ಮಾತಾನಾಡಿದ್ದೇನೆ.

ಪವಿತ್ರಾಗೆ ಕಷ್ಟ ಬಂದಾಗ ದರ್ಶನ್‌ ಹತ್ತಿರ ಹೋಗಿದ್ದಾಳೆ. ಅವರೊಬ್ಬ ಗಂಡನಾಗಿ ಅವರ ಸ್ಟೆಪ್ ತೆಗೆದುಕೊಳ್ಳಲೇಬೇಕು. ಆದರೆ ಇಲ್ಲಿ ಆ ಸ್ಟೆಪ್ ತಪ್ಪಾಗಿದೆ. ಇದರಲ್ಲಿ ಪವಿತ್ರ ಗೌಡರ ಒಂದೇ ‌‌ಒಂದು ತಪ್ಪು ಘಟನೆ ನಡೆದ ಜಾಗದಲ್ಲಿ‌ ಇದ್ದಿದ್ದು. ಗಂಡ ಬಾ ಆ ಜಾಗಕ್ಕೆ‌ಹೋಗಿ ಬರೋಣ ಅಂತ ಕರೆದಿರಬಹುದು. ಹೋಗಿಲ್ಲ ಅಂದರೆ ದರ್ಶನ್ ಅವರು ಗೊತ್ತಲ್ವಾ ಯಾವ ತರ ಮನುಷ್ಯ ಅಂತಾ.

ನಾನು ಮತ್ತು ದರ್ಶನ್‌ ಇಲ್ಲಿಯವರೆಗೂ ಒಂದು ಬಾರಿಯೂ ಫೇಸ್‌ ಟು ಫೇಸ್‌ ಭೇಟಿಯಾಗಿಲ್ಲ. ಪವಿತ್ರ ಗೌಡ ಫಿಲ್ಮ್ ಇಂಡಸ್ಟ್ರಿಗೆ ಬರುವ ಮುನ್ನ ನಾನು ದರ್ಶನ್ ಅವರ ಅಭಿಮಾನಿಯಾಗಿದ್ದೆ. ಆದರೆ ಎಲ್ಲಾ ಘಟನೆ ಬಳಿಕ ನಾನು ಅವರ ಫಿಲ್ಮ್ ನೋಡುವುದನ್ನೇ ಬಿಟ್ಟೆ

ಈಗ ದರ್ಶನ್ ಅವರು ಹೇಳಿರುವ ಕಾರಣಕ್ಕೆ ಅವರು ಸ್ಥಳಕ್ಕೆ ಹೋಗಿರಬೇಕು.‌ ಇದರಿಂದ ಪವಿತ್ರ ಗೌಡ ಸಿಕ್ಕಿಹಾಕಿಕೊಂಡಿದ್ದಾರೆ. ಕಷ್ಟ ಬಂದಾಗ ಗಂಡನಿಗೆ ಹೇಳಿಕೊಂಡಿದ್ದಾರೆ. ಆದರೆ ಇವರು ತಪ್ಪು ಹೆಜ್ಜೆ‌ ಇಟ್ಟಿದ್ದಾರೆ. ಇದರಲ್ಲಿ ಪವಿತ್ರ ಗೌಡ ಸಮಸ್ಯೆಗೆ ಸಿಲುಕಿದ್ದಾರೆ. ನನಗೆ ಪವಿತ್ರ ಗೌಡ ತುಂಬಾ ಚೆನ್ನಾಗಿ ಗೊತ್ತು. ಬೈ ಮಿಸ್ ಇದು ಆಗಿರಬಹುದು. ಅವಳು ಮೆದುಳಿನಿಂದ ಬಹಳ ಸ್ಟ್ರಾಂಗ್ ಇದ್ದಾಳೆ. ಹೃದಯದಿಂದ ಬಹಳ ಸಾಫ್ಟ್ ಇದ್ದಾಳೆ. ಏನೋ‌ ತಪ್ಪು‌ಆಗಿದೆ. ಇಲಿ ಸಾಯಿಸೋಕು ಹಿಂಜರಿಯುತ್ತಿದ್ದ ಹುಡುಗಿ ಅವಳು. ಒಬ್ಬರನ್ನ ಕೊಲೆ ಮಾಡ್ತಾರೆ ಇದು ಸುಳ್ಳು.

TAGGED:bengalurudarshanpavithra gowdaSanjay singhuttar pradeshಉತ್ತರ ಪ್ರದೇಶದರ್ಶನ್ಪವಿತ್ರಾ ಗೌಡಬೆಂಗಳೂರುಸಂಜಯ್ ಸಿಂಗ್
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

PM Narendra Modi joins youngsters for friendly football game in Gangtok during Sikkim visit 1
Cricket

ಮಕ್ಕಳ ಜೊತೆ ಫುಟ್‌ಬಾಲ್ – ಗೋಲ್‌ ಹೊಡೆದು ಸಂಭ್ರಮಿಸಿದ ಮೋದಿ

Public TV
By Public TV
21 minutes ago
Nirmala Sitharaman visits Kollur Mookambika Temple
Karnataka

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ನಿರ್ಮಲಾ ಸೀತಾರಾಮನ್

Public TV
By Public TV
25 minutes ago
Mumbai Man Stabs 2 Security Guards After Asking Them To Recite The Kalma
Crime

ಮುಂಬೈನಲ್ಲಿ ‘ಪಹಲ್ಗಾಮ್’ ಮಾದರಿಯ ದಾಳಿ – ಕಲ್ಮಾ ಪಠಿಸದ ಇಬ್ಬರು ಹಿಂದೂಗಳಿಗೆ ಚಾಕು ಇರಿದ ದುಷ್ಕರ್ಮಿ

Public TV
By Public TV
56 minutes ago
watermelon 1
Food

ಊಟ ಮಾಡಿದ ತಕ್ಷಣ ಕಲ್ಲಂಗಡಿ ತಿನ್ನಬಾರದು ಯಾಕೆ?

Public TV
By Public TV
1 hour ago
Mangaluru Blast Case The Shariq cooker bomb capable of blowing up the bus FSL Investigation report 1
Court

ಮಧ್ಯ ವಯಸ್ಸಲ್ಲಿ ಶಾರಿಕ್‌ ಹೊರಗೆ ಬಂದ್ರೆ ಅಪಾಯ – ಶಿಕ್ಷೆ ಪ್ರಮಾಣ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಲು NIA ಸಿದ್ಧತೆ

Public TV
By Public TV
1 hour ago
Prostitution
Bengaluru City

ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ – ಬೆಂಗ್ಳೂರಲ್ಲಿ 6 ವಿದೇಶಿ ಮಹಿಳೆಯರು ವಶಕ್ಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?