Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಮ್ಮು ಕಾಶ್ಮೀರದಲ್ಲಿ ಉಗ್ರರ ಉಪಟಳ – ಅಧಿಕಾರಿಗಳ ಜೊತೆ ಸಭೆ ನಡೆಸಿದ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜಮ್ಮು ಕಾಶ್ಮೀರದಲ್ಲಿ ಉಗ್ರರ ಉಪಟಳ – ಅಧಿಕಾರಿಗಳ ಜೊತೆ ಸಭೆ ನಡೆಸಿದ ಮೋದಿ

Latest

ಜಮ್ಮು ಕಾಶ್ಮೀರದಲ್ಲಿ ಉಗ್ರರ ಉಪಟಳ – ಅಧಿಕಾರಿಗಳ ಜೊತೆ ಸಭೆ ನಡೆಸಿದ ಮೋದಿ

Public TV
Last updated: June 13, 2024 4:22 pm
Public TV
Share
1 Min Read
ಚಿತ್ರ ಕೃಪೆ : ಇಂಡಿಯಾ ಟಿವಿ
ಚಿತ್ರ ಕೃಪೆ : ಇಂಡಿಯಾ ಟಿವಿ
SHARE

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಕಳೆದ ನಾಲ್ಕು ದಿನಗಳಿಂದ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆಯುತ್ತಿರುವ ಎನ್‍ಕೌಂಟರ್ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಗೃಹ ಸಚಿವ ಅಮಿತ್ ಶಾ (Amit Shah) ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ (Ajit Doval) ಅವರೊಂದಿಗೆ ಸಭೆ ನಡೆಸಿದ್ದಾರೆ.

ಕಾಶ್ಮೀರದಲ್ಲಿ ಭದ್ರತೆ ಸಂಬಂಧಿತ ಪರಿಸ್ಥಿತಿ ಮತ್ತು ಸಶಸ್ತ್ರ ಪಡೆಗಳು ಕೈಗೊಳ್ಳುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳ ಸಂಪೂರ್ಣ ಅವಲೋಕನವನ್ನು ಈ ವೇಳೆ ಮಾಡಲಾಯಿತು. ಸಶಸ್ತ್ರ ಪಡೆಗಳ ಸಂಪೂರ್ಣ ಸಾಮಥ್ರ್ಯವನ್ನು ಭಯೋತ್ಪಾದನಾ ನಿಗ್ರಹಕ್ಕೆ ನಿಯೋಜಿಸಲು ಮೋದಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

indian army 1

ಬುಧವಾರ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಎನ್‍ಕೌಂಟರ್ ನಡೆದಿದೆ. ಈ ವೇಳೆ ಯೋಧರೊಬ್ಬರು ಗಾಯಗೊಂಡಿದ್ದರು. ಕಳೆದ 96 ಗಂಟೆಗಳಲ್ಲಿ ದೋಡಾದಲ್ಲಿ ಇದು ಎರಡನೇ ದಾಳಿಯಾಗಿದೆ. ಅಲ್ಲದೇ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ನಾಲ್ಕನೇ ದಾಳಿಯಾಗಿದೆ.

ಬುಧವಾರ ದಕ್ಷಿಣದ ಕಥುವಾ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಎನ್‍ಕೌಂಟರ್ ನಡೆದಿತ್ತು. ಮಂಗಳವಾರ ಸಂಜೆ, ಚತ್ತರಗಲ್ಲ ಪಾಸ್‍ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಐವರು ರಾಷ್ಟ್ರೀಯ ರೈಫಲ್ಸ್ ಸಿಬ್ಬಂದಿ ಮತ್ತು ವಿಶೇಷ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದರು.

ಮಂಗಳವಾರ ತಡರಾತ್ರಿ ನಡೆದ ಮತ್ತೊಂದು ಘಟನೆಯಲ್ಲಿ ಕಥುವಾ ಜಿಲ್ಲೆಯಲ್ಲಿ ಶಂಕಿತ ಪಾಕಿಸ್ತಾನಿ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹತ್ಯೆಗೈದಿದ್ದರು. ಬುಧವಾರದಂದು ಮತ್ತೊಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಿದ ನಂತರ ಎನ್‍ಕೌಂಟರ್ ಕೊನೆಗೊಂಡಿತ್ತು. ಕಾರ್ಯಾಚರಣೆಯಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿದ್ದರು.

ಜೂನ್ 9 ರಂದು, ರಿಯಾಸಿ ಜಿಲ್ಲೆಯಲ್ಲಿ ಭಯೋತ್ಪಾದಕರು ಬಸ್‍ನಲ್ಲಿ ಯಾತ್ರಾರ್ಥಿಗಳ ಮೇಲೆ ದಾಳಿ ನಡೆಸಿ 9 ಜನರನ್ನು ಹತ್ಯೆಗೈದಿದ್ದರು.

TAGGED:ajit dovalAmit ShahJammu and Kashmirnarendra modi
Share This Article
Facebook Whatsapp Whatsapp Telegram

Cinema news

Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories
Ranveer Singh in Dhurandhar 2
ಜಾಗಿಂಗ್‌ ಮಾಡುತ್ತಾ ‘ಧುರಂಧರ್’‌ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ
Bollywood Cinema Latest Main Post World
I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories
darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories

You Might Also Like

Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ತೈಲ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
11 minutes ago
KH Muniyappa 1
Bengaluru City

ಒಂದು ವಾರ ಸಹಕಾರ ಕೊಟ್ಟರೆ ಹೋಟೆಲ್‌ಗಳಿಗೆ ಸಿಲಿಂಡರ್ ಕೊಡ್ತೀವಿ: ಕೆ.ಹೆಚ್. ಮುನಿಯಪ್ಪ

Public TV
By Public TV
24 minutes ago
RAMALINGA REDDY
Bengaluru City

ವೈಷ್ಣೋದೇವಿ ಯಾತ್ರೆಗೂ ಸರ್ಕಾರದಿಂದ ಸಹಾಯ ಧನ: ರಾಮಲಿಂಗಾರೆಡ್ಡಿ

Public TV
By Public TV
33 minutes ago
LPG Commercial Cylinder
Bengaluru City

ರಾಜ್ಯದಲ್ಲಿ ಗ್ಯಾಸ್ ವಿತರಣೆಗೆ ಗೈಡ್‌ಲೈನ್ಸ್ ಬಿಡುಗಡೆ – ಹೋಟೆಲ್‌ಗಳಿಗೆ ಕೇವಲ 10%

Public TV
By Public TV
1 hour ago
Haveri Tractor Driver Death
Crime

ಇಟ್ಟಿಗೆ ತುಂಬಿದ ಟ್ರ‍್ಯಾಕ್ಟರ್ -‌ ಟ್ರೇಲರ್ ಮಧ್ಯೆ ಸಿಲುಕಿ ಚಾಲಕ ದುರ್ಮರಣ

Public TV
By Public TV
3 hours ago
Kolar Head Constable Heart Arttack
Districts

ಹೃದಯಾಘಾತದಿಂದ ಹೆಡ್‌ ಕಾನ್ಸ್‌ಟೇಬಲ್ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?