Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೀಡಿಯೋ: ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕೆಎಸ್‍ಆರ್‍ಟಿಸಿ ಬಸ್- ಮಹಿಳೆ ಸಜೀವ ದಹನ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವೀಡಿಯೋ: ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕೆಎಸ್‍ಆರ್‍ಟಿಸಿ ಬಸ್- ಮಹಿಳೆ ಸಜೀವ ದಹನ!

Bengaluru City

ವೀಡಿಯೋ: ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕೆಎಸ್‍ಆರ್‍ಟಿಸಿ ಬಸ್- ಮಹಿಳೆ ಸಜೀವ ದಹನ!

Public TV
Last updated: February 21, 2017 10:15 am
Public TV
Share
1 Min Read
bus
SHARE

ಬೆಂಗಳೂರು: ಚಲಿಸುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್‍ಗೆ ಬೆಂಕಿ ಹೊತ್ತಿಕೊಂಡು ನಡುರಾತ್ರಿ ಧಗಧಗಿಸಿದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ಬಳಿ ನಡೆದಿದೆ.

bus 3

ಬಸ್ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದ ಈ ದುರಂತದಲ್ಲಿ 58 ವರ್ಷದ ಭಾಗ್ಯಮ್ಮ ಎಂಬ ಮಹಿಳೆ ಸಜೀವ ದಹನವಾಗಿದ್ದಾರೆ. ಅವಘಡದಲ್ಲಿ 10 ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

bus bhagyamma bus 2

ಮಮತಾ ಎಂಬ ಮಹಿಳೆ ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಜೀವನ್ಮರಣದ ನಡುವೆ ಹೋರಾಟ ಮಾಡ್ತಿದ್ದಾರೆ. ಈಕೆ ಬದುಕಿಳಿಯೋ ಸಾಧ್ಯತೆ ತುಂಬಾ ಕಡಿಮೆ ಎನ್ನಲಾಗುತ್ತಿದೆ. ಇನ್ನು 7 ವರ್ಷದ ಮಾನಸ ಎಂಬ ಮಗುವಿನ ಅರ್ಧ ದೇಹ ಸುಟ್ಟು ಹೋಗಿದೆ. ಎರಡು ಕಿಲೋಮೀಟರ್ ಹಿಂದೆಯೇ ಬಸ್ ಎಂಜಿನ್‍ನಲ್ಲಿ ಬೆಂಕಿಯ ಕಿಡಿ ಕಾಣಿಸಿಕೊಂಡ್ರೂ ಚಾಲಕ ನಿರ್ಲಕ್ಷ್ಯ ವಹಿಸಿದ್ದ. ಬಸ್ಸನ್ನು ನಿಲ್ಲಿಸದೇ ಚಲಾಯಿಸಿದ್ದೆ ಈ ದುರಂತಕ್ಕೆ ಕಾರಣ ಎನ್ನಲಾಗ್ತಿದೆ.

bus 1 bus 4

ಮತ್ತೊಂದು ದುರಂತ ಅಂದ್ರೆ ಇನ್ನೆರಡು ಕಿಲೋಮೀಟರ್ ದಾಟಿದ್ರೆ ಮೃತ ದುರ್ದೈವಿ ಭಾಗ್ಯಮ್ಮ ಮನೆ ಸೇರಿಕೊಳ್ತಿದ್ರು. ಟೋಲ್ ದಾಟಿದ ನಂತರ ಮಗನಿಗೆ ಫೋನ್ ಮಾಡಿದ್ರು. ಮಗ 8ನೇ ಮೈಲಿಗೆ ಕಾರ್ ತಂದು ತನ್ನ ತಾಯಿಗಾಗಿ ಕಾಯ್ತಿದ್ದ. ಆದ್ರೆ, ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪುತ್ರನ ಆಕ್ರಂದನ ಮುಗಿಲುಮುಟ್ಟಿತ್ತು.

bus 5

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರೋ ನೆಲಮಂಗಲ ಪೊಲೀಸ್ರು ತನಿಖೆ ನಡೆಸಿದ್ದಾರೆ.

https://www.youtube.com/watch?v=rbnLBO9LTMw

TAGGED:fireKSRTC busnelamangalaPublic TVvideoಕೆಎಸ್ ಆರ್‍ಟಿಸಿನೆಲಮಂಗಲಪಬ್ಲಿಕ್ ಟಿವಿಬೆಂಕಿ
Share This Article
Facebook Whatsapp Whatsapp Telegram

Cinema news

vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema
Samhita Vinya
ಸಾಲು ಸಾಲು ಚಿತ್ರಗಳಲ್ಲಿ ಸಂಹಿತಾ ವಿನ್ಯಾ ಬ್ಯುಸಿ – ‘ಮಿಕ್ಸಿಂಗ್ ಪ್ರೀತಿ’ ಫೆ.20 ರಂದು ತೆರೆಗೆ
Crime Latest Sandalwood

You Might Also Like

Three guilty in murder case and Israeli Tourist Rape case
Court

ಇಸ್ರೇಲ್‌ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ, ಓರ್ವನ ಹತ್ಯೆ ಕೇಸ್‌ – ಮೂವರ ಅಪರಾಧ ಸಾಬೀತು

Public TV
By Public TV
2 minutes ago
mahadevappa
Bengaluru City

ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ? – ನಾಯಕತ್ವ ಚರ್ಚೆಯನ್ನು ನಾಯಿಗೆ ಹೋಲಿಸಿದ ಮಹದೇವಪ್ಪ

Public TV
By Public TV
30 minutes ago
SUBBAREDDY
Bengaluru City

ಬಾಗೇಪಲ್ಲಿ `ಕೈ’ ಶಾಸಕ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು: ಹೈಕೋರ್ಟ್‌ ಆದೇಶ

Public TV
By Public TV
44 minutes ago
M.K. Faizy
Court

PFI ಅಕ್ರಮ ಹಣ ವರ್ಗಾವಣೆ ಕೇಸ್ – ದೆಹಲಿ ಹೈಕೋರ್ಟ್‌ನಿಂದ ಎಸ್‌ಡಿಪಿಐ ಅಧ್ಯಕ್ಷ ಫೈಜಿಗೆ ಜಾಮೀನು

Public TV
By Public TV
59 minutes ago
davanagere channagiri Mullu Gadduge utsava ramalingeshwara swamiji karnika
Davanagere

ಕಾರ್ಮೋಡ ಕವಿದಿತು, ಅಂತರಂಗದ ಪಕ್ಷಿ ಹಾರಿತು, ಕೆರೆ ಕಟ್ಟೆ ತುಂಬಿ ಹರಿದಾವು ಪರಾಕ್ – ಮುಳ್ಳುಗದ್ದುಗೆ ಮೇಲೆ ಕುಣಿದು ಕಾರ್ಣಿಕ!

Public TV
By Public TV
1 hour ago
Assam Bhupen borah
Latest

ಅಸ್ಸಾಂ ವಿಧಾನಸಭಾ ಚುನಾವಣೆಗೂ ಮುನ್ನ `ಕೈʼಗೆ ಹಿನ್ನಡೆ – ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಪ್ರಮುಖರ ರಾಜೀನಾಮೆ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?