Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿಂಪಡೆಯುವವರೆಗೂ ಹೋರಾಟ: ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿಂಪಡೆಯುವವರೆಗೂ ಹೋರಾಟ: ವಿಜಯೇಂದ್ರ

Bengaluru City

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿಂಪಡೆಯುವವರೆಗೂ ಹೋರಾಟ: ವಿಜಯೇಂದ್ರ

Public TV
Last updated: June 17, 2024 2:47 pm
Public TV
Share
2 Min Read
BY VIJAYENDRA
SHARE

ಬೆಂಗಳೂರು: ಪೆಟ್ರೋಲ್ ಬೆಲೆ ಲೀಟರ್‌ಗೆ 3 ರೂ., ಡೀಸೆಲ್ ಬೆಲೆ 3.5 ರೂ. ಹೆಚ್ಚಳದ ಅವಿವೇಕದ ಮತ್ತು ಜನವಿರೋಧಿ ನಿರ್ಧಾರವನ್ನು ಕಾಂಗ್ರೆಸ್ ಸರ್ಕಾರ ಕೈಗೊಂಡಿದೆ. ಏರಿಸಿದ ದರ ಹಿಂಪಡೆಯುವವರೆಗೆ ಬಿಜೆಪಿ ಹೋರಾಟ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಘೋಷಣೆ ಮಾಡಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಸಿದ ಸರ್ಕಾರದ ಕ್ರಮವನ್ನು ಖಂಡಿಸಿ ತಮ್ಮ ನೇತೃತ್ವದಲ್ಲಿ ಇಂದು ಸ್ವಾತಂತ್ರ್ಯ ಉದ್ಯಾನವನದ ಬಳಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಅವರು ಮಾತನಾಡಿದರು. ನಾವು ವಿಪಕ್ಷವಾಗಿ ಜನರ ಪರವಾಗಿ ಧ್ವನಿ ಎತ್ತಬೇಕಿದೆ. ರಾಜ್ಯದ ರೈತರು, ಬಡವರು, ಜನಸಾಮಾನ್ಯರಿಗೆ ನ್ಯಾಯ ಕೊಡಿಸುವ ಕೆಲಸವನ್ನು ನಾವು ನೀವೆಲ್ಲರೂ ಸೇರಿ ಮಾಡಬೇಕಿದೆ ಎಂದು ತಿಳಿಸಿದರು.

ಧಿಕ್ಕಾರ, ಧಿಕ್ಕಾರ… ಜನವಿರೋಧಿ ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರ !

ಜನರಿಗೆ ನೀಡಿದ ಗ್ಯಾರಂಟಿಗಳನ್ನು ಈಡೇರಿಸುವುದಕ್ಕಾಗಿ ಪೆಟ್ರೋಲ್-ಡಿಸೇಲ್‌ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮೂಲಕ ಜನಸಾಮಾನ್ಯರ ಮೇಲೆ ಬರೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಇಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ… pic.twitter.com/QHJIESILGK

— BJP Karnataka (@BJP4Karnataka) June 17, 2024

ಜನವಿರೋಧಿ ಸರ್ಕಾರ ಮತ್ತು ಜನವಿರೋಧಿ ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಹೋರಾಟ ಕೈಗೆತ್ತಿಕೊಂಡಿದೆ. ಲೋಕಸಭಾ ಚುನಾವಣೆಯಲ್ಲಿ 18ರಿಂದ 20 ಸ್ಥಾನ ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿದ್ದ ಕಾಂಗ್ರೆಸ್ ಮುಖಂಡರು ಫಲಿತಾಂಶ ಬಂದ ಬಳಿಕ ಹತಾಶರಾಗಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಶಾಸಕರೇ ಗ್ಯಾರಂಟಿ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ ಎಂದ ಅವರು, ವಿರೋಧ ಪಕ್ಷದಲ್ಲಿ ಇದ್ದಾಗ ಸಿದ್ದರಾಮಯ್ಯನವರಿಗೆ ಇದ್ದ ಜನಪರ ಕಾಳಜಿ ಮುಖ್ಯಮಂತ್ರಿಗಳಾದ ಬಳಿಕ ಎಲ್ಲಿ ಕಳೆದುಹೋಗಿದೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ (Congress) ಸರ್ಕಾರಕ್ಕೆ ಕಳೆದ ಒಂದು ವರ್ಷದ ಅಧಿಕಾರದಲ್ಲಿ ಒಂದೇ ಒಂದು ರೂಪಾಯಿಯನ್ನೂ ಅಭಿವೃದ್ಧಿಗೆ ಕೊಡಲು ಸಾಧ್ಯವಾಗಿಲ್ಲ. ಮುದ್ದೇಬಿಹಾಳದ ಕಾಂಗ್ರೆಸ್ ಶಾಸಕ ನಾಡಗೌಡರು ಅಭಿವೃದ್ಧಿ ಕಾರ್ಯ ಸ್ಥಗಿತವಾದ ಕುರಿತು ಹೇಳಿಕೆ ಕೊಟ್ಟಿದ್ದಾರೆ. ತಾವು ಕ್ಷೇತ್ರದಲ್ಲಿ ತಲೆ ಎತ್ತಿ ಓಡಾಡಲೂ ಆಗದ ಸ್ಥಿತಿ ಬಂದಿದೆ ಅಂತ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲೂ ಸಿದ್ಧ ಎಂದು ಹೇಳಿರುವುದಾಗಿ ಗಮನ ಸೆಳೆದರು. ರಸ್ತೆ, ಶಾಲೆಗಳ ಅಭಿವೃದ್ಧಿ, ಆಸ್ಪತ್ರೆಗಳ ವಿಚಾರದಲ್ಲೂ ಅಭಿವೃದ್ಧಿ ಎಂಬುದು ಕನಸಾಗಿದೆ ಎಂದು ಟೀಕಿಸಿದರು. ಇದನ್ನೂ ಓದಿ: ದರ್ಶನ್‌ ಗ್ಯಾಂಗ್‌ ಅಂದರ್‌ – ಹಾಸ್ಯ ನಟ ಚಿಕ್ಕಣ್ಣಗೆ ನೋಟಿಸ್‌

BASAVARAJ BOMMAI

ಬಿಜೆಪಿ (BJP) ಸರ್ಕಾರ ಇದ್ದಾಗ ಬಸವರಾಜ ಬೊಮ್ಮಾಯಿಯವರು (Basavaraj Bommai) ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವಾಗ ರಾಜ್ಯದಲ್ಲಿ ಕಂದಾಯ ಮಿಗತೆ ಇತ್ತು. ಹೆಚ್ಚು ಸಾಲಗಳೂ ಇರಲಿಲ್ಲ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದ ಒಂದೇ ಒಂದು ವರ್ಷದಲ್ಲಿ ಕರ್ನಾಟಕ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ರಾಜ್ಯ ದಿವಾಳಿ ಅಂಚಿಗೆ ಹೋಗಿದೆ. ಹಾಗಿದ್ದರೆ ಯಾವ ಪುರುಷಾರ್ಥಕ್ಕೆ ಆಡಳಿತ ನಡೆಸುತ್ತಿದ್ದೀರಿ ಎಂದು ಪ್ರಶ್ನಿಸಿದರು. ಬೆಲೆ ಏರಿಕೆ, ಹಣದುಬ್ಬರದ ಕುರಿತು ತಿಳಿದಿದ್ದರೂ ಅನುಭವಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು (Siddaramaiah) ಲೋಕಸಭಾ ಚುನಾವಣೆ (Loksabha Elections 2024) ನಂತರ ಪೆಟ್ರೋಲ್, ಡೀಸೆಲ್ ದರ ಹೆಚ್ಚಳದ ಈ ಜನವಿರೋಧಿ ನಿರ್ಧಾರ ಮಾಡಿದ್ದು, ಇದು ಅಕ್ಷಮ್ಯ ಅಪರಾಧ ಎಂದು ಆಕ್ಷೇಪ ವ್ಯಕ್ತಪಡಿಸಿದರು.

TAGGED:bengalurubjpcongressdieselpetrolಕಾಂಗ್ರೆಸ್ಡೀಸೆಲ್ಪೆಟ್ರೋಲ್ಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

kids died accident
Bengaluru City

ಸ್ಕೂಟರ್ ಮೇಲೆ ಹರಿದ ಶಾಲಾ ಬಸ್ – ಇಬ್ಬರು ಪುಟ್ಟ ಕಂದಮ್ಮಗಳು ಸಾವು

Public TV
By Public TV
5 minutes ago
Azmatullah Omarzai
Cricket

T20 World Cup | ಥ್ರಿಲ್ಲಿಂಗ್‌ ಮ್ಯಾಚ್‌, ಆಫ್ರಿಕಾಗೆ ಸೂಪರ್‌ ಸೂಪರ್‌ ಜಯ; ಹೋರಾಡಿ ಸೋತ ಅಫ್ಘಾನ್‌

Public TV
By Public TV
19 minutes ago
Bidar suicide
Bidar

ನೇಣುಬಿಗಿದು SSLC ವಿದ್ಯಾರ್ಥಿ ಸೂಸೈಡ್ – ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಶಂಕೆ

Public TV
By Public TV
33 minutes ago
congress mlas surjewala
Bengaluru City

ಸುರ್ಜೇವಾಲಾ ವಾರ್ನಿಂಗ್‌ಗೂ ಡೋಂಟ್‌ಕೇರ್ – ಕಾಂಗ್ರೆಸ್ ಶಾಸಕರ ಫಾರಿನ್ ಟೂರ್ ಫಿಕ್ಸ್

Public TV
By Public TV
3 hours ago
DK Shivakumar and siddaramaiah 2
Bengaluru City

ಕುರ್ಚಿ ಕದನ | ಹೈಕಮಾಂಡ್‌ ಹೇಳಿದ್ರೆ ನಾನೂ ಕೇಳ್ಬೇಕು, ಡಿಕೆಶಿನೂ ಕೇಳ್ಬೇಕು: ಸಿದ್ದರಾಮಯ್ಯ

Public TV
By Public TV
3 hours ago
male madappa devotees
Latest

ಮಾದಪ್ಪನ ದರ್ಶನಕ್ಕೆ 2ನೇ ದಿನವೂ ಸಾವಿರಾರು ಭಕ್ತರ ಪಾದಯಾತ್ರೆ – ಹಗ್ಗಕಟ್ಟಿ ನದಿ ದಾಟಿಸಿದ SDRF ತಂಡ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?