Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಯ್‌ ಬರೇಲಿ ಕ್ಷೇತ್ರ ಉಳಿಸಿಕೊಂಡ ರಾಗಾ – ವಯನಾಡಿನಿಂದ ಪ್ರಿಯಾಂಕಾ ಸ್ಪರ್ಧೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಯ್‌ ಬರೇಲಿ ಕ್ಷೇತ್ರ ಉಳಿಸಿಕೊಂಡ ರಾಗಾ – ವಯನಾಡಿನಿಂದ ಪ್ರಿಯಾಂಕಾ ಸ್ಪರ್ಧೆ!

Latest

ರಾಯ್‌ ಬರೇಲಿ ಕ್ಷೇತ್ರ ಉಳಿಸಿಕೊಂಡ ರಾಗಾ – ವಯನಾಡಿನಿಂದ ಪ್ರಿಯಾಂಕಾ ಸ್ಪರ್ಧೆ!

Public TV
Last updated: June 17, 2024 8:50 pm
Public TV
Share
2 Min Read
Rahul Gandhi 1
SHARE

ನವದೆಹಲಿ: ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ (Rahul Gandhi) ಅವರು 2019 ಮತ್ತು 2024ರಲ್ಲಿ ಗೆಲುವು ಸಾಧಿಸಿದ್ದ ಕೇರಳದ ವಯನಾಡು ಕ್ಷೇತ್ರವನ್ನು ಬಿಟ್ಟು ಉತ್ತರ ಪ್ರದೇಶದ (Uttar Pradesh) ರಾಯ್‌ ಬರೇಲಿ ಕ್ಷೇತ್ರವನ್ನು ಉಳಿಸಿಕೊಳ್ಳಲು ನಿರ್ಧರಿಸಿದ್ದಾರೆ. ರಾಗಾ ಸಹೋದರಿ ಪ್ರಿಯಾಂಕಾ ಗಾಂಧಿ (Priyanka Gandhi) ಅವರು ಉಪ ಚುನಾವಣೆಯಲ್ಲಿ ವಯನಾಡಿನಿಂದ ಕಣಕ್ಕಿಳಿಯಲಿದ್ದಾರೆ.

ಸೋಮವಾರ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ್‌ ಖರ್ಗೆ, ರಾಹುಲ್‌ ಗಾಂಧಿ ಹಾಗೂ ಕೆ.ಸಿ ವೇಣುಗೋಪಾಲ್‌ ಅವರ ಸಮ್ಮುಖದಲ್ಲಿ ನಡೆದ ಉನ್ನತ ಮಟ್ಟದ ಸಭೆ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ರಾಹುಲ್‌ ಗಾಂಧಿ ನಿರ್ಧಾರದ ಬಗ್ಗೆ ಘೋಷಣೆ ಮಾಡಿದ್ದಾರೆ. ಅವರು ವಯನಾಡ್‌ ಕ್ಷೇತ್ರವನ್ನು (Wayanad Constituency) ಬಿಟ್ಟು ರಾಯ್‌ ಬರೇಲಿ (Raebareli) ಕ್ಷೇತ್ರವನ್ನು ಉಳಿಸಿಳ್ಳಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

RAHUL GANDHI PRIYANKA GANDHI

ಪ್ರಸಕ್ತ ವರ್ಷದ ಲೋಕಸಭಾ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಿಂದಲೂ ಭರ್ಜರಿ ವಿಜಯ ಸಾಧಿಸಿದ್ದರು. ಉತ್ತರ ಪ್ರದೇಶದ (Uttar Pradesh) ರಾಯ್‌ಬರೇಲಿ ಕ್ಷೇತ್ರದಲ್ಲಿ 6,87,649 ಮತಗಳನ್ನು ಪಡೆಯುವ ಮೂಲಕ 3,90,030 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದರೆ, ವಯನಾಡ್‌ ಕ್ಷೇತ್ರದಲ್ಲಿ (Wayanad Constituency) 6,47,445 ಮತಗಳನ್ನು ಪಡೆದು ಗೆಲುವು ಸಾಧಿಸಿರುವ ರಾಹುಲ್‌ 3,64,422 ಮತಗಳ ಅಂತರದಿಂದ ಗೆದ್ದು ಬೀಗಿದ್ದರು.

Rahul Gandhi priyanka vadra

ಗಾಂಧಿ ಕುಟುಂಬಕ್ಕುಂಟು ರಾಯ್‌ ಬರೇಲಿ ನಂಟು:
ರಾಯ್‌ಬರೇಲಿ ಲೋಕಸಭೆ ಚುನಾವಣಾ ಇತಿಹಾಸ ಸಾಕಷ್ಟು ಕುತೂಹಲಕಾರಿ ಘಟ್ಟಗಳನ್ನು ನೋಡಿದೆ. 1951-52 ರಲ್ಲಿ ನಡೆದ ಮೊದಲ ಲೋಕಸಭಾ ಚುನಾವಣೆಯಲ್ಲಿ ರಾಯ್‌ಬರೇಲಿ ಮತ್ತು ಪ್ರತಾಪಗಢ ಜಿಲ್ಲೆಗಳನ್ನು ಒಳಗೊಂಡ ಒಂದು ಲೋಕಸಭಾ ಸ್ಥಾನವಿತ್ತು. ಇಂದಿರಾ ಗಾಂಧಿ ಅವರ ಪತಿ ಫಿರೋಜ್ ಗಾಂಧಿ ಅವರು ಇಲ್ಲಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿ ಗೆದ್ದಿದ್ದರು. 1957 ರಲ್ಲಿ ರಾಯ್‌ಬರೇಲಿ ಕ್ಷೇತ್ರ ಅಸ್ತಿತ್ವಕ್ಕೆ ಬಂದಾಗ ಫಿರೋಜ್ ಗಾಂಧಿ ಮತ್ತೊಮ್ಮೆ ಇಲ್ಲಿಂದ ಸಂಸದರಾದರು.

Sonia Gandhi Rahul Gandhi Priyanka Gandhi

1960 ರಿಂದ ರಾಯ್‌ಬರೇಲಿ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಫಿರೋಜ್ ಗಾಂಧಿ, ಇಂದಿರಾ ಗಾಂಧಿ ಕೂಡಾ ಇಲ್ಲಿಂದ ಸ್ಪರ್ಧಿಸಿದ್ದರು. 1952 ಮತ್ತಯ 1957 ರಲ್ಲಿ ರಾಯ್‌ಬರೇಲಿ ಕ್ಷೇತ್ರದಿಂದ ಫಿರೋಜ್‌ ಗಾಂಧಿ ಎರಡು ಬಾರಿ ಗೆದ್ದಿದ್ದರು. ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಮೊಮ್ಮಗ ಅರುಣ್ ನೆಹರು ಅವರು 1980ರ ಉಪಚುನಾವಣೆ ಮತ್ತು 1984ರ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ನೆಹರೂ ಸಹೋದರಿ ಶೀಲಾ ಕೌಲ್ 1989 ಮತ್ತು 1991 ರಲ್ಲಿ ಗೆಲುವು ಸಾಧಿಸಿದರು.

ಅಲ್ಲದೇ 2006 ರಿಂದ ಸೋನಿಯಾ ಗಾಂಧಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು‌. ಸೋನಿಯಾ ಗಾಂಧಿ ರಾಜ್ಯಸಭೆಗೆ ಆಯ್ಕೆಯಾಗಿದ್ದರಿಂದ ಕಣಕ್ಕಿಳಿದಿದ್ದ ರಾಹುಲ್‌ ಗಾಂಧಿ ಮತ್ತೆ ರಾಯ್‌ ಬರೇಲಿಯನ್ನು ಕಾಂಗ್ರೆಸ್‌ ಭದ್ರಕೋಟೆಯಾಗಿಯೇ ಉಳಿಸಿಕೊಂಡಿದ್ದಾರೆ.

TAGGED:congressElections Resultspriyanka gandhiRaebareliRahul Gandhiuttar pradeshWayanadWayanad Constituencyಕಾಂಗ್ರೆಸ್ರಾಯ್‌ ಬರೇಲಿರಾಹುಲ್ ಗಾಂಧಿಲೋಕಸಭಾ ಚುನಾವಣೆವಯನಾಡ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories

You Might Also Like

Director Aneesh
Bengaluru City

ನಿರ್ದೇಶಕನ ಕಿಡ್ನ್ಯಾಪ್ ಕೇಸ್‌ – ಭೀಮಾ ಸಿನಿಮಾ ನಟಿ ಸೇರಿ 11 ಜನ ಅರೆಸ್ಟ್‌

Public TV
By Public TV
13 minutes ago
Haveri Lokayukta Trap
Crime

ಖಾತೆ ಬದಲಾವಣೆಗಾಗಿ 8,500 ರೂ. ಲಂಚ ಸ್ವೀಕಾರ – ಲೋಕಾ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

Public TV
By Public TV
26 minutes ago
B K Hariprasad
Latest

ನಿರುದ್ಯೋಗ ಸಮಸ್ಯೆ ಬಗ್ಗೆ ಬಿಜೆಪಿ ನಾಯಕರು ಮಾತನಾಡುವುದು ಹಾಸ್ಯಾಸ್ಪದ: ಬಿ.ಕೆ.ಹರಿಪ್ರಸಾದ್‌

Public TV
By Public TV
55 minutes ago
PETROL 1
Automobile

ಏ.1 ರಿಂದ ಇ20 ಮಿಶ್ರಿತ RON 95 ಇರೋ ಪೆಟ್ರೋಲ್‌ ಮಾರಾಟ ಕಡ್ಡಾಯ

Public TV
By Public TV
56 minutes ago
BV Srinivas
Latest

ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಹಕ್ಕಿದೆ – ಯೂಥ್ ಕಾಂಗ್ರೆಸ್ ನಾಯಕರ ಬಂಧನಕ್ಕೆ ಬಿ.ವಿ ಶ್ರೀನಿವಾಸ್ ಕಿಡಿ

Public TV
By Public TV
1 hour ago
Bonu Komali
Latest

I love You So Much – ಅಮ್ಮನಿಗೆ ಸಂದೇಶ ಕಳುಹಿಸಿ ನೇಣಿಗೆ ಕೊರಳೊಡ್ಡಿದ ಯೂಟ್ಯೂಬರ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?