Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಕುರುಕ್ಷೇತ್ರ’ ಸೆಟ್‌ನಲ್ಲಿ ಪವಿತ್ರಾರನ್ನು ಏನೆಂದು ಪರಿಚಯಿಸಿದ್ರು ದರ್ಶನ್? ‘ಕಾಟೇರ’ ನಟ ಹೇಳಿದಿಷ್ಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಕುರುಕ್ಷೇತ್ರ’ ಸೆಟ್‌ನಲ್ಲಿ ಪವಿತ್ರಾರನ್ನು ಏನೆಂದು ಪರಿಚಯಿಸಿದ್ರು ದರ್ಶನ್? ‘ಕಾಟೇರ’ ನಟ ಹೇಳಿದಿಷ್ಟು

Cinema

‘ಕುರುಕ್ಷೇತ್ರ’ ಸೆಟ್‌ನಲ್ಲಿ ಪವಿತ್ರಾರನ್ನು ಏನೆಂದು ಪರಿಚಯಿಸಿದ್ರು ದರ್ಶನ್? ‘ಕಾಟೇರ’ ನಟ ಹೇಳಿದಿಷ್ಟು

Public TV
Last updated: June 19, 2024 5:24 pm
Public TV
Share
1 Min Read
ravi chethan
SHARE

ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಇದೀಗ ರೇಣುಕಾಸ್ವಾಮಿ ಕೊಲೆ (Renukaswamy Murder Case) ವಿಚಾರವಾಗಿ ಅರೆಸ್ಟ್ ಆಗಿದ್ದಾರೆ. ಈ ಬೆನ್ನಲ್ಲೇ ದರ್ಶನ್ ಜೊತೆ ಹಲವು ಸಿನಿಮಾಗಳಲ್ಲಿ ನಟಿಸಿದ ಖಳನಟ ರವಿಚೇತನ್ (Actor Ravi Chethan) ಇದೀಗ ರೇಣುಕಾಸ್ವಾಮಿ ಕೊಲೆ ಕೇಸ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

Darshan 9

ದರ್ಶನ್ ಪ್ರಕರಣ ವಿಚಾರ ನಂಬೋಕೆ ಆಗ್ತಿಲ್ಲ. ಯಾರೇ ಮಾಡಿದ್ರು ತಪ್ಪು ತಪ್ಪೇ. ನನಗೆ ದರ್ಶನ್ 25 ವರ್ಷಗಳಿಂದ ಗೊತ್ತು. ಆದರೆ ನಾನು ನೋಡಿರುವ ದರ್ಶನ್ ಇವರಲ್ಲ. ಈಗ ಅವರು ಆರೋಪಿಯಷ್ಟೇ, ಅಪರಾಧಿ ಅಲ್ಲ ಎಂದಿದ್ದಾರೆ. ಎಲ್ಲರಿಗೂ ಈ ವಿಷ್ಯ ಕೇಳಿ ಹೇಗೆ ಶಾಕ್ ಆಯ್ತೋ, ನನಗೂ ಶಾಕ್ ಆಯ್ತು ಎಂದಿದ್ದಾರೆ ನಟ ರವಿಚೇತನ್. ಇದನ್ನೂ ಓದಿ:ಲ್ಯಾಂಬೋರ್ಗಿನಿ ತಗೋಳೋಕೆ ದರ್ಶನ್‌ಗೆ ಅಡ್ವಾನ್ಸ್ ಕೊಟ್ಟಿದ್ದೇ ನಾನು: ಉಮಾಪತಿ

PAVITHRA GOWDA 2

ಹಲವು ಚಿತ್ರಗಳಲ್ಲಿ ಅವರ ಜೊತೆ ಅಭಿನಯಿಸಿದ್ದೇನೆ. ಆದರೆ ಸೆಟ್‌ನಲ್ಲಿ ಹೀಗಿದ್ದವರಲ್ಲ, ದರ್ಶನ್ ಸ್ನೇಹ ಜೀವಿ ಎಲ್ಲರೊಂದಿಗೆ ಬೆರೆಯುತ್ತಿದ್ದರು. ಲಾಕ್‌ಡೌನ್ ಅದೆಷ್ಟೋ ಜನರಿಗೆ ಅವರು ಸಹಾಯ ಮಾಡಿದ್ದಾರೆ. ಸಿನಿಮಾಗಳಲ್ಲಿ ನಾನು ಅವರ ಜೊತೆ ಫೈಟ್ ಮಾಡಿದಷ್ಟು ಯಾರ ಜೊತೆಯೂ ಮಾಡಿಲ್ಲ. ನನಗೂ ಅದೆಷ್ಟೋ ಬಾರಿ ಪೆಟ್ಟಾದಾಗ ದರ್ಶನ್ ನನ್ನ ಕಡೆ ನಿಗಾ ವಹಿಸಿದ್ದಾರೆ ಎಂದು ರವಿಚೇತನ್ ಮಾತನಾಡಿದ್ದಾರೆ. ಇದನ್ನೂ ಓದಿ:Darshan Case: ಸೆಲೆಬ್ರಿಟಿ ಅಂತಲ್ಲ, ತಪ್ಪು ಯಾರೇ ಮಾಡಿದ್ರು ತಪ್ಪೇ- ಉಮಾಪತಿ ರಿಯಾಕ್ಷನ್

ಇನ್ನೂ ‘ಕುರುಕ್ಷೇತ್ರ’ ಸಿನಿಮಾ ಸೆಟ್‌ನಲ್ಲಿ ಪವಿತ್ರಾ ಗೌಡ ಬಂದಾಗ ಫ್ರೆಂಡ್ ಅಂತ ಪರಿಚಯ ಮಾಡಿಸಿದ್ದರು. ಅವರು ಕೂಡ ನಟಿಯೇ, ಆದರೆ ದರ್ಶನ್ ವೈಯಕ್ತಿಕ ವಿಚಾರ ಬಗ್ಗೆ ನಮಗೆ ತಿಳಿದಿಲ್ಲ. ಸೆಟ್‌ನಲ್ಲಿ ಅವರು ಎಂದೂ ಈ ಬಗ್ಗೆ ಮಾತನಾಡುತ್ತಿರಲಿಲ್ಲ.

ರೇಣುಕಾಸ್ವಾಮಿ ಬರ್ಬರ ಹತ್ಯೆ ನೋಡಿದಾಗ ಅಯ್ಯೋ ಅನ್ನಿಸುತ್ತದೆ. ಯಾರೇ ಹೀಗೆ ಮಾಡಿದ್ರೂ ತಪ್ಪು ತಪ್ಪೇ. ಈ ರೀತಿ ಯಾರೇ ಮಾಡಿದ್ರೂ ಶಿಕ್ಷೆ ಆಗಲೇಬೇಕು ಎಂದು ಕಾಟೇರ ನಟ ರವಿಚೇತನ್ ಮಾತನಾಡಿದ್ದಾರೆ.

TAGGED:darshanravichethanRenukaswamy Murder caseಕುರುಕ್ಷೇತ್ರದರ್ಶನ್ರೇಣುಕಾಸ್ವಾಮಿ ಕೊಲೆ ಪ್ರಕರಣಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
28 minutes ago
OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
31 minutes ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
48 minutes ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
1 hour ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?