Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಧಿಕಾರಿಗಳು ವಿಚಾರಣೆ ನಡೆಸದೇ ಒಂದೇ ವಾರದಲ್ಲಿ ಪಾಸ್‍ಪೋರ್ಟ್ ನೀಡಿದ್ರು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಧಿಕಾರಿಗಳು ವಿಚಾರಣೆ ನಡೆಸದೇ ಒಂದೇ ವಾರದಲ್ಲಿ ಪಾಸ್‍ಪೋರ್ಟ್ ನೀಡಿದ್ರು!

Districts

ಅಧಿಕಾರಿಗಳು ವಿಚಾರಣೆ ನಡೆಸದೇ ಒಂದೇ ವಾರದಲ್ಲಿ ಪಾಸ್‍ಪೋರ್ಟ್ ನೀಡಿದ್ರು!

Public TV
Last updated: February 22, 2017 11:20 am
Public TV
Share
1 Min Read
GLB PASSPORT
SHARE

ಕಲಬುರಗಿ: ನಗರದ ನಿವಾಸಿಯೊಬ್ಬರಿಗೆ ಪಾಸ್‍ಪೋರ್ಟ್ ಪಡೆಯಲು ಅರ್ಜಿ ಹಾಕಿದ ಒಂದೇ ವಾರದಲ್ಲಿ ಅಧಿಕಾರಿಗಳು ಯಾವುದೇ ವಿಚಾರಣೆ ನಡೆಸದೇ ಪಾಸ್‍ಪೋರ್ಟ್ ನೀಡಿದ್ದಾರೆ.

ಮೊಹಮ್ಮದ್ ಸಜ್ಜಾದ್ ಕೇವಲ ಒಂದೇ ವಾರದಲ್ಲಿ ಪಾಸ್‍ಪೋರ್ಟ್ ಪಡೆದ ವ್ಯಕ್ತಿ. ಮೊಹಮ್ಮದ್ ಈ ಮೊದಲು 2007ರಲ್ಲಿ ಪಾಸ್‍ಪೋರ್ಟ್ ಪಡೆದು ಸೌದಿ ಅರೇಬಿಯಾದ ರಿಯಾಕ್‍ನಲ್ಲಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡಲು ಹೋಗಿದ್ದರು. 2013 ರಲ್ಲಿ ಸೌದಿ ಅರೇಬಿಯಾದಿಂದ ಮರಳಿ ಭಾರತಕ್ಕೆ ಬಂದಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಚಾರಣೆ ನೆಪದಲ್ಲಿ ಅಧಿಕಾರಿಗಳು ಪಾಸ್‍ಪೋರ್ಟ್ ನ್ನು ವಶಪಡಿಸಿಕೊಂಡಿದ್ದರು.

GLB PASS PORT AV 1

ಬಳಿಕ 2014 ರಲ್ಲಿ ಮುಂಬೈನ ಛತ್ರಪತಿ ಶಿವಾಜಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡ ಪಾಸ್‍ಪೋರ್ಟ್ ಬಗ್ಗೆ ಆರ್‍ಟಿಐ ಅರ್ಜಿ ಸಲ್ಲಿಸಿದಾಗ ಆ ಕುರಿತು ಅಪೂರ್ಣ ಮಾಹಿತಿ ನೀಡಿದ್ದಾರೆ. ನಂತರ ವಿದೇಶಾಂಗ ವ್ಯವಹಾರಗಳ ಸಚಿವರು ಅವರನ್ನು ಅಪಿಲ್ ಹಾಕಿದಾಗ ಆ ಮೇಲ್ಮನವಿ ಸೌದಿಗೇ ಕಳುಹಿಸಲಾಯಿತ್ತು. ಅಲ್ಲಿ ಸಹ ಅಪೂರ್ಣ ಮಾಹಿತಿ ಬಂದಿದೆ.

ಎರಡನೇ ಬಾರಿಗೆ ಕೇಂದ್ರೀಯ ಮಾಹಿತಿ ಕಮಿಷನ್‍ಗೆ ಆರ್‍ಟಿಐ ಅಡಿಯಲ್ಲಿ ಮೇಲ್ಮನವಿ ಸಲ್ಲಿಸಿ, ಹೊಸ ಪಾಸ್‍ಪೋರ್ಟ್‍ಗೆ ಅರ್ಜಿ ಸಲ್ಲಿಸುತ್ತಿದ್ದಂತೆ ಯಾವುದೇ ವಿಚಾರಣೆ ನಡೆಸದೇ ಅಧಿಕಾರಿಗಳು ಕೇವಲ ಒಂದು ವಾರದಲ್ಲಿ ಮೊಹಮ್ಮದ್ ಸಜ್ಜಾದ್‍ರಿಗೆ ಪಾಸ್‍ಪೋರ್ಟ್ ನೀಡುವ ಮೂಲಕ ಅಧಿಕಾರಿಗಳು ಪ್ರಕರಣಕ್ಕೆ ತೆರೆ ಎಳೆದಿದ್ದಾರೆ.

 

TAGGED:KalaburagiPassportPublic TVಕಲಬುರಗಿಪಬ್ಲಿಕ್ ಟಿವಿಪಾಸ್‍ಪೋರ್ಟ್
Share This Article
Facebook Whatsapp Whatsapp Telegram

Cinema news

Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories

You Might Also Like

01 6
Big Bulletin

ಬಿಗ್‌ ಬುಲೆಟಿನ್‌ 07 March 2026 ಭಾಗ-1

Public TV
By Public TV
4 hours ago
donald trump 1
Latest

ಅಮೆರಿಕ ನಡೆಸಿದ ದಾಳಿಯಲ್ಲಿ ಇರಾನ್‌ ಸೇನಾ ಸಾಮರ್ಥ್ಯಕ್ಕೆ ಗಣನೀಯ ಹಾನಿ: ಟ್ರಂಪ್

Public TV
By Public TV
4 hours ago
02 6
Big Bulletin

ಬಿಗ್‌ ಬುಲೆಟಿನ್‌ 07 March 2026 ಭಾಗ-2

Public TV
By Public TV
5 hours ago
03 6
Big Bulletin

ಬಿಗ್‌ ಬುಲೆಟಿನ್‌ 07 March 2026 ಭಾಗ-3

Public TV
By Public TV
5 hours ago
siddaramaiah 1 5
Latest

ಅಧಿಕಾರ ಬಲಾಢ್ಯರ ಕೈಯಲ್ಲಿ ಇರಬಾರದು: ಸಿದ್ದರಾಮಯ್ಯ

Public TV
By Public TV
5 hours ago
kea
Bengaluru City

ಪಿಜಿ ವೈದ್ಯಕೀಯ: 4ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ – ಕೆಇಎ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?