Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪರಪ್ಪನ ಅಗ್ರಹಾರ ಜೈಲಿನ `ಡಿ’ ಬ್ಯಾರಕ್‌ನಲ್ಲಿ ದಿನ ಕಳೆದ ಪವಿತ್ರಾಗೌಡ!

Public TV
Last updated: June 21, 2024 3:47 pm
Public TV
Share
1 Min Read
Pavihra Gowda
SHARE

ಬೆಂಗಳೂರು: ಐಷಾರಾಮಿ ಜೀವನ ನಡೆಸಿದ ನಟಿ ಪವಿತ್ರಾಗೌಡ (Pavithra Gowda) ಅವರೀಗ ಪರಪ್ಪನ ಅಗ್ರಹಾರದಲ್ಲಿ (Parappana Agrahara) ವಿಚಾರಣಾಧೀನ ಕೈದಿಯಾಗಿ ದಿನ ಕಳೆಯುತ್ತಿದ್ದಾರೆ.

PAVITHRA GOWDA

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Case) ಬಂಧನಕ್ಕೆ ಒಳಗಾಗಿರುವ ಎ-1 ಆರೋಪಿ ಪವಿತ್ರಾಗೌಡ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಪರಪ್ಪನ ಅಗ್ರಹಾರದ ಜೈಲಿಗೆ ಪವಿತ್ರಾಗೌಡರನ್ನ ಶಿಫ್ಟ್ ಮಾಡಲಾಗಿದೆ. ಪವಿತ್ರಾಗೌಡ ಸೇರಿ ಉಳಿದ ಆರೋಪಿಗಳು ಜುಲೈ 10ರ ವರೆಗೆ ಪರಪ್ಪನ ಅಗ್ರಹಾರ ಸೆರೆವಾಸ ಅನುಭವಿಸುತ್ತಿದ್ದಾರೆ. ಇದನ್ನೂ ಓದಿ: ಆದಿಯೋಗಿ ಸನ್ನಿಧಿಯಲ್ಲಿ KGF ನಟಿ ಶ್ರೀನಿಧಿ ಶೆಟ್ಟಿ ಯೋಗ ಪ್ರದರ್ಶನ – ಸೈನಿಕರೂ ಭಾಗಿ

ಸದ್ಯ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ಪವಿತ್ರಾಗೌಡ ಅವರ ಜೈಲಿನ ಜೀವನ ಹೇಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜೈಲಿನ `ಡಿ’ ಬ್ಯಾರಕ್ ನಲ್ಲಿರುವ ಪವಿತ್ರಾಗೌಡ ದಿನಚರಿ ಮುಗಿಸಿ ಫುಲ್ ಸೈಲೆಂಟ್ ಆಗಿದ್ದಾರೆ. ಅವರಿಗೆ 6024 ಕೈದಿ ಸಂಖ್ಯೆ ನೀಡಲಾಗಿದೆ. ಉಳಿದ 9 ಆರೋಪಿಗಳು ಕ್ವಾರಂಟೈನ್ ಸೆಲ್‌ನಲ್ಲಿ ಒಂದೇ ಕಡೆಯಿದ್ದಾರೆ ಎಂದು ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಹೆಚ್‌ಡಿಕೆ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ದರ್ಶನ್ ಅಭಿಮಾನಿ – ಮಹಿಳೆ ವಿರುದ್ಧ ಮಂಡ್ಯದಲ್ಲಿ ದೂರು!

ಪವಿತ್ರಾ ಗೌಡ ಅವರು ಇರುವ `ಡಿ’ ಬ್ಯಾರಕ್‌ನಲ್ಲಿ ಒಟ್ಟು 8 ಮಹಿಳಾ ಕೈದಿಗಳಿದ್ದಾರೆ. ಬೆಳಗ್ಗೆ ಸಹ ಕೈದಿಗಳೊಂದಿಗೆ ತಿಂಡಿ ತಿಂದು, ಕಾಲ ಕಳೆಯುತ್ತಿದ್ದಾರೆ. ಯಾವುದೇ ರೀತಿಯ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗಿಲ್ಲ. ಗುರುವಾರ ರಾತ್ರಿಯೇ ಪವಿತ್ರಾಗೌಡಗೆ ಆರೋಗ್ಯ ತಪಾಸಣೆ ಮಾಡಿಸಲಾಗಿದ್ದು,‌ ಅವರು ಸಂಪೂರ್ಣ ಆರೋಗ್ಯವಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ‘ಕಲ್ಕಿ’ ಇವೆಂಟ್‌ಗೆ 1,14,000 ಮೌಲ್ಯದ ಡ್ರೆಸ್ ಧರಿಸಿ ಬಂದ ದೀಪಿಕಾ ಪಡುಕೋಣೆ

TAGGED:darshanparappana agraharapavithra gowdarenukaswamyದರ್ಶನ್ಪರಪ್ಪನ ಅಗ್ರಹಾರಪವಿತ್ರಾಗೌಡರೇಣುಕಾಸ್ವಾಮಿ
Share This Article
Facebook Whatsapp Whatsapp Telegram

Cinema News

Abhiman Studio
ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ – ಅಭಿಮಾನಿಗಳಿಂದ ತೀವ್ರ ಆಕ್ರೋಶ
Bengaluru City Cinema Districts Karnataka Latest Main Post Sandalwood
Lankasura film team gave good news Vinod Prabhakar 1
ಮಾದೇವ ನಂತರ ಲಂಕಾಸುರನಾಗಿ ಮರಿ ಟೈಗರ್ ಅಬ್ಬರ
Cinema Latest
Manoranjan Ravichandran New Movie
ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾಗೆ ಮುಹೂರ್ತ
Cinema Latest Sandalwood Top Stories
Actor Milind
`ಅನ್‌ಲಾಕ್ ರಾಘವ’ ಖ್ಯಾತಿಯ ಮಿಲಿಂದ್‌ಗೆ ಲಾಟ್ರಿ; ನಾಲ್ಕು ಚಿತ್ರಗಳಿಗೆ ಸಹಿ ಮಾಡಿದ ನಟ
Cinema Latest Sandalwood Top Stories
Kantara Chapter 1 First look of Kanakavati Rukmini Vasanth unveiled on Varamahalakshmi
ಕಾಂತಾರ ಚಾಪ್ಟರ್ 1| ಕನಕವತಿಯ ಮೊದಲ ನೋಟ ವರಮಹಾಲಕ್ಷ್ಮಿಯಂದು ಅನಾವರಣ
Cinema Latest Top Stories

You Might Also Like

Leopard found in Hospets Dharmada Gudda 1
Bellary

ಹೊಸಪೇಟೆಯ ಧರ್ಮದ ಗುಡ್ಡದಲ್ಲಿ ಚಿರತೆ ಪತ್ತೆ

Public TV
By Public TV
5 minutes ago
Electric shock while repairing transformer Lineman falls from 20 feet height Electric pole In Mudigere
Chikkamagaluru

ಟ್ರಾನ್ಸ್‌ಫಾರ್ಮರ್ ದುರಸ್ಥಿ ವೇಳೆ ವಿದ್ಯುತ್ ಶಾಕ್ – 20 ಅಡಿ ಎತ್ತರದಿಂದ ಬಿದ್ದ ಲೈನ್ ಮ್ಯಾನ್

Public TV
By Public TV
23 minutes ago
dk shivakumar 1
Bengaluru City

ಸಂವಿಧಾನ, ಮತದಾನದ ಹಕ್ಕು ರಕ್ಷಣೆಗಾಗಿ ರಾಹುಲ್ ಗಾಂಧಿ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಿಕೆಶಿ

Public TV
By Public TV
30 minutes ago
bull fight in the middle of bagalkot road vehicles damaged
Districts

ಬಾಗಲಕೋಟೆ ನಡುರಸ್ತೆಯಲ್ಲಿ ಗೂಳಿಗಳ ಕಾದಾಟ – ವಾಹನಗಳು ಜಖಂ

Public TV
By Public TV
41 minutes ago
Kapil Sharmas Cafe In Canada
Crime

ಸಲ್ಮಾನ್ ಖಾನ್‌ನ್ನು ಆಹ್ವಾನಿಸಿದ್ದಕ್ಕೆ ಕಪಿಲ್ ಶರ್ಮಾ ಕೆಫೆ ಮೇಲೆ ಶೂಟೌಟ್ – ಬಿಷ್ಣೋಯ್ ಗ್ಯಾಂಗ್‌ನದ್ದೇ ಎನ್ನಲಾದ ಆಡಿಯೋ ವೈರಲ್

Public TV
By Public TV
1 hour ago
Ramanagara Theft Arrest
Crime

ಗ್ರಾ.ಪಂ ಸದಸ್ಯನ ಮನೆ ದರೋಡೆ ಕೇಸ್; ಇಬ್ಬರು ಅರೆಸ್ಟ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?