Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೂರಜ್ ರೇವಣ್ಣ ಬಂಧನ ಕೇಸ್‌ – ಇವೆಲ್ಲ ವಿಚಿತ್ರ, ವಿಕೃತ, ಅಸಹ್ಯಪಡುವ ಪ್ರಕರಣ: ಪ್ರಿಯಾಂಕ್‌ ಖರ್ಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸೂರಜ್ ರೇವಣ್ಣ ಬಂಧನ ಕೇಸ್‌ – ಇವೆಲ್ಲ ವಿಚಿತ್ರ, ವಿಕೃತ, ಅಸಹ್ಯಪಡುವ ಪ್ರಕರಣ: ಪ್ರಿಯಾಂಕ್‌ ಖರ್ಗೆ

Districts

ಸೂರಜ್ ರೇವಣ್ಣ ಬಂಧನ ಕೇಸ್‌ – ಇವೆಲ್ಲ ವಿಚಿತ್ರ, ವಿಕೃತ, ಅಸಹ್ಯಪಡುವ ಪ್ರಕರಣ: ಪ್ರಿಯಾಂಕ್‌ ಖರ್ಗೆ

Public TV
Last updated: June 23, 2024 10:16 am
Public TV
Share
1 Min Read
priyank kharge 1
SHARE

– ದೊಡ್ಮನೆ, ದೊಡ್ಡ ಕುಟುಂಬದವರಿಗೆ ನೀವು ಕೇಳಬೇಕು ಎಂದ ಸಚಿವ

ಕಲಬುರಗಿ: ಸೂರಜ್‌ ರೇವಣ್ಣ ಪ್ರಕರಣ (Suraj Revanna Case) ವಿಚಿತ್ರ, ವಿಕೃತ, ಅಸಹ್ಯಪಡುವ ಪ್ರಕರಣಗಳು ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತೀವ್ರ ಬೇಸರ ಹೊರಹಾಕಿದ್ದಾರೆ.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಿಷತ್ ಸದಸ್ಯ ಸೂರಜ್ ರೇವಣ್ಣ ಬಂಧನ ವಿಚಾರಕ್ಕೆ ಕುರಿತು ಕಲಬುರಗಿಯಲ್ಲಿ (Kalaburagi) ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಇದನ್ನೂ ಓದಿ: Breaking: ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ

SURAJ REVANNA 1

ಈ ಪ್ರಕರಣದ ಬಗ್ಗೆ ಏನು ಮಾತನಾಡಬೇಕು ಅಂತ ಗೊತ್ತಾಗ್ತಿಲ್ಲ. ಇವೆಲ್ಲಾ ವಿಚಿತ್ರ, ವಿಕೃತ, ಅಸಹ್ಯ ಪಡುವ ಪ್ರಕರಣಗಳು. ಪ್ರಜ್ವಲ್, ಸೂರಜ್, ಯಡಿಯೂರಪ್ಪ ಪ್ರಕರಣಗಳಲ್ಲಿ ಯಾವುದೇ ಆಗಿರಬಹುದು. ಯಾರು ಮಾಡಿದ್ದಾರೆ, ಅವರಿಗೂ ಏನು ಅನ್ನಿಸುತ್ತಿಲ್ಲವಲ್ಲ. ಅವರು ಆತ್ಮಾವಲೋಕನ ಮಾಡಿಕೊಳ್ಳತ್ತಿಲ್ಲ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಸೂರಜ್‌ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ – ಸಂತ್ರಸ್ತನಿಗಿಂದು ಬೆಂಗ್ಳೂರಲ್ಲಿ ಮೆಡಿಕಲ್‌ ಟೆಸ್ಟ್‌!

ನಾವು ಜವಾಬ್ದಾರಿ ಕುಟುಂಬದಿಂದ ಬಂದಿರೋದು, ಈ ಪ್ರಕರಣದ ಕುರಿತು ದೊಡ್ಡ ಮನೆ, ದೊಡ್ಡ ಕುಟುಂಬದವರಿಗೆ ನೀವು ಕೇಳಬೇಕು. ಈ ಕಳಂಕ ಅಳಿಸೋವರೆಗೂ ಅಧಿಕಾರ ಬಿಟ್ಟಿರುತ್ತೇವೆ ಅಂತನಾದರೂ ಹೇಳ್ತಾರಾ? ಕುಮಾರಸ್ವಾಮಿ, ದೇವೆಗೌಡ, ರೇವಣ್ಣ ಅವರ ಬಗ್ಗೆ ನಾನು ಮಾತನಾಡೋದಿಲ್ಲ. ಅವರ ಆತ್ಮಸಾಕ್ಷಿಗೆ ತಿಳಿದಂತೆ ಅವರು ಕೆಲಸ ಮಾಡಬೇಕು. ಆದ್ರೆ ಬಿಜೆಪಿಯವರ ಸ್ಮಶಾನ ಮೌನ ಯಾಕೆ ಅಂತಾ ಗೋತ್ತಾಗ್ತಿಲ್ಲ. ಉಳಿದ ಸಮಯದಲ್ಲಿ ನ್ಯಾಯದ ಬಗ್ಗೆ ಮಾತಾಡುವ ಬಿಜೆಪಿಯವರು ಇವಾಗ ಮೌನ ಯಾಕೆ? ಸಂವಿಧಾನ ಉಲ್ಲಂಘನೆ , ಕಾನೂನು ಉಲ್ಲಂಘನೆ ಆದಾಗಾ ಮಾತಾಡೋದಿಲ್ಲ ಎಂದು ಕುಟುಕಿದ್ದಾರೆ.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನದ ಸೆನ್‌ ಠಾಣೆ ಪೊಲೀಸರು ಸೂರಜ್‌ ರೇವಣ್ಣ ಅವರನ್ನ ಬಂಧಿಸಿದ್ದಾರೆ. ಸದ್ಯ ಅವರನ್ನ ಬೆಂಗಳೂರಿಗೆ ಕರೆತರಲಾಗಿದೆ. ಮೆಡಿಕಲ್‌ ಟೆಸ್ಟ್‌ ಮುಗಿದ ನಂತರ ಸಂಜೆ 4 ಗಂಟೆ ವೇಳೆಗೆ ಜಡ್ಜ್‌ ಮುಂದೆ ಹಾಜರುಪಡಿಸಲಿದ್ದಾರೆ. ಇದನ್ನೂ ಓದಿ: ನೀಟ್‌, ನೆಟ್‌ ಪರೀಕ್ಷೆಯಲ್ಲಿ ಅಕ್ರಮ – ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಮುಖ್ಯಸ್ಥ ವಜಾ

TAGGED:hassanKalaburagiPriyank KhargeSEN PoliceSuraj Revannaಕಲಬುರಗಿಪ್ರಿಯಾಂಕ್ ಖರ್ಗೆಸೂರಜ್ ರೇವಣ್ಣಸೆನ್‌ ಪೊಲೀಸ್‌ಹಾಸನ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

gavi gangadhareshwara temple
Bengaluru City

ನಾಳೆ ರಕ್ತ ಚಂದ್ರಗ್ರಹಣ – ಬೆಂಗಳೂರಿನ ವಿವಿಧ ದೇವಾಲಯಗಳಲ್ಲಿ ಪೂಜಾ, ದರ್ಶನ ಸಮಯ ಬದಲು

Public TV
By Public TV
1 hour ago
Nanjangudu
Districts

ಪರೀಕ್ಷೆ ಬರೆಯಬಾರದು ಅಂತ ಪಿಯುಸಿ ವಿದ್ಯಾರ್ಥಿನಿ ಮೇಲೆ ಸೋದರ ಮಾವನಿಂದ ಹಲ್ಲೆ

Public TV
By Public TV
2 hours ago
Israeli Strikes
Latest

ಖಮೇನಿ ಹತ್ಯೆಗೆ ಪ್ರತೀಕಾರ – ಹಿಜ್ಬುಲ್ಲಾದಿಂದ ಡ್ರೋನ್‌, ಕ್ಷಿಪಣಿ ಸುರಿಮಳೆ; ಇಸ್ರೇಲ್‌ನಿಂದಲೂ ಪ್ರತಿದಾಳಿ

Public TV
By Public TV
2 hours ago
MB Patil 2
Districts

ಶ್ರೀಮಂತರು ಗ್ಯಾರಂಟಿ ಯೋಜನೆ ತೆಗೆದುಕೊಳ್ಳುತ್ತಿದ್ದರೆ ಬಿಡಬೇಕು: ಎಂ.ಬಿ ಪಾಟೀಲ್‌ ಒತ್ತಾಯ

Public TV
By Public TV
2 hours ago
Bengaluru Couple Stranded In Abu Dhabi
Bengaluru City

ಮಗಳ ಹುಟ್ಟುಹಬ್ಬ ಆಚರಣೆಗೆ ದುಬೈ ಪ್ರವಾಸ – ಬೆಂಗಳೂರಿನ ದಂಪತಿ ಅಬುಧಾಬಿಯಲ್ಲಿ ಲಾಕ್

Public TV
By Public TV
3 hours ago
Donald Trump 1
Latest

ಒಂದೇ ಹೊಡೆತದಲ್ಲಿ ಇರಾನ್‌ನ 48 ನಾಯಕರು ಉಡೀಸ್‌ – ಟ್ರಂಪ್‌ ಮಾಹಿತಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?