Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಡೆಂಗ್ಯೂ ಪತ್ತೆ, ಚಿಕಿತ್ಸೆಯನ್ನು ಗಂಭೀರವಾಗಿ ಪರಿಗಣಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

Public TV
Last updated: June 25, 2024 8:58 pm
Public TV
Share
2 Min Read
siddaramaiah dengue meeting
SHARE

ಬೆಂಗಳೂರು: ಡೆಂಗ್ಯೂ (Dengue) ಪತ್ತೆ ಮತ್ತು ಚಿಕಿತ್ಸೆಯನ್ನು ಗಂಭೀರವಾಗಿ ಪರಿಗಣಿಸಿ. ಅಗತ್ಯ ಚಿಕಿತ್ಸೆ, ಚುಚ್ಚುಮದ್ದು ನೀಡಲು ಸೂಕ್ತ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆ ನೀಡಿದರು.

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಸಿಎಂ ಚರ್ಚಿಸಿದರು. ಇದನ್ನೂ ಓದಿ: ಪಿಜಿಸಿಇಟಿ ಮುಂದಕ್ಕೆ – ಅರ್ಜಿ ಸಲ್ಲಿಸಲು ಜು.7ರವರೆಗೆ ಅವಕಾಶ

ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಡೆಂಘಿ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಸಲಹೆ, ಸೂಚನೆ ನೀಡಿದೆ.

ಸಭೆಯ ಮುಖ್ಯಾಂಶಗಳು ಹೀಗಿವೆ.#Dengue #HealthDept #Awareness pic.twitter.com/e1XXKvEnvD

— Siddaramaiah (@siddaramaiah) June 25, 2024

ರಾಜ್ಯದಲ್ಲಿ ನಿನ್ನೆಯ ವರೆಗೆ ಒಟ್ಟು 5,374 ಪ್ರಕರಣ ವರದಿಯಾಗಿದ್ದು, 5 ಮರಣಗಳು ಸಂಭವಿಸಿವೆ. ಭಾರತ ಸರ್ಕಾರವು ಡೆಂಗ್ಯೂ ಪ್ರಕರಣಗಳಲ್ಲಿ Case fatality rate ಅಂದರೆ ಮರಣ ಪ್ರಮಾಣ ಶೇ. 0.5 ನ್ನು ಮೀರುವಂತಿಲ್ಲ ಎಂದು ನಿಗದಿ ಪಡಿಸಿದೆ. ರಾಜ್ಯದಲ್ಲಿ ಮರಣ ಪ್ರಮಾಣ ಇನ್ನೂ ಕಡಿಮೆ ಪ್ರಮಾಣದಲ್ಲಿದೆ. ಅಂದರೆ, Case fatality rate 0.09% ಇದೆ. ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಾಣಿಸಿಕೊಂಡಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 1,230 ಪ್ರಕರಣಗಳು ವರದಿಯಾಗಿವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ನಿಯಂತ್ರಣಕ್ಕೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.

ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸಾ ಸೌಲಭ್ಯಗಳು, ಔಷಧಿಗಳು ಲಭ್ಯವಿರುವುದನ್ನು ಖಾತರಿಪಡಿಸಿಕೊಳ್ಳಿ. ಆಶಾ ಕಾರ್ಯಕರ್ತೆಯರು, ನರ್ಸಿಂಗ್‌ ವಿದ್ಯಾರ್ಥಿಗಳು, ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಮತ್ತಿತರ ಸ್ವಯಂ ಸೇವಕರ ನೆರವಿನೊಂದಿಗೆ ಮನೆ ಮನೆ ಸಮೀಕ್ಷೆ ನಡೆಸಿ ಅರಿವು ಮೂಡಿಸಿ ಎಂದು ತಿಳಿಸಿದರು. ಇದನ್ನೂ ಓದಿ: ಸೂರಜ್‌ ಪರ ದೂರು ನೀಡಿದ್ದ ಶಿವಕುಮಾರ್‌ ವಿರುದ್ಧ ಹಣ ದುರುಪಯೋಗ ಆರೋಪ, ಎಫ್‌ಐಆರ್‌ ದಾಖಲು

ಪ್ರತಿ ಶುಕ್ರವಾರ source reduction activity (ರೋಗ ಹರಡುವ ಮೂಲ ಪತ್ತೆ ಮತ್ತು ನಾಶ) ವಿಶೇಷ ಅಭಿಯಾನ ಮಾಡಲಾಗುವುದು. ಪ್ರತಿ ವಾರ ಬಿಬಿಎಂಪಿ, ನಗರಾಭಿವೃದ್ಧಿ ಮತ್ತು ಆರೋಗ್ಯ ಇಲಾಖೆಯವರು ಜಂಟಿಯಾಗಿ ಡೆಂಗ್ಯೂ ನಿಯಂತ್ರಣ ಕುರಿತು ಪರಿಶೀಲನೆ ನಡೆಸಬೇಕು. ಸ್ವಚ್ಛತೆ ಹಾಗೂ ನೀರು ನಿಲ್ಲದಂತೆ ನಗರ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಡೆಂಗ್ಯೂ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕಾರ ನೀಡುವುದು ಅತಿ ಅಗತ್ಯ. ಡೆಂಗ್ಯೂ ಈಡಿಸ್‌ ಈಜಿಪ್ಟೈ ಎಂಬ ಸೊಳ್ಳೆಯಿಂದ ಹರಡುತ್ತದೆ. ಇದರ ಲಾರ್ವಾ ಮತ್ತು ಮೊಟ್ಟೆಗಳನ್ನು ಮೂಲದಲ್ಲಿಯೇ ನಾಶ ಮಾಡಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕವಾಗಿ ಅರಿವು ಮೂಡಿಸಲು ಸಲಹೆ ನೀಡಿದರು. ಈ ವೇಳೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಉಪಸ್ಥಿತರಿದ್ದು, ಅಧಿಕಾರಿಗಳಿಗೆ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.

TAGGED:Dengue Caseskarnatakasiddaramaiahಕರ್ನಾಟಕಡೆಂಗ್ಯೂಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

Karanji Park
Bidar

ಕಾರಂಜಿ ಕೆರೆಯಲ್ಲಿ ಮತ್ಸ್ಯಾಗಾರ ಬದಲಿಗೆ ಪೆಂಗ್ವಿನ್ ಪಾರ್ಕ್ ನಿರ್ಮಿಸಲು ಮುಂದಾದ ಸರ್ಕಾರ

Public TV
By Public TV
6 minutes ago
Dattatreya Temple Ganagapura
Districts

ಕಲಬುರಗಿ | ಗಾಣಗಾಪುರದ ದತ್ತನ ಸನ್ನಿಧಿಯಲ್ಲಿ ಕಾಲ್ತುಳಿತ – ಮಹಿಳೆ ಸಾವು

Public TV
By Public TV
15 minutes ago
parvathi siddaramaiah siddaramaiah
Districts

ಮುಡಾ ಹಗರಣ | ಸಿಎಂ ಪತ್ನಿಗೆ ಹೈಕೋರ್ಟ್ ನೋಟಿಸ್

Public TV
By Public TV
24 minutes ago
sprouts mangaluru
Dakshina Kannada

ಮಂಗಳೂರಿನ ಯುವಕರ ಮೊಳಕೆಕಾಳಿನ ವ್ಯಾಪಾರಕ್ಕೆ ಜನರ ಭಾರಿ ಮೆಚ್ಚುಗೆ

Public TV
By Public TV
33 minutes ago
Shashi Tharoor Manickam Tagore
Latest

ತುರ್ತು ಪರಿಸ್ಥಿತಿ ಬಗ್ಗೆ ಶಶಿ ತರೂರ್ ಲೇಖನ – ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಕಿಡಿ

Public TV
By Public TV
34 minutes ago
Koppal Suicide
Districts

ನಮ್ಮಿಬ್ಬರನ್ನು ದೂರ ಮಾಡ್ತಾರೆ ಎಂಬ ಭಯದಲ್ಲಿ ಕಾಲುವೆಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ

Public TV
By Public TV
53 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?