Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ತಾಳ್ಮೆ ಇರಲಿ ನ್ಯಾಯಾಲಯದ ಮೇಲೆ ವಿಶ್ವಾಸವಿಡೋಣ- ಫ್ಯಾನ್ಸ್‌ಗೆ ವಿಜಯಲಕ್ಷ್ಮಿ ಮನವಿ

Public TV
Last updated: June 26, 2024 6:51 pm
Public TV
Share
1 Min Read
DARSHAN VJAYALAKSHMI
SHARE

ಸ್ಯಾಂಡಲ್‌ವುಡ್ ನಟ ದರ್ಶನ್ (Darshan) ಇದೀಗ ರೇಣುಕಾಸ್ವಾಮಿ ಕೊಲೆ (Renukaswamy Murder Case) ವಿಚಾರವಾಗಿ ಅರೆಸ್ಟ್ ಆಗಿದ್ದಾರೆ. ಇದೀಗ ಬೇಸರದಲ್ಲಿರುವ ಅಭಿಮಾನಿಗಳಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಧೈರ್ಯ ತುಂಬಿದ್ದಾರೆ. ತಾಳ್ಮೆಯಿಂದ ಇರಿ, ನ್ಯಾಯಾಲಯದ ಮೇಲೆ ನಂಬಿಕೆ ಇಡಿ ಎಂದು ವಿಜಯಲಕ್ಷ್ಮಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:‘ರಾಬರ್ಟ್’ ನಿರ್ದೇಶಕ ತರುಣ್ ಜೊತೆ ಸೋನಲ್ ಮದುವೆ

vijayalakshmiನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು” ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ. ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.

 

View this post on Instagram

 

A post shared by Vijayalakshmi darshan (@viji.darshan)

ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ. ಸತ್ಯಮೇವ ಜಯತೆ ಎಂದು ದರ್ಶನ್ ಪತ್ನಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಅಂದಹಾಗೆ, ದರ್ಶನ್ ಮತ್ತು ವಿಜಯಲಕ್ಷ್ಮಿ 2003ರಲ್ಲಿ ಮದುವೆಯಾದರು. ಈ ಜೋಡಿಗೆ ವಿನೀಶ್ ಎಂಬ ಮಗನಿದ್ದಾನೆ.

TAGGED:darshanrenukaswamy casesandalwoodvijayalakshmiದರ್ಶನ್ವಿಜಯಲಕ್ಷ್ಮಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
16 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
17 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
20 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

Air India Bird Hit Ahmedabad Plane Crash
Latest

100 ಕೋಟಿ ಪ್ರಯಾಣಿಕರನ್ನ ಸೇಫ್ ಲ್ಯಾಂಡ್ ಮಾಡಿದ್ದ ವಿಮಾನಕ್ಕೆ ಏನಾಯ್ತು?

Public TV
By Public TV
12 minutes ago
UK gay couple
Latest

ಏರ್‌ ಇಂಡಿಯಾ ಪತನ – ಮದುವೆಯಾಗಿದ್ದ Gay Couple ದುರಂತ ಸಾವು

Public TV
By Public TV
43 minutes ago
Bhavik Maheshwari
Crime

ವಿಮಾನ ದುರಂತ – ಮದುವೆಯಾದ ಎರಡೇ ದಿನಕ್ಕೆ ಮಸಣ ಸೇರಿದ ಭವಿಕ್

Public TV
By Public TV
48 minutes ago
Ahmedabad Plane Crash Survivor
Latest

ನಾನು ವಿಮಾನದಿಂದ ಜಂಪ್ ಮಾಡ್ಲಿಲ್ಲ – ದೊಡ್ಡ ಆಪತ್ತಿನಿಂದ ರಮೇಶ್ ವಿಶ್ವಾಸ್ ಕುಮಾರ್ ಪಾರಾಗಿದ್ದು ಹೇಗೆ?

Public TV
By Public TV
59 minutes ago
Ahmedabad Plane Crash 1 2
Latest

ಏರ್ ಇಂಡಿಯಾ ವಿಮಾನ ದುರಂತ – ಅವಶೇಷಗಳ ತೆರವು ಕಾರ್ಯ ಆರಂಭ

Public TV
By Public TV
2 hours ago
Gadag Rain
Districts

ಗದಗ | ವರುಣನ ಆರ್ಭಟಕ್ಕೆ ಕೊಚ್ಚಿಹೋದ ಸೇತುವೆ – ಹರಿಯುವ ನೀರಿನಲ್ಲಿ ಜನರ ಹುಚ್ಚಾಟ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?