ಮುಂದಿನ 2 ಗಂಟೆಗಳಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

Public TV
1 Min Read
Weather 1

ಬೆಂಗಳೂರು: ಮುಂದಿನ 2 ಗಂಟೆಗಳಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Heavy Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.

ಮಿಂಚು ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ ದಾವಣಗೆರೆ ,ಚಿತ್ರದುರ್ಗ, ಹಾಸನ, ತುಮಕೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಇನ್ಮುಂದೆ ಮಳೆ ಬಂದರೆ ಭಕ್ತಾದಿಗಳಿಗಿಲ್ಲ ಟೆನ್ಷನ್ – ಮುಜರಾಯಿ ವ್ಯಾಪ್ತಿಯ ದೇವಾಲಯಗಳಿಗೆ ಶೆಲ್ಟರ್

ಗಾಳಿಯ ವೇಗವೂ ಗಂಟೆಗೆ 30 ರಿಂದ 40 ಕಿ.ಮೀ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ರಾಜ್ಯ ಆರೋಗ್ಯ ಇಲಾಖೆಯಿಂದ ಡೆಂಗ್ಯೂ ಡೆತ್ ಆಡಿಟ್

Share This Article