Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿಎಂ, ಡಿಸಿಎಂ ಸ್ಥಾನವನ್ನ ಹೈಕಮಾಂಡ್ ನಿರ್ಧರಿಸುತ್ತೆ: ಸಿಎಂ

Public TV
Last updated: July 1, 2024 4:40 pm
Public TV
Share
1 Min Read
Siddaramaiah 2
SHARE

ಬೆಂಗಳೂರು: ಸಿಎಂ ಹಾಗೂ ಡಿಸಿಎಂ ಸ್ಥಾನದ ಬಗ್ಗೆ ಪಕ್ಷದ (Congress) ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಈ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಪುನರುಚ್ಚಾರ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ, ಡಿಸಿಎಂ ಹುದ್ದೆ ಕುರಿತು ನಡೆಯುತ್ತಿರುವ ಚರ್ಚೆಯ ಬಗ್ಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ, ಸಿಎಂ ಹಾಗೂ ಡಿಸಿಎಂ ಹುದ್ದೆಯ ವಿಷಯ ಸಾರ್ವಜನಿಕವಾಗಿ ಚರ್ಚೆ ಮಾಡುವಂತಹದ್ದಲ್ಲ. ನಮ್ಮದು ಹೈಕಮಾಂಡ್ ಪಕ್ಷ. ಹೈಕಮಾಂಡ್ ಈ ಬಗ್ಗೆ ಎಲ್ಲಾ ತೀರ್ಮಾನ ಮಾಡುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಆಯಸ್ಸು ಕಡಿಮೆಯಾಗುತ್ತೆ ಅಂತಾ ಸಿಗರೇಟ್‌ ಸೇದೋದು ಬಿಟ್ಟೆ: ಸಿಎಂ

ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಅದರಂತೆ ನಾವು ನಡೆದುಕೊಳ್ಳುತ್ತೇವೆ. ಇದರಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಹರಿಪ್ರಸಾದ್‍ರನ್ನ ( B.K.Hariprasad) ಸಿಎಂ ಮಾಡಬೇಕು ಎಂಬ ಪ್ರಣವಾನಂದ ಸ್ವಾಮೀಜಿ ಹೇಳಿಕೆ ವಿಚಾರಕ್ಕೆ ನಾನು ಯಾವ ಪ್ರತಿಕ್ರಿಯೆಯನ್ನು ಕೊಡುವುದಿಲ್ಲ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ರಾಹುಲ್‌ Vs ನರೇಂದ್ರ ಮೋದಿ – ಲೋಕಸಭೆಯಲ್ಲಿ ಗದ್ದಲಕ್ಕೆ ಕಾರಣವಾಯ್ತು ‘ಹಿಂದೂ’ ಹೇಳಿಕೆ

TAGGED:B.K hariprasadcm siddaramaiahcongresspolitics
Share This Article
Facebook Whatsapp Whatsapp Telegram

Cinema Updates

Ajith Kumar Adhik Ravichandran AK 64
ಮತ್ತೆ ಒಂದಾಯ್ತು ಗುಡ್ ಬ್ಯಾಡ್ ಅಗ್ಲಿ ಕಾಂಬಿನೇಷನ್
Cinema Latest Top Stories
Darshan 4
ಥಾಯ್ಲೆಂಡ್‌ನಲ್ಲಿ ದರ್ಶನ್ ಕೂಲ್ ಕೂಲ್
Cinema Latest Sandalwood
Son of Sardaar
ಸನ್ ಆಫ್ ಸರ್ದಾರ್‌ -2 ರಿಲೀಸ್ ಡೇಟ್ ಮುಂದೂಡಿಕೆ
Bollywood Cinema Latest Top Stories
Darshan Devil 3
ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌ – ಖದರ್‌ ಲುಕ್‌ನಲ್ಲಿ ದರ್ಶನ್‌, ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ
Cinema Latest Main Post Sandalwood
Dalapathi Vijay
ಸಂಕ್ರಾಂತಿಗೆ ವಿಜಯ್ ದಳಪತಿ-ಶಿವಕಾರ್ತಿಕೇಯನ್ ಮುಖಾಮುಖಿ
Cinema Latest South cinema Top Stories

You Might Also Like

Kerala Rain
Latest

ಕೇರಳದಲ್ಲಿ ಭಾರೀ ಮಳೆ – 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Public TV
By Public TV
7 minutes ago
WTC SA 2
Cricket

WTC Final | 2031ರ ವರೆಗೆ ಇಂಗ್ಲೆಂಡ್‌ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ

Public TV
By Public TV
35 minutes ago
Indonesia Passenger Ferry Fire
Crime

Indonesia | 280 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹಡಗಿನಲ್ಲಿ ಬೆಂಕಿ ಅವಘಡ – ಮೂವರು ಸಾವು

Public TV
By Public TV
1 hour ago
ISKCON Chicken
Latest

ಇಸ್ಕಾನ್‌ ರೆಸ್ಟೋರೆಂಟ್‌ಗೆ ಚಿಕನ್‌ ತಂದು ತಿಂದ ವ್ಯಕ್ತಿ – ನೆಟ್ಟಿಗರು ಗರಂ

Public TV
By Public TV
1 hour ago
man river
Latest

ಚಪ್ಪಲಿ ತೆಗೆದುಕೊಳ್ಳಲು ಹೋಗಿ ಆಯತಪ್ಪಿ ನದಿಗೆ ಬಿದ್ದು ಕೊಚ್ಚಿ ಹೋದ ಯುವಕ

Public TV
By Public TV
2 hours ago
Bengaluru Salem Highway 1
Crime

ಬೆಂಗಳೂರು-ಸೇಲಂ ಹೈವೆಯಲ್ಲಿ ಸರಣಿ ಅಪಘಾತ – 7 ವರ್ಷದ ಮಗು ಸೇರಿ ಮೂವರು ಸಾವು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?