Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಇಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ

Public TV
Last updated: July 2, 2024 7:32 am
Public TV
Share
1 Min Read
narendra modi session
SHARE

ನವದೆಹಲಿ: ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಲೋಕಸಭೆಯಲ್ಲಿ (Loka Sabha) ಮಾತನಾಡಲಿದ್ದಾರೆ.

ಮೋದಿ ತಮ್ಮ ಭಾಷಣದಲ್ಲಿ ಅಗ್ನಿವೀರ್‌, ಪರೀಕ್ಷಾ ಅಕ್ರಮ, ಹೊಸ ಅಪರಾಧ ಕಾನೂನು ಜಾರಿ ಸೇರಿ ಇತ್ತಿಚಿನ ಬೆಳವಣಿಗೆಯಲ್ಲಿ ಸರ್ಕಾರದ ನಡೆಯನ್ನು ಸಮರ್ಥಿಸುವ ಜೊತೆ ಜೊತೆಗೆ ವಿರೋಧ ಪಕ್ಷಗಳ ನಾಯಕರ ಟೀಕೆಗೆ ಅವರು ಉತ್ತರ ನೀಡಲಿದ್ದಾರೆ.

 

ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮೋದಿ (Rahul Gandhi), ಬಿಜೆಪಿ, ಆರ್‌ಎಸ್‌ಎಸ್ ಗುರಿಯಾಗಿಸಿ ಭಾಷಣ ಮಾಡಿದ್ದರು. ಅಷ್ಟೇ ಅಲ್ಲದೇ ಹಿಂದೂ (Hindu) ಹೇಳಿಕೊಳ್ಳುವವರಿಂದ ಹಿಂಸಾಚಾರ ಎಂದು ಹೇಳಿದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ. ರಾಹುಲ್‌ ಭಾಷಣದ ಮಧ್ಯೆ ಪ್ರಧಾನಿ ಎದ್ದು ನಿಂತು ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು. ಮೋದಿ ಅವರು ಈ ಎಲ್ಲಾ ವಿಚಾರಗಳನ್ನು ಪ್ರಸ್ತಾಪ ಮಾಡಿ ಇಂದು ತಿರುಗೇಟು ನೀಡುವ ಸಾಧ್ಯತೆಯಿದೆ. ಇದನ್ನೂ ಓದಿ: ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿರೋ ರಾಹುಲ್ ಗಾಂಧಿಗೆ ಯಾವೆಲ್ಲಾ ಅಧಿಕಾರಗಳಿವೆ?- ಯಾಕೆ ಈ ಹುದ್ದೆ ಮುಖ್ಯ?

 

ಸದನದಲ್ಲಿ ಮಾತನಾಡುವ ಮೊದಲು ಇಂದು ಬೆಳಗ್ಗೆ 9:30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಎನ್‌ಡಿಎ ಸಂಸದೀಯ ಪಕ್ಷದ ಸಭೆ ಕರೆದಿದ್ದು ಸಭೆ ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ. ಅಧಿಕಾರ ವಹಿಸಿಕೊಂಡ ನಂತರ ಸಂಸತ್ತಿನ ಮೊದಲ ಅಧಿವೇಶನದಲ್ಲಿ ಆಡಳಿತ ಪಕ್ಷದ ಸಂಸದರನ್ನು ಉದ್ದೇಶಿಸಿ ಮೊದಲ ಬಾರಿಗೆ ಮಾತನಾಡುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಎಲ್ಲಾ ಸಂಸತ್ ಸದಸ್ಯರಿಗೆ ಕಡ್ಡಾಯವಾಗಿ ಹಾಜಾರಾಗುವಂತೆ ಸೂಚನೆ ನೀಡಲಾಗಿದೆ.

TAGGED:bjphindulok sabhanarendra modiRahul Gandhiನರೇಂದ್ರ ಮೋದಿಬಿಜೆಪಿರಾಹುಲ್ ಗಾಂಧಿಲೋಕಸಭಾಹಿಂದೂ
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

Nelamangala Death
Bengaluru Rural

ಪ್ರೀತಿಸಿ ರಿಜಿಸ್ಟರ್‌ ಮ್ಯಾರೇಜ್‌ ಆಗಿದ್ದವಳು ಅನುಮಾನಾಸ್ಪದ ಸಾವು – ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ

Public TV
By Public TV
24 seconds ago
devadasi image
Bengaluru City

ಲೋಕದ ಕಣ್ಣಿಗೆ ಈ ‘ದೇವದಾಸಿ’ಯೂ ಕೂಡ ಎಲ್ಲರಂತೆ ಹೆಣ್ಣಾಗಿ ಯಾಕೆ ಕಾಣಲಿಲ್ಲ..!?

Public TV
By Public TV
13 minutes ago
Dharmasthala SIT 1
Dakshina Kannada

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಕೇಸ್; ಬೆಳ್ತಂಗಡಿಯಲ್ಲಿ ಕಚೇರಿ ತೆರೆಯಲಿರುವ ಎಸ್‌ಐಟಿ

Public TV
By Public TV
37 minutes ago
School Building Collapses
Latest

ಶಾಲಾ ಕಟ್ಟಡ ಕುಸಿದು 4 ಮಕ್ಕಳ ದಾರುಣ ಸಾವು – ಅವಶೇಷಗಳ ಅಡಿ ಸಿಲುಕಿದ 60 ಮಕ್ಕಳು

Public TV
By Public TV
2 hours ago
Prahlad Joshi 3
Latest

ನವೀಕರಿಸಬಹುದಾದ ಇಂಧನದಿಂದ 4 ಲಕ್ಷ ಕೋಟಿ ರೂ. ಉಳಿತಾಯ: ಪ್ರಹ್ಲಾದ್ ಜೋಶಿ

Public TV
By Public TV
2 hours ago
Ramanagara Suicide Case
Crime

ವಿಷ ಕುಡಿದು ಪತಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್; ಗಂಡನನ್ನೇ ಕೊಲೆ ಮಾಡಿಸಿದ ಗ್ರಾಪಂ ಸದಸ್ಯೆ!

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?