Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚನ್ನಪಟ್ಟಣ ಶೀಘ್ರದಲ್ಲೇ ಬೆಂಗಳೂರಿಗೆ ಸೇರುತ್ತೆ, ‌ನನ್ನ ಕೈ ಬಲಪಡಿಸಿ: ಡಿಕೆಶಿ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಚನ್ನಪಟ್ಟಣ ಶೀಘ್ರದಲ್ಲೇ ಬೆಂಗಳೂರಿಗೆ ಸೇರುತ್ತೆ, ‌ನನ್ನ ಕೈ ಬಲಪಡಿಸಿ: ಡಿಕೆಶಿ ಮನವಿ

Latest

ಚನ್ನಪಟ್ಟಣ ಶೀಘ್ರದಲ್ಲೇ ಬೆಂಗಳೂರಿಗೆ ಸೇರುತ್ತೆ, ‌ನನ್ನ ಕೈ ಬಲಪಡಿಸಿ: ಡಿಕೆಶಿ ಮನವಿ

Public TV
Last updated: July 3, 2024 5:25 pm
Public TV
Share
2 Min Read
DKSHI 4 e1698465996919
SHARE

ರಾಮನಗರ: ಚನ್ನಪಟ್ಟಣ (Channapatna) ಟೌನ್ ವ್ಯಾಪ್ತಿಯಲ್ಲಿ ಜನಸ್ಪಂದನಾ ಸಭೆ ನಡೆಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K.Shivakumar) ಅವರು ನಗರದ ವಿವಿಧ ವಾರ್ಡ್‌ಗಳ ಸಾರ್ವಜನಿಕರ ಕುಂದುಕೊರತೆ ಆಲಿಸಿದರು.

ಇದೇ ವೇಳೆ ಮಾತನಾಡಿದ ಡಿಸಿಎಂ ಡಿಕೆಶಿ, ತಾಲೂಕಿನಲ್ಲಿ 9 ಜನಸ್ಪಂದನಾ ಕಾರ್ಯಕ್ರಮ ಮಾಡಲಾಗಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಇಲ್ಲಿಗೆ ಬಂದಿದ್ದಾರೆ. ಈಗಾಗಲೇ 10 ಸಾವಿರ ಅರ್ಜಿಗಳು ಬಂದಿವೆ. ನಿಮ್ಮ ಮನೆ ಬಾಗಿಲಿಗೆ ಬಂದು ಸಮಸ್ಯೆಗೆ ಪರಿಹಾರ ನೀಡಲಾಗುತ್ತಿದೆ. ಎಲ್ಲಿ ಅನ್ಯಾಯ ಆಗಿದೆ ಅದನ್ನ ಸರಿಪಡಿಸುವ ಕೆಲಸ ಆಗುತ್ತದೆ. ಸೈಟ್, ಮನೆ, ಖಾತೆ, ರಸ್ತೆ, ಚರಂಡಿ ಸೇರಿ ಸಾಕಷ್ಟು ಸಮಸ್ಯೆಗಳು ಗಮನಕ್ಕೆ ಬಂದಿದೆ. ಚನ್ನಪಟ್ಟಣ ಕತ್ತಲೆಯಲ್ಲಿದೆ. ಇದಕ್ಕೆ ಬೆಳಕು ಬೇಕು. ಈ ಕ್ಷೇತ್ರವನ್ನ ಅಭಿವೃದ್ಧಿ ಮಾಡೋದಕ್ಕೆ ನಾವಿಲ್ಲಿ ಬಂದಿರೋದು. ಮುಂದೊಂದು ದಿನ ಈ ಚನ್ನಪಟ್ಟಣ ಬೆಂಗಳೂರಿಗೆ ಸೇರುತ್ತೆ. ನಾನು ಜವಾಬ್ದಾರಿ ಸ್ಥಾನದಲ್ಲಿ ಇದ್ದು ಈ ಮಾತನ್ನ ಹೇಳ್ತಿದ್ದೇನೆ. ಚನ್ನಪಟ್ಟಣಕ್ಕೆ ಹೊಸ ಚೈತನ್ಯ ತುಂಬುವ ಕೆಲಸ ಆಗುತ್ತೆ ಎಂದು ಭರವಸೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌; ಸೂರಜ್‌ ರೇವಣ್ಣಗೆ ಜು.18ರ ವರೆಗೆ ನ್ಯಾಯಾಂಗ ಬಂಧನ

DKShivakumar

ಚನ್ನಪಟ್ಟಣ ಇತಿಹಾಸದಲ್ಲೇ ಇಂತಹ ಒಂದು ಕಾರ್ಯಕ್ರಮ ಆಗಿರಲಿಲ್ಲ. ಎಲ್ಲರಿಗೂ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಕೆಲಸ ಮಾಡ್ತಿದ್ದೇವೆ. ನೀವು ಕೊಟ್ಟಿರೋ ಎಲ್ಲಾ ಅರ್ಜಿಗಳನ್ನ ವಿಲೇವಾರಿ ಮಾಡ್ತೀವಿ. ಮುಂದಿನ ದಿನ ಈ ಬಗ್ಗೆ ಅಧಿಕಾರಗಳ ಸಭೆ ಮಾಡಿ ರಿವ್ಯೂ ಮಾಡ್ತೀನಿ. ಚನ್ನಪಟ್ಟಣ ನಗರಕ್ಕೆ ಅನೇಕ ಕಾರ್ಯಕ್ರಮ ರೂಪಿಸಿ ಅಭಿವೃದ್ಧಿ ಮಾಡುತ್ತೇವೆ. ಚನ್ನಪಟ್ಟಣ ಸುತ್ತಮುತ್ತ ಸುಮಾರು 30 ಎಕರೆ ವ್ಯಾಪ್ತಿಯಲ್ಲಿ ಹೊಸ ಟೌನ್ ನಿರ್ಮಾಣ ಮಾಡಿ ಎಲ್ಲಾ ಬಡವರಿಗೆ ಸೈಟ್ ಕೊಡುವ ಕೆಲಸ ಆಗುತ್ತೆ. ನಿಮ್ಮ ಜೊತೆ ಇನ್ಮುಂದೆ ಸಂಪರ್ಕದಲ್ಲಿರುತ್ತೇನೆ ಎಂದು ತಿಳಿಸಿದರು.

ನನ್ನ ಕೈ ಬಲಪಡಿಸಿ, ನನಗೆ ಶಕ್ತಿ ತುಂಬಿ. ನಮ್ಮವರನ್ನ ಶಾಸಕರನ್ನಾಗಿ ಮಾಡಲು ಸಹಕಾರ ಕೊಡಿ. ನಿಮ್ಮ ಕೆಲಸಗಳನ್ನು ಇನ್ನೂ ಹೆಚ್ಚೆಚ್ಚು ಮಾಡುವ ಅವಕಾಶ ಕೊಡಿ. ನನ್ನ ಮೇಲೆ ವಿಶ್ವಾಸ ಇಟ್ಟು ಆಶೀರ್ವಾದ ಮಾಡಿ ಎಂದು ಚನ್ನಪಟ್ಟಣದಲ್ಲಿ ಡಿಸಿಎಂ ಜನತೆಯಲ್ಲಿ ಮನವಿ ಮಾಡಿದರು. ಇದನ್ನೂ ಓದಿ: ಇದೇ ಮೊದಲ ಬಾರಿಗೆ ಪ್ರಜ್ವಲ್‌ ನೋಡಲು ಪರಪ್ಪನ ಅಗ್ರಹಾರಕ್ಕೆ ಬಂದ ರೇವಣ್ಣ

TAGGED:Channapatnad k shivakumarramanagaraಚನ್ನಪಟ್ಟಣಡಿ.ಕೆ.ಶಿವಕುಮಾರ್ರಾಮನಗರ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
3 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
4 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
4 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
4 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
4 hours ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?