Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಟೆಸ್ಟ್‌ಗೆ ದರ ನಿಗದಿ ಮಾಡಿ ಸರ್ಕಾರ ಆದೇಶ

Public TV
Last updated: July 3, 2024 11:44 pm
Public TV
Share
1 Min Read
Dengue
SHARE

ಬೆಂಗಳೂರು: ಡೆಂಗ್ಯೂ (Dengue) ಟೆಸ್ಟಿಂಗ್‌ಗೆ ಹೆಚ್ಚಿನ ಬೆಲೆ ವಿಧಿಸುತ್ತಿದ್ದ ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಡಿವಾಣ ಹಾಕಿದ್ದಾರೆ. 600 ರೂ. ದರ ನಿಗದಿಪಡಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುವ ಡೆಂಗ್ಯೂ‌ ಜ್ವರ ಜನಸಾಮಾನ್ಯರಿಗೆ ಹೊರೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಜ್ವರಕ್ಕೆ ಉಚಿತ ಚಿಕಿತ್ಸೆ ಲಭ್ಯವಿದೆ. ಆದರೆ ಖಾಸಗಿ ಆಸ್ಪತ್ರೆಗಳು ಮನಬಂದಂತೆ ಡೆಂಗ್ಯೂ ಟೆಸ್ಟಿಂಗ್‌ಗೆ ಬೆಲೆ ವಿಧಿಸದಂತೆ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದನ್ನೂ ಓದಿ: 6,187 ಡೆಂಗ್ಯೂ ಪ್ರಕರಣ ಪತ್ತೆ – ಬೆಂಗ್ಳೂರಲ್ಲಿ ಮನೆ ಮನೆ ಸಮೀಕ್ಷೆ ನಡೆಸುವಂತೆ ಪಾಲಿಕೆಗೆ ಸೂಚನೆ!

dengue

ಸಚಿವರ ಸೂಚನೆ ಮೇರೆಗೆ ಖಾಸಗಿ ಆಸ್ಪತ್ರೆಗಳಿಗೆ ಅನ್ವಯವಾಗುವಂತೆ ಆದೇಶ ಹೊರಡಿಸಿರುವ ಆರೋಗ್ಯ ಇಲಾಖೆ, ಡೆಂಗ್ಯೂ ಟೆಸ್ಟಿಂಗ್‌ಗೆ ದರ ನಿಗದಿಪಡಿಸಿದೆ. ಎರಡು ರೀತಿಯ ಟೆಸ್ಟಿಂಗ್‌ಗಳಿಗೆ ಒಟ್ಟು 600 ರೂ. ದರ ನಿಗದಿ ಮಾಡಿ ಆದೇಶಿಸಿದೆ. NS1 ಹಾಗೂ Igm ಎರಡು ಟೆಸ್ಟಿಂಗ್‌ಗಳಿಗೆ ತಲಾ 300 ರೂ. ಗಳನ್ನ ನಿಗದಿಪಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಹಾಗೂ ಲ್ಯಾಬ್ ರೋಟರಿಗಳು ಡೆಂಗ್ಯೂ ಟೆಸ್ಟಿಂಗ್ ಮಾಡಲು 600 ರೂಪಾಯಿಗಿಂತ ಹೆಚ್ಚು ವಿಧಿಸುವಂತಿಲ್ಲ.

ಡೆಂಗ್ಯೂ ನಿಯಂತ್ರಣ ಮುಂಜಾಗೃತಾ ಕ್ರಮಗಳ ಕುರಿತು ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಚನೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ವಿಡಿಯೋ ಕಾನ್ಫರೆನ್ಸ್ ಸಭೆ ಕರೆದಿದ್ದಾರೆ. ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒ, ನಗರ ಸ್ಥಳೀಯ ಸಂಸ್ಥೆಗಳು, ಡೆಂಗ್ಯೂ ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕ್ರಮಗಳತ್ತ ಹೆಚ್ಚಿನ ಗಮನ ಹರಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ಮಹತ್ವದ ಸಭೆ ಕರೆದಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಡೆಂಗಿ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ಕೈಗೊಂಡಿರುವ ಮುಂಜಾಗೃತಾ ಕ್ರಮಗಳ ಕುರಿತು ಪರಾಮರ್ಶೆ ನಡೆಸಲಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಡೆಂಗ್ಯೂಗೆ 13 ವರ್ಷದ ಬಾಲಕಿ ಬಲಿ!

TAGGED:bengalurudenguekarnatakaಕರ್ನಾಟಕಡೆಂಗ್ಯೂಬೆಂಗಳೂರು
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
28 minutes ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
1 hour ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
4 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
14 hours ago

You Might Also Like

Basavasagar dam
Districts

ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 5 ಸಾವಿರ ಕ್ಯುಸೆಕ್ ನೀರು ಬಿಡುಗಡೆ

Public TV
By Public TV
29 seconds ago
bike taxi
Bengaluru City

ಜೂ.16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಬಂದ್

Public TV
By Public TV
25 minutes ago
Prateek Joshi
Belgaum

ವಿಮಾನ ದುರಂತದಲ್ಲಿ ಸಾವನ್ನಪ್ಪಿದ ಡಾ.ಪ್ರತೀಕ್ ಜೋಶಿ ಬೆಳಗಾವಿಯ ವಿದ್ಯಾರ್ಥಿ – ಕಣ್ಣೀರಿಟ್ಟ ಸಹಪಾಠಿಗಳು

Public TV
By Public TV
52 minutes ago
Air India Ahmedabad Plane Crash Black box found on hostel rooftop
Latest

ಏರ್‌ ಇಂಡಿಯಾ ವಿಮಾನ ಪತನ: ಬ್ಲ್ಯಾಕ್‌ ಬಾಕ್ಸ್‌ ಪತ್ತೆ – ಬೆಂಕಿ ಬಿದ್ದರೂ ಸುಟ್ಟು ಹೋಗಿಲ್ಲ ಯಾಕೆ?

Public TV
By Public TV
51 minutes ago
CAR
Districts

ಕೊಡಗು | ತೆಂಗಿನ ಮರ ಉರುಳಿಸಿ ಕಾರು ಜಖಂಗೊಳಿಸಿದ ಪುಂಡಾನೆ!

Public TV
By Public TV
1 hour ago
ahemadabad plane crash
Latest

ಅಹಮದಾಬಾದ್ ವಿಮಾನ ದುರಂತ – ಸಾವಿನ ಸಂಖ್ಯೆ 265ಕ್ಕೆ ಏರಿಕೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?