Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿತ್ರದುರ್ಗದ ಮುರುಘಾ ಮಠದಲ್ಲಿ ಕಳ್ಳರ ಕೈಚಳಕ – ಮುರುಘಾಶ್ರೀ ಬೆಳ್ಳಿ‌ ಪ್ರತಿಮೆ ಕಳ್ಳತನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಚಿತ್ರದುರ್ಗದ ಮುರುಘಾ ಮಠದಲ್ಲಿ ಕಳ್ಳರ ಕೈಚಳಕ – ಮುರುಘಾಶ್ರೀ ಬೆಳ್ಳಿ‌ ಪ್ರತಿಮೆ ಕಳ್ಳತನ

Chitradurga

ಚಿತ್ರದುರ್ಗದ ಮುರುಘಾ ಮಠದಲ್ಲಿ ಕಳ್ಳರ ಕೈಚಳಕ – ಮುರುಘಾಶ್ರೀ ಬೆಳ್ಳಿ‌ ಪ್ರತಿಮೆ ಕಳ್ಳತನ

Public TV
Last updated: July 11, 2024 9:07 pm
Public TV
Share
2 Min Read
murughashri idol stolen
SHARE

ಚಿತ್ರದುರ್ಗ: ಭಕ್ತರು ಉಡುಗೊರೆಯಾಗಿ ನೀಡಿದ್ದ ಮುರುಘಾಶ್ರೀ (Murughashri) ಬೆಳ್ಳಿ ಪ್ರತಿಮೆ ಕಳ್ಳರು ಕದ್ದೊಯ್ದಿರುವ ಕೃತ್ಯ ಚಿತ್ರದುರ್ಗ (Chitradurga) ಮುರುಘಾ ಮಠದಲ್ಲಿ ನಡೆದಿದೆ.

ಸುಮಾರು 20 ಲಕ್ಷ ಮೌಲ್ಯದ ಬೆಳ್ಳಿ ಪ್ರತಿಮೆಯು 2021 ರಲ್ಲಿ ಮುರುಘಾಶ್ರೀಗೆ ಅವರ ಭಕ್ತರು ಉಡುಗೊರೆಯಾಗಿ ನೀಡಿದ್ದರು. ಪೋಕ್ಸೋ ಕೇಸಲ್ಲಿ ಮುರುಘಾಶ್ರೀ ನ್ಯಾಯಾಂಗ ಬಂಧನದಲ್ಲಿದ್ದು, ಸುಪ್ರೀಂ ಕೋರ್ಟ್ ಆದೇಶದಂತೆ ಮುರುಘಾ ಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಶಿವಯೋಗಿ ಕಳಸದ್ ಅವರನ್ನು ಆಡಳಿತಾಧಿಕಾರಿಯಾಗಿ ಸರ್ಕಾರ‌ ನೇಮಿಸಿದೆ. ಇದನ್ನೂ ಓದಿ: ದಲಿತರಿಗೆ ಅನ್ಯಾಯ ಮಾಡಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ: ವಿಜಯೇಂದ್ರ

murughashri silver idol

ಇದರ ಬೆನ್ನಲ್ಲೇ ಕಳೆದ ಜೂನ್ 26 ರಂದು ಮುರುಘಾ ಮಠದಲ್ಲಿನ ಸಭಾಂಗಣದಲ್ಲಿದ್ದ ಮುರುಘಾಶ್ರೀ ಬೆಳ್ಳಿ ಪ್ರತಿಮೆ ಕಳ್ಳತನವಾಗಿದೆ. ಆದರೆ ಈ ಪ್ರದೇಶಕ್ಕೆ ಯಾರಿಗೂ ಪ್ರವೇಶ ಇಲ್ಲದ ಹಿನ್ನೆಲೆಯಲ್ಲಿ ಯಾರು ಸಹ ಈ ಪ್ರತಿಮೆಯತ್ತ ಗಮನಿಸಿರಲಿಲ್ಲ‌. ಹೀಗಾಗಿ ಪ್ರಕರಣ ತಡವಾಗಿ ಮಠದ ಆಡಳಿತ ಸಮಿತಿ ಗಮನಕ್ಕೆ ಬಂದಿದೆ. ಈ ಕೃತ್ಯದಿಂದಾಗಿ ಇದ್ದ ಮೂವರಲ್ಲಿ ಕದ್ದವರು ಯಾರೆಂಬ ಪ್ರಶ್ನೆ ಮಠದ ಭಕ್ತರಲ್ಲಿ ಮೂಡಿದೆ.

ಕಳ್ಳತನದ ಬಗ್ಗೆ ಹಲವು ಅನುಮಾನ ಮೂಡಿದ್ದು, ಮಠದ ಆಡಳಿತ ಸಮಿತಿ ಸದಸ್ಯರಾದ ಬಸವಕುಮಾರ ಶ್ರೀಗಳಿಗೆ ಉಸ್ತುವಾರಿ ಶ್ರೀಗಳಾಗಿದ್ದ ಬಸವಪ್ರಭು ಶ್ರೀಗಳು ಮಾಹಿತಿ ನೀಡಿದ‌ ಹಿನ್ನೆಲೆಯಲ್ಲಿ ಮಠದ ಭಕ್ತರು ಹಾಗೂ ಮುಖಂಡರೊಂದಿಗೆ ಆಂತರಿಕ ಚರ್ಚೆ ನಡೆಸಿದರು. ಕೃತ್ಯ ಕುರಿತು ಚರ್ಚಿಸಿದರು. ಇದನ್ನೂ ಓದಿ: ಡೆಂಗ್ಯೂ ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟ – ಬಿಪಿಎಲ್‌ ಕಾರ್ಡ್‌ದಾರರಿಗೆ ಸೊಳ್ಳೆ ನಿರೋಧಕ, ಬೇವಿನ ಎಣ್ಣೆ ವಿತರಿಸಲು ಸೂಚನೆ!

MurughaShri

ಈ ಚರ್ಚೆಯಲ್ಲಿ ಎಲ್ಲರೂ ದೂರು ನೀಡುವಂತೆ ಸೂಚಿಸಿದ್ದು, ಆಡಳಿತ ಸಮಿತಿ ಅಧ್ಯಕ್ಷರಾದ ಕಳಸದ್ ಅವರ ಗಮನಕ್ಕೆ ತರಲಾಗಿದೆ. ಆಡಳಿತ ಮಂಡಳಿಯ ಸದಸ್ಯ ಬಸವಕುಮಾರ ಶ್ರೀಗಳು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ದೂರು ನೀಡಲು ನಿರ್ಧರಿಸಿದರು. ಹಾಗೆಯೇ ಸಭಾಂಗಣದಲ್ಲಿನ ಸಿಸಿಟಿವಿ ಸಹ ಬಂದ್ ಆಗಿದ್ದು, ಈ ಬಗ್ಗೆ ಸೂಕ್ತ ತನಿಖೆ ಬಳಿಕವೇ ಸತ್ಯಾಸತ್ಯತೆ ಹೊರಬರಬೇಕೆಂದು ವಿರಕ್ತಮಠದ ಬಸವಪ್ರಭು ಶ್ರೀ ತಿಳಿಸಿದ್ದಾರೆ.

ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಇದರ ಬೆನ್ನಲ್ಲೇ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಸಿಪಿಐ ಮುದ್ದುರಾಜ್ ನೇತೃತ್ವದಲ್ಲಿ ಮಠಕ್ಕೆ ಭೇಟಿ ನೀಡಿದ ಪೊಲೀಸರ ತಂಡ ಪ್ರಕರಣದ ಸ್ಥಳ ಪರಿಶೀಲನೆ ನಡೆಸಿತು. ಈ ವೇಳೆ ವೀರಶೈವ ಸಮಾಜದ ಮುಖಂಡರಾದ ಷಡಕ್ಷರಿ, ವೀರೇಂದ್ರ ಮತ್ತು ವಕೀಲರಾದ ಪ್ರತಾಪ್ ಇದ್ದರು.

TAGGED:Chitradurgamurugha muttMurugha Mutt SwamijiMurughaShriಚಿತ್ರದುರ್ಗಮುರುಘಾ ಮಠಮುರುಘಾಶ್ರೀ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

ugadi hosatodaku
Bengaluru City

ಯುಗಾದಿ ಮಾರನೇ ದಿನ ಹೊಸತೊಡಕು ಸಂಭ್ರಮ- ಮಾಂಸದೂಟಕ್ಕೆ ಭರ್ಜರಿ ತಯಾರಿ

Public TV
By Public TV
4 minutes ago
PM Narendra Modis car diplomacy on display again as he rides with France President Macron in Mumbai
Latest

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಪ್ರಯತ್ನ – ಮ್ಯಾಕ್ರನ್ ಜೊತೆ ಮೋದಿ ಮಾತುಕತೆ

Public TV
By Public TV
35 minutes ago
DJ Halli Murder
Bengaluru City

ಗುಪ್ತಾಂಗ, ದೇಹದ ಮೇಲೆ 17 ಬಾರಿ ಚಾಕುವಿನಿಂದ ಇರಿದು ಕ್ರೌರ್ಯ – ಅಪ್ರಾಪ್ತೆಯನ್ನ ಪ್ರೀತಿಸಿ, ಎಂಗೇಜ್ಮೆಂಟ್ ಆಗಿದ್ದ ಭಾವಿ ಪತಿ ಎಸ್ಕೇಪ್

Public TV
By Public TV
45 minutes ago
Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
1 hour ago
Ras Laffan
Latest

ವಿಶ್ವದ ಅತಿ ದೊಡ್ಡ LNG ಸ್ಥಾವರದ ಮೇಲೆ ಇರಾನ್‌ ದಾಳಿ- ಭಾರತದ ಮೇಲೆ ಪರಿಣಾಮ ಏನು?

Public TV
By Public TV
1 hour ago
Javaramma
Districts

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ನಿಧನ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?