Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: AR Wedding Celebrations Photo Gallery: ಅನಂತ್‌ ಅಂಬಾನಿ – ರಾಧಿಕಾ ಮರ್ಚೆಂಟ್‌ ವಿವಾಹಮಹೋತ್ಸವದಲ್ಲಿ ತಾರೆಗಳ ದಂಡು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | AR Wedding Celebrations Photo Gallery: ಅನಂತ್‌ ಅಂಬಾನಿ – ರಾಧಿಕಾ ಮರ್ಚೆಂಟ್‌ ವಿವಾಹಮಹೋತ್ಸವದಲ್ಲಿ ತಾರೆಗಳ ದಂಡು!

Cinema

AR Wedding Celebrations Photo Gallery: ಅನಂತ್‌ ಅಂಬಾನಿ – ರಾಧಿಕಾ ಮರ್ಚೆಂಟ್‌ ವಿವಾಹಮಹೋತ್ಸವದಲ್ಲಿ ತಾರೆಗಳ ದಂಡು!

Public TV
Last updated: July 12, 2024 11:32 pm
Public TV
Share
4 Min Read
AR Wedding Celebrations
SHARE

ರಿಲಯನ್ಸ್‌ ಇಂಡಸ್ಟ್ರೀಸ್‌ ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಅವರ ಕಿರಿಯ ಪುತ್ರ ಅನಂತ್‌ ಅಂಬಾನಿ‌ (Anant Ambani) ಹಾಗೂ ಕೈಗಾರಿಕೋದ್ಯಮಿ ವೀರೇನ್ ಮರ್ಚಂಟ್‌ ಅವರ ಪುತ್ರಿ ರಾಧಿಕಾ ಮರ್ಚೆಂಟ್‌ (RadhikaMerchant) ಅವರ ವಿವಾಹ ಮಹೋತ್ಸವ ವೈಭವೋಪೇತವಾಗಿ ನೆರವೇರಿದೆ. ಜುಲೈ 12ರಂದು ವಿವಾಹಮಹೋತ್ಸವ ನೆರವೇರಿದ್ದರೂ ಜು.13, 14ರಂದು ರಿಸೆಪ್ಷನ್ ಮಾದರಿಯ ಎರಡು ಸಮಾರಂಭ ಜರುಗಲಿದೆ. ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಶನ್‌ ಸೆಂಟರ್‌ನಲ್ಲಿ ನಡೆಯುತ್ತಿರುವ ಈ ಅದ್ಧೂರಿ ವಿವಾಹ ಮಹೋತ್ಸವಕ್ಕೆ ದೇಶ-ವಿದೇಶಗಳಿಂದ ನೂರಾರು ಗಣ್ಯರು ಆಗಮಿಸಿದ್ದಾರೆ. ಅನಂತ್-ರಾಧಿಕಾ ಮದುವೆಗೆ ಯಾರೆಲ್ಲ ಆಗಮಿಸಿದ್ದಾರೆ? ಎಂಬುದನ್ನಿಲ್ಲಿ ನೋಡಿ….

AR Wedding Celebrations 13 scaled
ಎಂ.ಎಸ್‌ ಧೋನಿ ಅವರೊಂದಿಗೆ ಪತ್ನಿ ಸಾಕ್ಷಿ ಧೋನಿ ಮತ್ತು ಮಗಳು ಝಿವಾ

AR Wedding Celebrations 41ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಸಾರಾ ಅಲಿ ಖಾನ್ ಮತ್ತು ಸಹೋದರ ಇಬ್ರಾಹಿಂ ಅಲಿ ಖಾನ್‌

AR Wedding Celebrations 40
ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಬಾಲಿವುಡ್‌ ನಟಿ ಅನನ್ಯಾ ಪಾಂಡೆ

AR Wedding Celebrations 3ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಬಾಲಿವುಡ್‌ ನಟಿ ಅನನ್ಯಾ ಪಾಂಡೆ

AR Wedding Celebrations 17 scaled
ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಹಾಟ್‌ ಆಗಿ ಕಾಣಿಸಿಕೊಂಡ ದಿಶಾ ಪಠಾಣಿ

AR Wedding Celebrations 39ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವ – ಕ್ರೇಜಿ ಲುಕ್‌ನಲ್ಲಿ ಅರ್ಜುನ್‌ ಕಪೂರ್‌

AR Wedding Celebrations 38 scaled
ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಖ್ಯಾತ ಗಾಯಕ ಶಂಕರ್‌ ಮಹಾದೇವನ್‌ – ಪತ್ನಿ ಸಂಗೀತಾ ಮಹಾದೇವನ್‌

AR Wedding Celebrations 37 scaledಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ರಾಣಾ ದಗ್ಗುಬಾಟಿ – ಮಿಹೀಕಾ ದಗ್ಗುಬಾಟಿ ದಂಪತಿ

AR Wedding Celebrations 36 scaled
ಅಂಬಾನಿ ಪುತ್ರನ ಮದುವೆ ಸಮಾರಂಭದಲ್ಲಿ ಫಿಫಾ ಅಧ್ಯಕ್ಷ ಗಿಯಾನಿ ಇನ್ಫಾಂಟಿನೊ ಹಾಗೂ ಪತ್ನಿ ಲೀನಾ ಅಲ್ ಅಶ್ಕರ್

AR Wedding Celebrations 34 scaledಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಮಹೇಶ್‌ ಬಾಬು ಜೊತೆಗೆ ಪತ್ನಿ ನಮ್ರತಾ ಶಿರೋಡ್ಕರ್

AR Wedding Celebrations 32 scaled
ನಟ ಮಹೇಶ್‌ ಬಾಬು
AR Wedding Celebrations 33 scaled
ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಬಾಲಿವುಡ್‌ ನಟಿ ಮಾಧುರಿ ದೀಕ್ಷಿತ್ ಮತ್ತು ಕುಟುಂಬ
AR Wedding Celebrations 31 scaled
ಬಾಲಿವುಡ್‌ ನಟಿ ಮಾಧುರಿ ದೀಕ್ಷಿತ್
AR Wedding Celebrations 30 scaled
ಬಾಲಿವುಡ್‌ ಚಿತ್ರ ನಿರ್ಮಾಪಕ ಕರಣ್ ಜೋಹರ್
AR Wedding Celebrations 29
ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಸಾರಾ ಅಲಿ ಖಾನ್ ಮತ್ತು ಸಹೋದರ ಇಬ್ರಾಹಿಂ ಅಲಿ ಖಾನ್‌
AR Wedding Celebrations 28 scaled
ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಕರಣ್‌ ಜೋಹರ್‌, ಸ್ನೇಹಿತ ಪ್ರಬಲ್ ಗುರುಂಗ್

AR Wedding Celebrations 27

AR Wedding Celebrations 26
ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಖುಷಿ ಕಪೂರ್‌!

AR Wedding Celebrations 25

AR Wedding Celebrations 24

AR Wedding Celebrations 23
ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಪತ್ನಿಯೊಂದಿಗೆ ಮಿಂಚಿದ ಲೆಂಜೆಡರಿ ಕ್ರಿಕೆಟರ್‌ ಕೃಷ್ಣಮಾಚಾರಿ ಶ್ರೀಕಾಂತ್

AR Wedding Celebrations 22

ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಮಿಂಚಿದ ಶನಯಾ ಕಪೂರ್AR Wedding Celebrations 1ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಮಿಂಚಿದ ಶನಯಾ ಕಪೂರ್

AR Wedding Celebrations 18 scaled
ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಆತ್ಮೀಯ ಗೆಳೆಯ ಓರ್ರಿ ಅವತ್ರಮಣಿ
AR Wedding Celebrations 16 scaled
ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಪತ್ನಿಯೊಂದಿಗೆ ಎ.ಆರ್‌ ರೆಹಮಾನ್‌
AR Wedding Celebrations 15 scaled
ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ತೆಲುಗು ನಟ ದಗ್ಗುಬಾಟಿ ವೆಂಕಟೇಶ್‌
AR Wedding Celebrations 14 scaled
ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಇಶಾನ್‌ ಕಿಶನ್‌, ಕೃನಾಲ್‌ ಪಾಂಡ್ಯ, ಕೃನಾಲ್‌ ಪತ್ನಿ ಪಂಖೂರಿ ಶರ್ಮಾ ಹಾಗೂ ಹಾರ್ದಿಕ್‌ ಪಾಂಡ್ಯ

AR Wedding Celebrations 12 scaledಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಖ್ಯಾತ ಸಿನಿ ನಿರ್ದೇಶಕ ಅಟ್ಲಿ ಕುಮಾರ್ – ಕೃಷ್ಣ ಪ್ರಿಯಾ ದಂಪತಿ

AR Wedding Celebrations 11 scaled
ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ನಟ ರಜನಿಕಾಂತ್‌ ಕುಟುಂಬ

AR Wedding Celebrations 10 scaledಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ತಲೈವಾ

AR Wedding Celebrations 9 scaled
ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ನಟ ಅನಿಲ್‌ ಕಪೂರ್‌ ಖದರ್‌ ಲುಕ್‌

AR Wedding Celebrations 8 scaledಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಕೃತಿ ಸನೋನ್

AR Wedding Celebrations 7 scaled
ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಬಾಲಿವುಡ್‌ ನಟ ವರುಣ್‌ ಧವನ್‌

AR Wedding Celebrations 6ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಟ್ರೆಡಿಷನಲ್‌ ಲುಕ್‌ನಲ್ಲಿ ಮಿಂಚಿದ WWE ಸ್ಟಾರ್‌ ಜಾನ್‌ ಸೀನಾ

AR Wedding Celebrations 5ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಬಾಲಿವುಡ್‌ ನಟ ಜಾಕಿ ಶ್ರಾಫ್ ಖದರ್‌

AR Wedding Celebrations 4ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ಮದುವೆ ಸಮಾರಂಭದಲ್ಲಿ ಪತ್ನಿಯೊಂದಿಗೆ ರಾಜಕುಮಾರ್ ರಾವ್ ಪತ್ರಲೇಖ

AR Wedding Celebrations 2

AR Wedding Celebrations 35 scaled
ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಕುಟುಂಬದೊಂದಿಗೆ ರಾಜ್‌ಕುಮಾರ್ ಹಿರಾಣಿ
TAGGED:ambaniAmbani FamilyAnant AmbaniAnant Radhika WeddingAR Wedding Celebrationsmukesh ambaniRadhika Merchantweddingಅನಂತ್ ಅಂಬಾನಿನೀತಾ ಅಂಬಾನಿಮುಕೇಶ್ ಅಂಬಾನಿರಾಧಿಕಾ ಮರ್ಚೆಂಟ್
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

hassan women
Hassan

ಹಾಸನ ಮಹಿಳೆ ನಾಪತ್ತೆ ಕೇಸ್‌ಗೆ ಟ್ವಿಸ್ಟ್‌ – ಕುಣಿಗಲ್‌ನಲ್ಲಿ ಜೀವಂತವಾಗಿ ಪತ್ತೆ

Public TV
By Public TV
2 hours ago
MP Ramesh Jigajinagi
Districts

ಇಷ್ಟೊಂದು ಹೊಲಸು ಸರ್ಕಾರವನ್ನು ನಾನು ನೋಡಿಯೇ ಇಲ್ಲ – ರಮೇಶ ಜಿಗಜಿಣಗಿ

Public TV
By Public TV
2 hours ago
south africa 1
Cricket

ಮಾರ್ಕ್ರಾಮ್‌ ಸ್ಫೋಟಕ ಬ್ಯಾಟಿಂಗ್‌, ಜಾನ್ಸೆನ್‌ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ತತ್ತರ – ಆಫ್ರಿಕಾಗೆ 7 ವಿಕೆಟ್‌ಗಳ ಜಯ

Public TV
By Public TV
2 hours ago
DK Shivakumar 2
Davanagere

ನೂರು ಜನ್ರು ಗೋ-ಬ್ಯಾಕ್ ಅಂದ್ರೆ, ಅದಕ್ಕಿಂತ ಜಾಸ್ತಿ ಕಮ್ ಬ್ಯಾಕ್ ಅನ್ನೋರು ಇರ‍್ತಾರೆ: ಡಿಕೆಶಿ

Public TV
By Public TV
3 hours ago
India vs Pakistan shake hands row
Cricket

ಮ್ಯಾಚ್‌ನಲ್ಲಿ ಪಾಕ್‌ ಆಟಗಾರರ ಜೊತೆ ಹ್ಯಾಂಡ್‌ಶೇಕ್‌ ಮಾಡ್ತೀರಾ?- ಪ್ರಶ್ನೆಗೆ ಸೂರ್ಯಕುಮಾರ್‌ ಹೇಳಿದ್ದೇನು?

Public TV
By Public TV
4 hours ago
Noida Suicide
Crime

Valentine’s Day Tragedy – ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?