Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಸಿದ್ದರಾಮಯ್ಯಗೆ ಕೊಟ್ಟ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಸಿಎಂ ಸಿದ್ದರಾಮಯ್ಯಗೆ ಕೊಟ್ಟ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ

Chamarajanagar

ಸಿಎಂ ಸಿದ್ದರಾಮಯ್ಯಗೆ ಕೊಟ್ಟ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ

Public TV
Last updated: July 13, 2024 11:24 am
Public TV
Share
1 Min Read
siddaramaiah chamarajanagara
SHARE

ಚಾಮರಾಜನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾರ್ವಜನಿಕರು ಮುಖ್ಯಮಂತ್ರಿಗೆ ಕೊಟ್ಟ ಮನವಿಗಳು ಕಸದ ರಾಶಿ ಸೇರಿವೆ.

ಜು.10 ರಂದು ಕಾಂಗ್ರೆಸ್ ಪಕ್ಷದ ಕೃತಜ್ಞತಾ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಚಾಮರಾಜನಗರಕ್ಕೆ ಭೇಟಿ ಕೊಟ್ಟಿದ್ದರು. ಆ ವೇಳೆ ರೈತ ಸಂಘದ ನಾಯಕರು ಸಿಎಂ ಸಿದ್ದರಾಮಯ್ಯಗೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಮನವಿ ಪತ್ರಗಳನ್ನು ಕೊಟ್ಟಿದ್ದರು. ಆದರೆ ಈ ಮನವಿ ಪತ್ರಗಳು ಇದೀಗ ಕಸದ ಬುಟ್ಟಿ ಸೇರಿವೆ. ಇದನ್ನೂ ಓದಿ: 2 ತಿಂಗಳಿಂದ ಊರ ಮಂದಿಗೆ ಒಂದೇ ಕಾಯಿಲೆ; ಆಸ್ಪತ್ರೆಗೆ ತೋರಿಸಿದರೂ ಪ್ರಯೋಜನವಿಲ್ಲ – ಚಿಕ್ಕಮಗಳೂರಿನ ಗ್ರಾಮದಲ್ಲಿ ಆತಂಕ

Siddaramaiah 2

ಮುಖ್ಯಮಂತ್ರಿಗಳನ್ನೇ ಭೇಟಿ ಮಾಡಿ ಮನವಿ ಸಲ್ಲಿಸಿದರೆ ಸಮಸ್ಯೆಗೆ ಪರಿಹಾರ ಆಗುತ್ತದೆ ಎನ್ನುವುದು ಜನರ ಭರವಸೆ. ಆದರೆ ಮುಖ್ಯಮಂತ್ರಿಗಳು ಸ್ವೀಕರಿಸಿದ್ದ ಮನವಿ ಪತ್ರಗಳು ನಗರದ ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಸದ ರಾಶಿಯಲ್ಲಿ ಬಿದ್ದಿವೆ. ಬಿಸಿಲನ್ನು ಲೆಕ್ಕಿಸದೆ ಗಂಟೆಗಟ್ಟಲೆ ಕಾದು ಮನವಿ ಸಲ್ಲಿಸಿದ್ದ ಸಾರ್ವಜನಿಕರು ಹಾಗೂ ರೈತ ಸಂಘಟನೆಗಳು, ಇದು ದುರಹಂಕಾರದ ಪರಮಾವಧಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮ ಮನವಿಗಳನ್ನು ಸ್ವೀಕರಿಸಿದ್ದಾದರೂ ಯಾಕೆ? ರೈತರ ಬಗ್ಗೆ ಯಾಕಿಷ್ಟೊಂದು ನಿರ್ಲಕ್ಷ್ಯ? ಸ್ವತಃ ಮುಖ್ಯಮಂತ್ರಿಯನ್ನೇ ಭೇಟಿ ಮಾಡಿ ಸಲ್ಲಿಸಿದ್ದ ಮನವಿ ಪತ್ರಗಳಿಗೆ ಈ ಗತಿಯಾದರೆ ಅಧಿಕಾರಿಗಳಿಗೆ ಸಲ್ಲಿಸುವ ಮನವಿಗಳ ಕಥೆ ಏನು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ನಾಗೇಂದ್ರ 6 ದಿನ ಇ.ಡಿ ಕಸ್ಟಡಿಗೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ಕ್ಷಮೆ ಕೋರಬೇಕು. ಇಲ್ಲದಿದ್ದಲ್ಲಿ ಚಾಮರಾಜನಗರ ಜಿಲ್ಲೆಗೆ ಭೇಟಿ ಮಾಡಿದಾಗ ಕಪ್ಪು ಬಾವುಟ ಪ್ರದರ್ಶನ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಸದ ರಾಶಿ ಸೇರಿದ ಮನವಿ ಪತ್ರಗಳ ವೀಡಿಯೋ ವೈರಲ್ ಆಗಿದೆ.

TAGGED:Chamarajanagarasiddaramaiahಚಾಮರಾಜನಗರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Manipal County Road Man Suspect Death
Bengaluru City

ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
14 minutes ago
Vinay Kulkarni 2
Crime

ಯೋಗೇಶ್ ಗೌಡ ಹತ್ಯೆ ಕೇಸ್; ಪರಸ್ಪರ 57 ಬಾರಿ ಮೊಬೈಲ್ ಕರೆ ಮಾಡಿ ಕುಲಕರ್ಣಿ-ಮುತ್ತಗಿ ಮಾತುಕತೆ

Public TV
By Public TV
25 minutes ago
Bengaluru Yelahanka Businessman Arrested for Blackmailing And Raping Female Customs Officer
Bengaluru City

ಪ್ರೀತಿ, ಮದುವೆ ಹೆಸರಲ್ಲಿ ಸರ್ಕಾರಿ ಮಹಿಳಾ ಅಧಿಕಾರಿಗಳೊಂದಿಗೆ ದೈಹಿಕ ಸಂಪರ್ಕ – 50 ಜನರಿಗೆ ಕೃಪಾಲನಿ ಬ್ಲ್ಯಾಕ್‌ಮೇಲ್

Public TV
By Public TV
51 minutes ago
Crime 2
Crime

ಕೀವ್‌ನ ಸೂಪರ್‌ಮಾರ್ಕೆಟ್‌ನಲ್ಲಿ ಬಂದೂಕುಧಾರಿಯಿಂದ ಗುಂಡಿನ ದಾಳಿ – 6 ಮಂದಿ ಸಾವು

Public TV
By Public TV
1 hour ago
Yadgiri Que For Cylinder
Districts

ಸಿಲಿಂಡರ್ ಖಾಲಿ ವದಂತಿಗೆ ಜನ ಕಂಗಾಲು – ಯಾದಗಿರಿಯಲ್ಲಿ ಗ್ಯಾಸ್‌ಗೆ ಮಾರುದ್ದ ಸಾಲು

Public TV
By Public TV
1 hour ago
Matheesha Pathirana
Cricket

ಕೆಕೆಆರ್‌ಗೆ ಶ್ರೀಲಂಕಾ ವೇಗಿ ಎಂಟ್ರಿ – ಸತತ 6 ಸೋಲುಗಳಿಂದ ಕಂಗೆಟ್ಟಿರೋ ತಂಡಕ್ಕೆ ಸಿಗುತ್ತಾ ಬೂಸ್ಟ್‌?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?