Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಪಿರೈಟ್ ವಿಚಾರವಾಗಿ ನೋಟಿಸ್ ಬಂದಿಲ್ಲ ಎಂದ ರಕ್ಷಿತ್ ಶೆಟ್ಟಿ ನಿರ್ಮಾಣ ಸಂಸ್ಥೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕಾಪಿರೈಟ್ ವಿಚಾರವಾಗಿ ನೋಟಿಸ್ ಬಂದಿಲ್ಲ ಎಂದ ರಕ್ಷಿತ್ ಶೆಟ್ಟಿ ನಿರ್ಮಾಣ ಸಂಸ್ಥೆ

Cinema

ಕಾಪಿರೈಟ್ ವಿಚಾರವಾಗಿ ನೋಟಿಸ್ ಬಂದಿಲ್ಲ ಎಂದ ರಕ್ಷಿತ್ ಶೆಟ್ಟಿ ನಿರ್ಮಾಣ ಸಂಸ್ಥೆ

Public TV
Last updated: July 15, 2024 12:41 pm
Public TV
Share
1 Min Read
Rakshit Shetty 2
SHARE

ಕಾಪಿರೈಟ್ ಉಲ್ಲಂಘನೆ ಆರೋಪದಡಿ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಬೆನ್ನಲ್ಲೇ ರಕ್ಷಿತ್ ಶೆಟ್ಟಿ (Rakshit Shetty) ಟೀಮ್ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದೆ. ಈ ವಿಚಾರವಾಗಿ ನಮಗೆ ಈವರೆಗೂ ಯಾವುದೇ ನೋಟಿಸ್ ಬಂದಿಲ್ಲ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ:ಕೊರಗಜ್ಜನ ಕೋಲದಲ್ಲಿ ಕತ್ರಿನಾ ಕೈಫ್‌, ಕೆಎಲ್‌ ರಾಹುಲ್‌ ಭಾಗಿ

rakshit shetty 1

‘ಬ್ಯಾಚುಲರ್ ಪಾರ್ಟಿ’ (Bachelor Party) ಸಿನಿಮಾದಲ್ಲಿ ಅನಧಿಕೃತವಾಗಿ ಹಾಡು ಬಳಕೆ ಮಾಡಿದ ಆರೋಪದಲ್ಲಿ ಈಗ ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲು ಆಗಿದೆ. ಈ ವಿಚಾರಕ್ಕೆ ಪರಮ್ವಾ ಸ್ಟುಡಿಯೋಸ್ ಪ್ರತಿಕ್ರಿಯಿಸಿ, ನಮಗೆ ಇದುವರೆಗೂ ಯಾವುದೇ ನೋಟಿಸ್ ಬಂದಿಲ್ಲ. ಹಾಗಾಗಿ ನೋಟಿಸ್ ಬಂದ ನಂತರ ಉತ್ತರಿಸುತ್ತೇವೆ ಎಂದು ಹೇಳಿದೆ.

ಏನಿದು ಪ್ರಕರಣ?
ರಕ್ಷಿತ್ ಶೆಟ್ಟಿ ವಿರುದ್ಧ ಎಂಆರ್‌ಟಿ ಮ್ಯೂಸಿಕ್ ಪಾಲುದಾರರಾಗಿರುವ ನವೀನ್ ಕುಮಾರ್ ದೂರು ನೀಡಿದ್ದಾರೆ. ನ್ಯಾಯ ಎಲ್ಲಿದೆ ಚಿತ್ರದ ‘ನ್ಯಾಯ ಎಲ್ಲಿದೆ ಹಾಡು’ ಮತ್ತು ಗಾಳಿ ಮಾತು ಚಿತ್ರದ ‘ಒಮ್ಮೆ ನಿನ್ನನ್ನು’ ಅನಧಿಕೃತವಾಗಿ ಹಾಡು ಬಳಕೆ ಮಾಡಿದ ಆರೋಪದಲ್ಲಿ ಪರಮ್ವಾ ಸ್ಟುಡಿಯೋಸ್ ಮತ್ತು ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ ಬಳಕೆ ಆದ `ಗಾಳಿ ಮಾತು’ ಮತ್ತು `ನ್ಯಾಯ ಎಲ್ಲಿದೆ’ ಚಿತ್ರದ ಹಾಡುಗಳನ್ನು ಅಕ್ರಮವಾಗಿ ಬಳಕೆ ಮಾಡಿದ್ದಾರೆ. ಹಕ್ಕುಸ್ವಾಮ್ಯ ಹಾಗೂ ಪ್ರಸಾರದ ಹಕ್ಕನ್ನ ಖರೀದಿ ಮಾಡದೇ ಹಾಡುಗಳ ಬಳಕೆಯಾಗಿದೆ ಎಂದು ನವೀನ್ ಕುಮಾರ್ ಆರೋಪಿಸಿದ್ದಾರೆ.

2024ರ ಜನವರಿಯಲ್ಲಿ ಚಿತ್ರದ ಹಾಡುಗಳ ಬಳಕೆ ಬಗ್ಗೆ ಮಾತುಕತೆಯಾಗಿತ್ತು. ಆದರೆ ಈ ಸಿನಿಮಾದ ಹಾಡಿನ ಬಳಕೆ ಬಗ್ಗೆ ಮಾತುಕತೆ ಸರಿ ಹೊಂದದೇ ಇದ್ದರಿಂದ ಅಲ್ಲಿಗೆ ನಿಲ್ಲಿಸಲಾಗಿತ್ತು. ಬಳಿಕ 2024ರ ಮಾರ್ಚ್‌ನಲ್ಲಿ ಒಟಿಟಿಯಲ್ಲಿ ರಕ್ಷಿತ್ ಶೆಟ್ಟಿ `ಬ್ಯಾಚುಲರ್ ಪಾರ್ಟಿ’ ಸಿನಿಮಾ ರಿಲೀಸ್ ಆಗಿತ್ತು. ಈ ವೇಳೆ, ಸಿನಿಮಾ ಗಮಿಸಿದಾಗ ಎರಡು ಚಿತ್ರಗಳ ಹಾಡು ಬಳಕೆಯಾಗಿತ್ತು.

TAGGED:Rakshit Shettysandalwoodಬ್ಯಾಚುರಲ್‌ ಪಾರ್ಟಿ ಸಿನಿಮಾರಕ್ಷಿತ್ ಶೆಟ್ಟಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories
Chaitra Kundapura Ashwini Gowda 1
ಸೋಶಿಯಲ್‌ ಮೀಡಿಯಾದಲ್ಲಿ ಅಶ್ವಿನಿ, ಚೈತ್ರಾ ಪೋಸ್ಟ್‌ ವಾರ್‌!
Cinema Latest Sandalwood Top Stories

You Might Also Like

kalaburagi gun dance
Kalaburagi

ಮದುವೆ ಸಮಾರಂಭದಲ್ಲಿ ಪಿಸ್ತೂಲ್, ಹಣದ ಜೊತೆ ಕಾಂಗ್ರೆಸ್ ಮುಖಂಡ ಡ್ಯಾನ್ಸ್ – ವಿಡಿಯೋ ವೈರಲ್

Public TV
By Public TV
4 hours ago
Raichuru Hundi Counting
Districts

ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ ಮುಕ್ತಾಯ – 21 ದಿನದಲ್ಲಿ 3.08 ಕೋಟಿ ರೂ. ಸಂಗ್ರಹ

Public TV
By Public TV
4 hours ago
CJ Roy
Bengaluru City

ಸಿಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆ ಚುರುಕು – ಪೊಲೀಸರಿಂದ ಐಟಿ ಅಧಿಕಾರಿಗಳ ವಿಚಾರಣೆ

Public TV
By Public TV
4 hours ago
MM Naravane Book
Latest

ತಮ್ಮ ಪುಸ್ತಕ ವಿವಾದದ ಬಗ್ಗೆ ಕೊನೆಗೂ ಮೌನ ಮುರಿದ ನರವಾಣೆ

Public TV
By Public TV
5 hours ago
TIRUPATI LADDU
Latest

ತಿರುಪತಿ ಲಡ್ಡು ಕಲಬೆರಕೆ ವಿವಾದ – ಸಿಬಿಐ ಬಳಿಕ ಇ.ಡಿ ಎಂಟ್ರಿ

Public TV
By Public TV
5 hours ago
Byrati Basavaraj 1
Bengaluru City

ಬಿಕ್ಲುಶಿವ ಕೊಲೆ ಕೇಸ್ – ಬೈರತಿ ಬಸವರಾಜುಗೆ ಮತ್ತೆ ಸಂಕಷ್ಟ, ನಿರೀಕ್ಷಣಾ ಜಾಮೀನು ಅರ್ಜಿ ವಜಾ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?