Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಫ್ಜಲ್‌ ಖಾನ್‌ ಕೊಲ್ಲಲು ಛತ್ರಪತಿ ಶಿವಾಜಿ ಬಳಿಸಿದ್ದ ‘ವಾಘ್‌ ನಖ್‌’ ಅಸ್ತ್ರ ಜು.19ಕ್ಕೆ ಲಂಡನ್‌ನಿಂದ ಭಾರತಕ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಫ್ಜಲ್‌ ಖಾನ್‌ ಕೊಲ್ಲಲು ಛತ್ರಪತಿ ಶಿವಾಜಿ ಬಳಿಸಿದ್ದ ‘ವಾಘ್‌ ನಖ್‌’ ಅಸ್ತ್ರ ಜು.19ಕ್ಕೆ ಲಂಡನ್‌ನಿಂದ ಭಾರತಕ್ಕೆ

Latest

ಅಫ್ಜಲ್‌ ಖಾನ್‌ ಕೊಲ್ಲಲು ಛತ್ರಪತಿ ಶಿವಾಜಿ ಬಳಿಸಿದ್ದ ‘ವಾಘ್‌ ನಖ್‌’ ಅಸ್ತ್ರ ಜು.19ಕ್ಕೆ ಲಂಡನ್‌ನಿಂದ ಭಾರತಕ್ಕೆ

Public TV
Last updated: July 18, 2024 6:30 pm
Public TV
Share
1 Min Read
wagh nakh
SHARE

ನವದೆಹಲಿ: ಮೊಘಲ್ ದೊರೆ ಅಫ್ಜಲ್ ಖಾನ್ ಕೊಲ್ಲಲು ಛತ್ರಪತಿ ಶಿವಾಜಿ ಮಹಾರಾಜ (Shivaji Maharaj) ಬಳಸಿದ್ದ ‘ವಾಘ್ ನಖ್’ (ಹುಲಿ ಉಗುರು ಮಾದರಿ ಅಸ್ತ್ರ) ಲಂಡನ್‌ನಿಂದ ಭಾರತಕ್ಕೆ ವಾಪಸ್‌ ಆಗುತ್ತಿದೆ.

ಮೂರು ವರ್ಷಗಳ ಅವಧಿಗೆ ಜು.19 ರಂದು ಲಂಡನ್‌ನ ವಿಕ್ಟೋರಿಯಾ ಮತ್ತು ಆಲ್ಬರ್ಟ್ ಮ್ಯೂಸಿಯಂನಿಂದ ಭಾರತಕ್ಕೆ ಅಸ್ತ್ರವನ್ನು ತರಲಾಗುತ್ತಿದೆ ಎಂದು ಮಹಾರಾಷ್ಟ್ರ ಸಂಸ್ಕೃತಿ ಸಚಿವ ಸುಧೀರ್ ಮುಂಗಂಟಿವಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಜುಲೈ 20ರಂದು NEET-UG ಫಲಿತಾಂಶ ಪ್ರಕಟಿಸಿ – ಎನ್‌ಟಿಎಗೆ ಸುಪ್ರೀಂ ಆದೇಶ

Shivaji

ಅದೇ ದಿನ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಸತಾರಾದ ಶಿವಾಜಿ ಮ್ಯೂಸಿಯಂನಲ್ಲಿ ಈ ಅಸ್ತ್ರವನ್ನು ಇರಿಸಲಾಗುವುದು.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಮಹಾರಾಷ್ಟ್ರದ ಸಚಿವರಾದ ಸುಧೀರ್ ಮುಂಗಂಟಿವಾರ್‌ ಮತ್ತು ಉದಯ್ ಸಾಮಂತ್, ಲಂಡನ್‌ನ ವಿಕ್ಟೋರಿಯಾ ಮತ್ತು ಆಲ್ಬರ್ಟ್ ಮ್ಯೂಸಿಯಂನೊಂದಿಗೆ ಛತ್ರಪತಿ ಶಿವಾಜಿ ಮಹಾರಾಜರ ‘ವಾಘ್ ನಖ್’ (Wagh Nakh) ಅನ್ನು ಮೂರು ವರ್ಷಗಳ ಅವಧಿಗೆ ಭಾರತಕ್ಕೆ ಮರಳಿ ತರಲು ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಇದನ್ನೂ ಓದಿ: ತಿರುಪತಿಗೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಭೇಟಿ – ವೆಂಕಟರಮಣನಿಗೆ ವಿಶೇಷ ಪೂಜೆ

ಛತ್ರಪತಿ ಶಿವಾಜಿ ಮಹಾರಾಜರು ಬುದ್ಧಿವಂತಿಕೆಯಿಂದ ಅಫ್ಜಲ್ ಖಾನ್‌ನನ್ನು ವಾಘ್ ನಖ್‌ನೊಂದಿಗೆ ಕೊಂದರು. ಶಿವಾಜಿ ಪಟ್ಟಾಭಿಷಿಕ್ತರಾಗಿ ಇಲ್ಲಿಗೆ 350 ವರ್ಷ ತುಂಬಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಕಾರ್ಯಕ್ರಮಗಳು ನಡೆಯಲಿವೆ. ಮಹಾರಾಷ್ಟ್ರದಲ್ಲಿ ವಾಘ್ ನಖ್ ಅನ್ನು ಮ್ಯೂಸಿಯಂನಲ್ಲಿ ಜನರ ವೀಕ್ಷಣೆಗೆ ಇಡಲಾಗುವು ಎಂದು ಸಚಿವರು ತಿಳಿಸಿದ್ದಾರೆ.

TAGGED:ShivajiWagh Nakhವಾಘ್‌ ನಖ್‌ಶಿವಾಜಿ
Share This Article
Facebook Whatsapp Whatsapp Telegram

Cinema news

yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories

You Might Also Like

Pralhad Joshi 1
Dharwad

ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲು ಹೆಚ್ಚಿಸಿದೆ – ಸಚಿವ ಜೋಶಿ ಸ್ಪಷ್ಟನೆ

Public TV
By Public TV
7 minutes ago
Supreme Court
Karnataka

ದಕ್ಷಿಣ ಪೆನ್ನಾರ್ ನದಿ ಜಲವಿವಾದ – ನ್ಯಾಯಮಂಡಳಿ ಸ್ಥಾಪನೆಗೆ ಸುಪ್ರೀಂ ಆದೇಶ

Public TV
By Public TV
20 minutes ago
Sunetra Pawar
Latest

ಪತಿಯ ಅಂತ್ಯಕ್ರಿಯೆ ಪೂರ್ಣಗೊಳ್ಳುವ ಮೊದಲೇ ಸುನೇತ್ರಾ ಪವಾರ್‌ಗೆ ಡಿಸಿಎಂ ಪಟ್ಟ; ಹಿಂದಿದ್ಯಾ ಬಿಜೆಪಿ ʻಮಾಸ್ಟರ್ ಮೈಂಡ್ʼ ಕೈವಾಡ?

Public TV
By Public TV
32 minutes ago
Ram Prasath Manohar KPTCL Managing Director
Bengaluru City

KPTCL ವ್ಯವಸ್ಥಾಪಕ ನಿರ್ದೇಶಕರಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅಧಿಕಾರ ಸ್ವೀಕಾರ

Public TV
By Public TV
50 minutes ago
NGO Deccan Heritage Foundation interested in development of Lakkundi Gadag 2
Districts

ಲಕ್ಕುಂಡಿ ಅಭಿವೃದ್ಧಿಗೆ ವಿದೇಶದ ಡೆಕ್ಕನ್ ಹೆರಿಟೇಜ್ ಫೌಂಡೇಶನ್ ಆಸಕ್ತಿ

Public TV
By Public TV
1 hour ago
money robbery
Crime

ಸಿನಿಮಾ ಸ್ಟೈಲ್‌ನಲ್ಲಿ ಯುವಕನನ್ನ ಅಡ್ಡಗಟ್ಟಿ 31 ಲಕ್ಷ ದರೋಡೆ – ಬೆಚ್ಚಿಬೀಳಿಸುವ ದೃಶ್ಯ ಸೆರೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?