Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೆನ್ಸ್ ಬಳಕೆಯಿಂದ ನಟಿ ಯಡವಟ್ಟು- ಜಾಸ್ಮಿನ್ ಕಣ್ಣಿನ ಕಾರ್ನಿಯಾಗೆ ಹಾನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಲೆನ್ಸ್ ಬಳಕೆಯಿಂದ ನಟಿ ಯಡವಟ್ಟು- ಜಾಸ್ಮಿನ್ ಕಣ್ಣಿನ ಕಾರ್ನಿಯಾಗೆ ಹಾನಿ

Bollywood

ಲೆನ್ಸ್ ಬಳಕೆಯಿಂದ ನಟಿ ಯಡವಟ್ಟು- ಜಾಸ್ಮಿನ್ ಕಣ್ಣಿನ ಕಾರ್ನಿಯಾಗೆ ಹಾನಿ

Public TV
Last updated: July 21, 2024 6:20 pm
Public TV
Share
1 Min Read
jasmin bhasin
SHARE

ಕನ್ನಡದ ‘ಕರೋಡ್‌ ಪತಿ’ ನಟಿ, ಹಿಂದಿ ‘ಬಿಗ್ ಬಾಸ್’ (Bigg Boss) ಖ್ಯಾತಿಯ ಜಾಸ್ಮಿನ್ ಭಾಸಿನ್‌ಗೆ (Jasmin Bhasin) ಈಗ ಕಣ್ಣಿನ ಸಮಸ್ಯೆ ಎದುರಾಗಿದೆ. ಕಣ್ಣಿಗೆ ಲೆನ್ಸ್ ಬಳಸಿ ನಟಿ ಜಾಸ್ಮಿನ್ ಯಡವಟ್ಟು ಮಾಡಿಕೊಂಡಿದ್ದಾರೆ. ಇದರಿಂದ ಕಣ್ಣು ಕಳೆದುಕೊಳ್ತಾರಾ ಎಂಬ ಆತಂಕದಲ್ಲಿದ್ದಾರೆ ನಟಿಯ ಫ್ಯಾನ್ಸ್. ಇದನ್ನೂ ಓದಿ:ಡಿವೋರ್ಸ್ ಬೆನ್ನಲ್ಲೇ ಅನನ್ಯಾ ಪಾಂಡೆ ಜೊತೆ ಹಾರ್ದಿಕ್ ಲವ್ವಿ ಡವ್ವಿ

jasmin bhasin 1

ನಾನು ಜುಲೈ 17ರಂದು ಸಮಾರಂಭಕ್ಕಾಗಿ ದೆಹಲಿಯಲ್ಲಿದ್ದೆ. ಅದಕ್ಕಾಗಿ ಸಿದ್ಧಳಾಗುತ್ತಿದ್ದೆ. ನನ್ನ ಲೆನ್ಸ್‌ನಲ್ಲಿ ಏನು ಸಮಸ್ಯೆ ಆಗಿತ್ತೋ ಗೊತ್ತಿಲ್ಲ. ಅದನ್ನು ಧರಿಸಿದ ನಂತರ ನನ್ನ ಕಣ್ಣುಗಳಿಗೆ ನೋವಾಗಲು ಪ್ರಾರಂಭವಾಯಿತು. ನೋವು ಕ್ರಮೇಣ ಹೆಚ್ಚಾಯಿತು. ನಾನು ವೈದ್ಯರ ಬಳಿಗೆ ಧಾವಿಸಲು ಬಯಸಿದ್ದೆ, ಆದರೆ ಕೆಲಸ ಮುಖ್ಯ ಅಂತ ನಾನು ಈವೆಂಟ್‌ಗೆ ಹಾಜರಾಗಲು ನಿರ್ಧರಿಸಿದೆ ಎಂದು ಜಾಸ್ಮಿನ್ ಮಾತನಾಡಿದ್ದಾರೆ.

FotoJet 62

ನಾನು ಈವೆಂಟ್‌ನಲ್ಲಿ ಸನ್‌ಗ್ಲಾಸ್ ಧರಿಸಿದ್ದೆ. ಕೆಲ ಹೊತ್ತಿನ ನಂತರ ನನಗೆ ಏನು ನೋಡಲು ಸಾಧ್ಯವಾಗಲಿಲ್ಲ. ನಂತರ ನಾನು ಕಣ್ಣಿನ ವೈದ್ಯರನ್ನು ಭೇಟಿ ಮಾಡಿದೆ. ಅವರು ನನ್ನ ಕಣ್ಣಿನ ಕಾರ್ನಿಯಾಗೆ ಹಾನಿಗೊಳಗಾಗಿವೆ ಎಂದು ಕಣ್ಣುಗಳಿಗೆ ಬ್ಯಾಂಡೇಜ್ ಹಾಕಿದರು. ಗುಣಮುಖವಾಗಲು 4ರಿಂದ 5 ದಿನಗಳ ಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದರು.

FotoJet 1 42

ನಾನು ನನ್ನ ಕಣ್ಣುಗಳನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ವೈದ್ಯರು ಹೇಳಿದ್ದಾರೆ. ಸದ್ಯ ನಾನು ನೋಡಲು ಸಾಧ್ಯವಿಲ್ಲ. ನಾನು ಮಲಗಲು ಸಹ ಕಷ್ಟಪಡುತ್ತಿದ್ದೇನೆ. ಕೆಲವು ದಿನಗಳಲ್ಲಿ ಚೇತರಿಸಿಕೊಳ್ಳುತ್ತೇನೆ ಮತ್ತು ಕೆಲಸಕ್ಕೆ ಮರಳುತ್ತೇನೆ ಎಂದು ನಟಿ ಜಾಸ್ಮಿನ್ ಭಾಸಿನ್ ಹೇಳಿದ್ದಾರೆ.

ಅಂದಹಾಗೆ, ಜಾಸ್ಮಿನ್ ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಕೋಮಲ್ ನಟನೆಯ ‘ಕರೋಡ್ ಪತಿ’ ಸಿನಿಮಾದಲ್ಲಿ ನಟಿಸಿದ್ದರು.

TAGGED:bigg boss hindibollywoodjasmin bhasinಕರೋಡ್‌ ಪತಿ ಸಿನಿಮಾಜಾಸ್ಮಿನ್‌ಬಿಗ್ ಬಾಸ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

crude oil
Latest

ಯುದ್ಧ ಮುಂದುವರಿದರೆ ಭಾರತಕ್ಕೂ ಆರ್ಥಿಕ ಹೊಡೆತ – ತೈಲ ಬೆಲೆ ಏರಿಕೆ ಆತಂಕ!

Public TV
By Public TV
10 minutes ago
Iran Raises Red Flag Over Mosque After Khamenei Killing
Latest

ಪ್ರಸಿದ್ಧ ಶಿಯಾ ಮಸೀದಿ ಮೇಲೆ ಹಾರಿತು ಕೆಂಪು ಧ್ವಜ – ಪ್ರತೀಕಾರದ ಶಪಥ ಮಾಡಿದ ಇರಾನ್

Public TV
By Public TV
11 minutes ago
daily horoscope dina bhavishya
Astrology

ದಿನ ಭವಿಷ್ಯ: 2-3-2026

Public TV
By Public TV
55 minutes ago
Basavaraj Rayareddy Daughter
Koppal

ಇಸ್ರೇಲ್‌-ಇರಾನ್‌ ಯುದ್ಧ; ದುಬೈನಲ್ಲಿ ಸಿಲುಕಿರೋ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಪುತ್ರಿ

Public TV
By Public TV
8 hours ago
Sanju Samson
Cricket

ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ – ಸೆಮಿಗೆ ಟೀಂ ಇಂಡಿಯಾ

Public TV
By Public TV
9 hours ago
Cervical Cancer
Latest

ಗರ್ಭಕಂಠದ ಕ್ಯಾನ್ಸರ್‌ ತಡೆಗೆ HPV ಲಸಿಕೆ – ಕ್ಯಾನ್ಸರ್‌ಗೆ ಕಾರಣಗಳೇನು, ಲಕ್ಷಣಗಳು ಹೇಗಿರುತ್ತೆ? 

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?