Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೋಟು ಬ್ಯಾನ್ ಆದ್ರೂ ಆರ್ಥಿಕ ಅಭಿವೃದ್ಧಿ ದರದಲ್ಲಿ ವಿಶ್ವದಲ್ಲಿ ಭಾರತವೇ ನಂಬರ್ ಒನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನೋಟು ಬ್ಯಾನ್ ಆದ್ರೂ ಆರ್ಥಿಕ ಅಭಿವೃದ್ಧಿ ದರದಲ್ಲಿ ವಿಶ್ವದಲ್ಲಿ ಭಾರತವೇ ನಂಬರ್ ಒನ್

Latest

ನೋಟು ಬ್ಯಾನ್ ಆದ್ರೂ ಆರ್ಥಿಕ ಅಭಿವೃದ್ಧಿ ದರದಲ್ಲಿ ವಿಶ್ವದಲ್ಲಿ ಭಾರತವೇ ನಂಬರ್ ಒನ್

Public TV
Last updated: March 1, 2017 12:31 pm
Public TV
Share
1 Min Read
gdp india e1488296595936
SHARE

ನವದೆಹಲಿ: ನೋಟ್ ಬ್ಯಾನ್ ಬಳಿಕ ದೇಶದ ಆಂತರಿಕ ಉತ್ಪನ್ನ(ಜಿಡಿಪಿ) ಶೇ.6.6 ಕುಸಿಯಲಿದೆ ಎಂದು ವಿಶ್ಲೇಷಣೆ ನಡೆದ್ದರೂ ಅಕ್ಟೋಬರ್ ಡಿಸೆಂಬರ್‍ ತ್ರೈಮಾಸಿಕದಲ್ಲಿ ಜಿಡಿಪಿ ಪ್ರಗತಿ ಶೇ.7.0ರಷ್ಟು ದಾಖಲಿಸಿದೆ. ಈ ಮೂಲಕ ಆರ್ಥಿಕ ಅಭಿವೃದ್ಧಿ ದರದಲ್ಲಿ ವಿಶ್ವದಲ್ಲಿ ನಂಬರ್ ಒನ್ ಸ್ಥಾನದಲ್ಲಿ ಮುಂದುವರಿದಿದೆ. ಈ ಅವಧಿಯಲ್ಲಿ ಚೀನಾ ಜಿಡಿಪಿ ದರ ಶೇ.6.8 ಸಾಧಿಸಿದ್ದು, ಎರಡನೇ ಸ್ಥಾನದಲ್ಲಿ ಮುಂದುವರಿದಿದೆ.

ಕೇಂದ್ರಿಯ ಅಂಕಿ ಅಂಶ ಕಾರ್ಯಾಲಯ(ಸಿಎಸ್‍ಒ) ಜಿಡಿಪಿ ಮಾಹಿತಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. 2017ರ ಮಾರ್ಚ್  ನಲ್ಲಿ ಅಂತ್ಯವಾಗುವ ಹಣಕಾಸು ವರ್ಷಕ್ಕೆ ಜಿಡಿಪಿ ದರ ಶೇ.7.1 ರಷ್ಟು ದಾಖಲಾಗಲಿದೆ ಎಂದು ಸಿಎಸ್‍ಒ ಅಂದಾಜಿಸಿದೆ.

2016-17 ಹಣಕಾಸು ವರ್ಷದ ಏಪ್ರಿಲ್- ಜೂನ್‍ನಲ್ಲಿ ಶೇ.7.2, ಜುಲೈ- ಸೆಪ್ಟೆಂಬರ್‍ನಲ್ಲಿ ಶೇ.7.4 ರಷ್ಟು ಜಿಡಿಪಿ ಪ್ರಗತಿ ಸಾಧಿಸಿತ್ತು.

2017-18ರ ಅವಧಿಯಲ್ಲಿ ಭಾರತವು ಶೇ.6.75ರಿಂದ 7.5ವರೆಗಿನ ಜಿಡಿಪಿ ದಾಖಲಿಸಲಿದೆ ಎಂದು ಆರ್ಥಿಕ ಸಮೀಕ್ಷೆ ಹೇಳಿತ್ತು. ನವೆಂಬರ್ 8ರಂದು 500, 1 ಸಾವಿರ ರೂ. ಮುಖಬೆಲೆ ನೋಟುಗಳನ್ನು ನಿಷೇಧಿಸಿದ ಬಳಿಕ ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಭಾರತದ ಜಿಡಿಪಿ ಇಳಿಕೆಯಾಗಲಿದೆ ಎಂದು ಹೇಳಿತ್ತು. 2015 -16ರಲ್ಲಿ ಶೇ. 7.6 ರಷ್ಟಿದ್ದ ಜಿಡಿಪಿ ದರ 2016- 17ರಲ್ಲಿ ಶೇ 6.6 ರಷ್ಟು ಕಡಿಮೆ ಮಟ್ಟದಲ್ಲಿರಲಿದೆ ಎಂದು ಅದು ತಿಳಿಸಿತ್ತು.

LIVE: GDP growth rates for 2016-17 and Q1, Q2, Q3 of 2016-17 at constant (2011-12) and current prices: https://t.co/bAA4s6t1eu pic.twitter.com/62GQpeV1MT

— PIB India (@PIB_India) February 28, 2017

LIVE:The national income (at current prices) is likely to be 134.86 lakh Cr during 2016-17, as against 120.83 lakh Cr for 2015-16 pic.twitter.com/oRF2Gu8S3C

— PIB India (@PIB_India) February 28, 2017

TAGGED:chinaeconomygdpindianote banಚೀನಾಜಿಡಿಪಿನೋಟ್‍ಬ್ಯಾನ್ಭಾರತ
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

Double Murder
Bengaluru City

ಬೆಂಗಳೂರಲ್ಲಿ ಅಪ್ತಾಪ್ತನಿಂದ ಡಬಲ್‌ ಮರ್ಡರ್‌ – ಬೆಚ್ಚಿಬಿದ್ದ ಜನ

Public TV
By Public TV
11 minutes ago
CRIME
Crime

ಹಾಡಹಗಲೇ ಕತ್ತು ಕೊಯ್ದು ಪತ್ನಿಯ ಬರ್ಬರ ಹತ್ಯೆ – ಶವದ ಮೇಲೆ ಕಾರು ಹಾಯಿಸಿ ವಿಕೃತಿ, ಪತಿ ವಶಕ್ಕೆ

Public TV
By Public TV
58 minutes ago
Belagavi Ministers
Bagalkot

ಬೆಳಗಾವಿಯ ನಾಯಕರಿಗೆ ಉಪಕದನ ಗೆಲ್ಲಿಸುವ ಜವಾಬ್ದಾರಿ – ಕಾಂಗ್ರೆಸ್ ಹೈಕಮಾಂಡ್ ಆದೇಶ

Public TV
By Public TV
2 hours ago
Petrol 5
Bagalkot

ರಾಜ್ಯದಲ್ಲಿ ಪೆಟ್ರೋಲ್ ʻಹುಸಿ ಬಾಂಬ್ʼ ವದಂತಿ – ಪೆಟ್ರೋಲ್‌ಗೆ 300 ರೂಪಾಯಿ ಲಿಮಿಟ್

Public TV
By Public TV
2 hours ago
Koppal JE Suspend
Districts

ಲೋಕಾ ದಾಳಿ ವೇಳೆ 10 ಕೋಟಿ ಭ್ರಷ್ಟಾಚಾರ ಬಯಲು – ಕೊಪ್ಪಳ ನಗರಸಭೆಯ ಜೆಇ ಸಸ್ಪೆಂಡ್

Public TV
By Public TV
2 hours ago
biriyani
Bengaluru City

ಒಂದು ಸಿಲಿಂಡರ್ ಕೊಟ್ರೆ ತಿಂಗಳ ಪೂರ್ತಿ ಬಿರಿಯಾನಿ ಫ್ರೀ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?