Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Union Budget 2024: ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಚೊಂಬು ಕೊಟ್ಟಿದ್ದಾರೆ – ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Union Budget 2024: ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಚೊಂಬು ಕೊಟ್ಟಿದ್ದಾರೆ – ಸಿದ್ದರಾಮಯ್ಯ

Bengaluru City

Union Budget 2024: ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಚೊಂಬು ಕೊಟ್ಟಿದ್ದಾರೆ – ಸಿದ್ದರಾಮಯ್ಯ

Public TV
Last updated: July 23, 2024 5:52 pm
Public TV
Share
2 Min Read
Siddaramaiah 12
SHARE

ಬೆಂಗಳೂರು: ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ (Nirmala Sitharaman) ಚೊಂಬು ಕೊಟ್ಟಿದ್ದಾರೆ, ಪಂಗನಾಮ ಹಾಕಿದ್ದಾರೆ. ರಾಜ್ಯಕ್ಕೆ ಏನೂ ಕೊಟ್ಟಿಲ್ಲ ಅಂತ ಸಿಎಂ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ‌ನಡೆಸಿದ್ದಾರೆ.

nirmala sitharaman 1

ವಿಧಾನಸೌಧದಲ್ಲಿ (Vidhana Soudha) ಕರೆದಿದ್ದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಆಂಧ್ರಪ್ರದೇಶ, ಬಿಹಾರ ರಾಜ್ಯಗಳಿಗೆ ಮಾತ್ರ ವಿಶೇಷ ಅನುದಾನ ಕೊಟ್ಟಿದ್ದಾರೆ. ಅವರ ಪ್ರಧಾನಮಂತ್ರಿ ಸ್ಥಾನ ಉಳಿಯಬೇಕು ಅಂದ್ರೆ ಆ ಎರಡು ರಾಜ್ಯಗಳು ಬೇಕು. ಅದಕ್ಕೆ ಅವರಿಗೆ ಕೊಟ್ಟಿದ್ದಾರೆ ಅಂತ ವ್ಯಂಗ್ಯವಾಡಿದ್ದಾರೆ. ನಿರ್ಮಲಾ ಸೀತಾರಾಮನ್ 48.21 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದ್ದಾರೆ. ಅದರಲ್ಲಿ 14.01 ಲಕ್ಷ ಕೋಟಿ ರೂ. ಅಷ್ಟು ಸಾಲ ತೆಗೆದುಕೊಳ್ತಿದ್ದಾರೆ. ಕರ್ನಾಟಕಕ್ಕೆ ನಿರಾಸೆಯಾಗಿದೆ. ರಾಜ್ಯದ ಜನರಿಗೆ ದೊಡ್ಡ ಅನ್ಯಾಯ ಮಾಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Narendra Modi Nitish Kumar Chandrababu Naidu

ಬೆಂಗಳೂರು (Bengaluru) ಪೆರಿಫೆರಲ್ ರಿಂಗ್ ರೋಡ್‌ಗೆ, ಜಲಮೂಲ ಅಭಿವೃದ್ಧಿಗೆ ಹಣ ಕೊಟ್ಟಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಅವರೇ ಘೋಷಣೆ ಮಾಡಿದ್ದ ಹಣ ಕೊಟ್ಟಿಲ್ಲ. ಒಟ್ಟಾರೆಯಾಗಿ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಚೊಂಬು‌ ಕೊಟ್ಟಿದ್ದಾರೆ ಅಂತ ಕಿಡಿಕಾರಿದ್ದಾರೆ. ಇದನ್ನೂ ಓದಿ: Union Budget 2024: ಸರ್ಕಾರಕ್ಕೆ 1 ರೂಪಾಯಿ ಬಂದಿದ್ದು ಎಲ್ಲಿಂದ, ಹೋಗಿದ್ದು ಎಲ್ಲಿಗೆ?

01 4

ರೈತರಿಗೂ ಅನ್ಯಾಯ:
ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಮಾಡಬೇಕು ಅಂತ ರೈತರು ಬೇಡಿಕೆ ಇಟ್ಟಿದ್ದರು. ಅದರ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಬಗ್ಗೆ ಬಹಳ ಮಾತಾಡ್ತಾರೆ ಇವರು. ಆದ್ರೆ ಸಮಾಜ ಕಲ್ಯಾಣ ಇಲಾಖೆಗೆ ಅನುದಾನ ಕಡಿಮೆ ಮಾಡಿದ್ದಾರೆ. ಮಧ್ಯಂತರ ಬಜೆಟ್ ನಲ್ಲಿ ಸಮಾಜ ಕಲ್ಯಾಣ ಇಲಾಖೆಗೆ 9,409 ಕೋಟಿ ಕೊಟ್ಟಿದ್ರೆ, ಈಗ 6,770 ಕೋಟಿ ಮಾತ್ರ ಕೊಟ್ಟಿದ್ದಾರೆ‌. ಕರ್ನಾಟಕದ ಐವರು ಮಂತ್ರಿಗಳಿದ್ದರೂ ಏನೂ ಮಾಡಿಲ್ಲ, ಏನೂ ಕೊಟ್ಟಿಲ್ಲ. ಒಟ್ಟಾರೆಯಾಗಿ ರೈತರಿಗೆ ಪಂಗನಾಮ ಹಾಕಿದೆ‌ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: Union Budget 2024: ಬಿಹಾರ, ಆಂಧ್ರಪ್ರದೇಶಕ್ಕೆ ಬಜೆಟ್‌ನಲ್ಲಿ ಭರ್ಜರಿ ಅನುದಾನ

ರಾಯಚೂರು ಏಮ್ಸ್ ಬೇಡಿಕೆ ಬಹಳ ವರ್ಷಗಳಿಂದ ಇದೆ, ಅದನ್ನೂ ಕೂಡ ಕೊಡಲಿಲ್ಲ. ಹಾಗಾಗಿ ಕೇಂದ್ರ ಸರ್ಕಾರದ ಬಜೆಟ್‌ಜನ ವಿರೋಧಿ, ನಿರಾಶಾದಾಯಕ ಬಜೆಟ್. ಬಡವರು, ರೈತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಅನ್ಯಾಯ ಆಗಿದೆ ಅಂತಾ ಟೀಕಿಸಿದ್ರು. ಇದನ್ನೂ ಓದಿ: ಕಾಂಗ್ರೆಸ್‌ ಪ್ರಣಾಳಿಕೆ, ಹಿಂದಿನ ಬಜೆಟ್‌ಗಳ ಕಾಪಿ ಪೇಸ್ಟ್‌: ಬಜೆಟ್‌ ಬಗ್ಗೆ ರಾಹುಲ್‌ ಗಾಂಧಿ ಲೇವಡಿ

ಇದೇ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಭದ್ರಾ ಮೇಲ್ದಂಡೆ ಯೋಜನಗೆ ಯಾವ ಟೆಕ್ನಿಕಲ್ ಪ್ರಾಬ್ಲಂ ಇಲ್ಲ. ಅವರೇ ಅನುದಾನ ಘೋಷಣೆ ಮಾಡಿದ್ದು. ಟೆಕ್ನಿಕಲ್ ಪ್ರಾಬ್ಲಂ ಇದ್ರೆ ಏಕೆ ಘೋಷಣೆ ಮಾಡಿದ್ರು? ಅಂತ ಟಾಂಗ್ ಕೊಟ್ರು. ಕೇಂದ್ರ ಸರ್ಕಾರ ದ್ವೇಷ ಬಿಟ್ಟು ಬೇರೆ ಏನು ಮಾಡ್ತಾರೆ? ದಕ್ಷಿಣ ಭಾರತದಲ್ಲಿ ಬೆಂಬಲ ಸಿಕ್ಕಿಲ್ಲ. ಹಾಗಾಗಿ ಆಂಧ್ರಪ್ರದೇಶ ಬಿಟ್ಟು ಬೇರೆಯವರಿಗೆ ಏನೂ ಸಿಕ್ಕಿಲ್ಲ ಅಂತಾ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: Budget 2024 | ದಿಢೀರ್‌ ಕುಸಿತಗೊಂಡು ನಂತರ ಸಾವಿರ ಅಂಕ ಏರಿಕೆಯಾಗಿ ಸೆನ್ಸೆಕ್ಸ್‌ ಮತ್ತೆ ಕುಸಿದಿದ್ದು ಯಾಕೆ?

TAGGED:karnatakanarendra modiNirmala SitharamansiddaramaiahUnion Budget 2024ಕಾಂಗ್ರೆಸ್ಕೇಂದ್ರ ಬಜೆಟ್ನಿರ್ಮಲಾ ಸೀತಾರಾಮನ್ಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
42 minutes ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
1 hour ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
1 hour ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
1 hour ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
1 hour ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?