Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಬಜೆಟ್ ಬಗ್ಗೆ ಜಾಗೃತಿ ಸಭೆ; ರಾಜ್ಯ ಘಟಕಗಳಿಗೂ ಬಿಜೆಪಿ ಹೈಕಮಾಂಡ್ ಟಾಸ್ಕ್

Public TV
Last updated: July 25, 2024 2:54 pm
Public TV
Share
1 Min Read
bjp flag 3
SHARE

ನವದೆಹಲಿ: ಬಜೆಟ್‌ನಲ್ಲಿ (Union Budget 2024) ವಿರೋಧ ಪಕ್ಷಗಳ ಆಡಳಿತ ರಾಜ್ಯಗಳಿಗೆ ತಾರತಮ್ಯ ಮಾಡಿ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ಇಂಡಿಯಾ ಒಕ್ಕೂಟದ ಪಕ್ಷಗಳು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಇದಕ್ಕೆ ಪ್ರತಿಕ್ರಿಯೆಯಾಗಿ ದೇಶಾದ್ಯಂತ ಸಭೆ ನಡೆಸಿ ಬಜೆಟ್ ಮತ್ತು ಜನಸಾಮಾನ್ಯರಿಗೆ ಅದರ ಲಾಭಗಳನ್ನು ಮನವರಿಕೆ ಮಾಡಲು ಬಿಜೆಪಿ (BJP) ನಿರ್ಧರಿಸಿದೆ.

ಸಂಸತ್ ಅಧಿವೇಶನದ ನಡುವೆ ಶನಿವಾರ ಮತ್ತು ಭಾನುವಾರ ಈ ಜಾಗೃತಿ ಸಭೆಗಳನ್ನು ನಡೆಸಲು ಬಿಜೆಪಿ ನಿರ್ಧರಿಸಿದೆ. ಕೇಂದ್ರ ಸಚಿವರು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ವಿವಿಧ ಪ್ರಮುಖ ಪ್ರದೇಶಗಳಲ್ಲಿ ಸಭೆ ನಡೆಸಿ ಬಜೆಟ್ ಬಗ್ಗೆ ಜನರೊಂದಿಗೆ ಚರ್ಚಿಸಲಿದ್ದಾರೆ. ಸಂಸದರು ಆಯಾ ಕ್ಷೇತ್ರಗಳಲ್ಲಿ ಸಭೆ ನಡೆಸಲು ಸೂಚಿಸಲಾಗಿದೆ. ಇದನ್ನೂ ಓದಿ: ರಾಯಧನ ವಿಚಾರದಲ್ಲಿ ರಾಜ್ಯಗಳಿಗೆ ಬಹುದೊಡ್ಡ ಜಯ – ಸುಪ್ರೀಂ ಕೋರ್ಟ್ ಹೇಳಿದ್ದೇನು?

Nirmala Sitharaman Union Budget 2024

ಚಿಂತಕರ ಸಭೆಗಳನ್ನು ಆಯೋಜಿಸಲಾಗುವುದು, ಇದರಲ್ಲಿ PHD ಚೇಂಬರ್ ಆಫ್ ಕಾಮರ್ಸ್‌ನ ಜನರನ್ನು ಆಹ್ವಾನಿಸಲಾಗುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ನಿರ್ದೇಶನದಂತೆ ಕಾರ್ಯಕ್ರಮ ನಡೆಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ತಿಳಿಸಿದ್ದಾರೆ. ಕಾರ್ಯಕ್ರಮಗಳು ಬಡವರು, ರೈತರು, ಎಸ್‌ಸಿ-ಎಸ್‌ಟಿಗಳು ಮತ್ತು ಎಂಎಸ್‌ಎಂಇಗಳಲ್ಲಿ ಉದ್ಯೋಗದಲ್ಲಿರುವವರಿಗೆ ಬಜೆಟ್‌ನ ಪ್ರಯೋಜನಗಳನ್ನು ಎತ್ತಿ ತೋರಿಸಬೇಕು ಎಂದು ನಿರ್ದೇಶನದಲ್ಲಿ ತಿಳಿಸಲಾಗಿದೆ.

ಇಷ್ಟೇ ಅಲ್ಲದೇ ಪಕ್ಷದ ರಾಜ್ಯ ಘಟಕಗಳಿಗೆ ಪದಾಧಿಕಾರಿಯನ್ನು ನೇಮಿಸಲು ಮತ್ತು ಪ್ರಚಾರ ಪೂರ್ಣಗೊಂಡ ನಂತರ ವರದಿಯನ್ನು ಸಲ್ಲಿಸಲು ಹೇಳಿದೆ. ತಮ್ಮ ವೈಯಕ್ತಿಕ ಮತ್ತು ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಬಜೆಟ್‌ನ ವಿವಿಧ ಅಂಶಗಳನ್ನು ಹೈಲೈಟ್ ಮಾಡಲು ನಾಯಕರನ್ನು ಸೂಚಿಸಿದೆ. ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಸಿಎಂಗಳಿಗೆ ಸುದ್ದಿಗೋಷ್ಠಿ ನಡೆಸಲು ತಿಳಿಸಿದೆ. ಇದನ್ನೂ ಓದಿ: ಜೈಲಿಂದ ಹೊರಬಂದ ಬಳಿಕ ಹೆಚ್‌ಡಿಕೆ ಭೇಟಿಯಾದ ದೇವರಾಜೇಗೌಡ – ಪೆನ್‌ಡ್ರೈವ್‌ ಕೇಸ್ ಬಗ್ಗೆ ಮಾತುಕತೆ

TAGGED:bjpBJP High CommandUnion Budget 2024ಕೇಂದ್ರ ಬಜೆಟ್‌ 2024ಬಿಜೆಪಿಬಿಜೆಪಿ ಹೈಕಮಾಂಡ್
Share This Article
Facebook Whatsapp Whatsapp Telegram

Cinema News

RAMYA 1
ಸಾಧಕನಿಗೆ ಸಾವಿಲ್ಲ, ಅಭಿಮಾನಿಗಳ ಹೃದಯವೇ ನಿಮಗೆ ಗುಡಿ – ವಿಷ್ಣು ಸ್ಮಾರಕದ ಬಗ್ಗೆ ರಮ್ಯಾ ಪೋಸ್ಟ್
Cinema Latest Sandalwood Top Stories
S O Muthanna
ಮಲಯಾಳಂಗೆ ದೇವರಾಜ್ ಪುತ್ರನ ‘S/O ಮುತ್ತಣ್ಣ’ ಸಿನಿಮಾ
Cinema Latest Sandalwood
Sindhu Loknath
`ಅಪರಿಚಿತೆ’ ಸಿನಿಮಾದ ಶೂಟಿಂಗ್‌ನಲ್ಲಿ ಭಾಗಿಯಾದ ಸಿಂಧೂ ಲೋಕನಾಥ್
Cinema Latest Sandalwood Top Stories
Vikram Ravichandran
ಹುಟ್ಟು ಹಬ್ಬಕ್ಕೆ ಮುಧೋಳ್ ಚಿತ್ರದ ಅಪ್ಡೇಟ್‌ ಕೊಟ್ಟ ವಿಕ್ರಂ ರವಿಚಂದ್ರನ್
Cinema Latest Sandalwood
DARSHAN 5
ದರ್ಶನ್‌ ಶಿಫ್ಟ್‌ಗೆ ಹೆಚ್ಚಿದ ಒತ್ತಡ – ಪರಪ್ಪನ ಅಗ್ರಹಾರದಲ್ಲೇ ಉಳಿಸಿಕೊಳ್ಳಲು ವಕೀಲರ ಹರಸಾಹಸ
Bengaluru City Cinema Karnataka Latest Main Post Sandalwood States

You Might Also Like

girl died by rabies davanagere
Davanagere

ದಾವಣಗೆರೆ| ಬೀದಿ ನಾಯಿ ದಾಳಿಯಿಂದ ರೇಬಿಸ್; 4 ತಿಂಗಳಿಂದ ಆಸ್ಪತ್ರೆಯಲ್ಲಿದ್ದ ಬಾಲಕಿ ಸಾವು

Public TV
By Public TV
1 minute ago
g.parameshwara session
Bengaluru City

ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ: ಪರಮೇಶ್ವರ್ ಘೋಷಣೆ

Public TV
By Public TV
52 minutes ago
Dharwad Tarzan
Belgaum

ಸವದತ್ತಿ ಕಾಡಿನಲ್ಲೊಬ್ಬ ಆಧುನಿಕ ಟಾರ್ಜನ್ – ಸೊಪ್ಪುಸೆದೆಯೇ ಈತನಿಗೆ ಆಹಾರ!

Public TV
By Public TV
58 minutes ago
Kolar Murder
Districts

Kolar | ಜಮೀನು ವಿವಾದ – ತಲ್ವಾರ್‌ನಿಂದ ಹೊಡೆದು ತಮ್ಮನಿಂದಲೇ ಅಣ್ಣನ ಕೊಲೆ

Public TV
By Public TV
1 hour ago
Tungabhadra Dam
Bellary

ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ – ಪ್ರವಾಹ ಭೀತಿ

Public TV
By Public TV
1 hour ago
Kishor Kumar Puttur
Bengaluru City

ಧರ್ಮಸ್ಥಳ ಕೇಸ್‌ನಲ್ಲಿ ಅನಾಮಿಕನ ಮಂಪರು ಪರೀಕ್ಷೆ ಮಾಡಿ: ಕಿಶೋರ್ ಕುಮಾರ್ ಪುತ್ತೂರು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?