Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೆಲ್ಫಿ ತೆಗೆದುಕೊಳ್ಳಲು ಹೋಗಿ 100 ಅಡಿ ಆಳದ ಕಮರಿಗೆ ಬಿದ್ದ ಮಹಿಳೆ ರಕ್ಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸೆಲ್ಫಿ ತೆಗೆದುಕೊಳ್ಳಲು ಹೋಗಿ 100 ಅಡಿ ಆಳದ ಕಮರಿಗೆ ಬಿದ್ದ ಮಹಿಳೆ ರಕ್ಷಣೆ

Latest

ಸೆಲ್ಫಿ ತೆಗೆದುಕೊಳ್ಳಲು ಹೋಗಿ 100 ಅಡಿ ಆಳದ ಕಮರಿಗೆ ಬಿದ್ದ ಮಹಿಳೆ ರಕ್ಷಣೆ

Public TV
Last updated: August 4, 2024 3:34 pm
Public TV
Share
1 Min Read
pune women
SHARE

ಮುಂಬೈ: ಸೆಲ್ಫಿ ತೆಗೆದುಕೊಳ್ಳಲು ಹೋಗಿ ಆಳದ ಕಮರಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿರುವ ಘಟನೆ ಮಹಾರಾಷ್ಟ್ರದ (Maharashtra) ಸತಾರಾದಲ್ಲಿ ನಡೆದಿದೆ.

ಪುಣೆಯಿಂದ (Pune) ಸ್ನೇಹಿತರ ಜೊತೆ ಸತಾರಾ ಜಿಲ್ಲೆಯ ಬೋರ್ನ್ ಘಾಟ್‌ಗೆ ಬಂದಿದ್ದ ಮಹಿಳೆ ಥೋಸ್ಘರ್ ಜಲಪಾತದ ಬಳಿ 100 ಅಡಿ ಆಳದ ಕಮರಿಗೆ ಬಿದ್ದಿದ್ದಾಳೆ. ಇದನ್ನೂ ಓದಿ: PSI ಪರಶುರಾಮ್‌ ಸಾವು ಪ್ರಕರಣ: ಸರ್ಕಾರ ತನಿಖೆಗೆ ವಹಿಸಿದ ಮರುದಿನವೇ ಯಾದಗಿರಿಗೆ ಸಿಐಡಿ ತಂಡ ಎಂಟ್ರಿ

selfie 2

ಗೃಹರಕ್ಷಕ ದಳ ಮತ್ತು ಸಹ ಪರ್ವತಾರೋಹಿಗಳು ಮಹಿಳೆಯನ್ನು ಸುರಕ್ಷಿತವಾಗಿ ಕಮರಿನಿಂದ ಹೊರಕ್ಕೆ ಕರೆತಂದರು. ಆಕೆಯನ್ನು ರಕ್ಷಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಹಿಳೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರದ ರಾಯಗಡ ಬಳಿಯ ಕುಂಭೆ ಜಲಪಾತದಲ್ಲಿ 26 ವಯಸ್ಸಿನ ವ್ಯಕ್ತಿಯೊಬ್ಬರು ರೀಲ್ಸ್‌ ಮಾಡಲು ಹೋಗಿ ಕಮರಿಗೆ ಬಿದ್ದು ಸಾವನ್ನಪ್ಪಿದ್ದ ಘಟನೆ ಕೆಲ ದಿನಗಳ ಹಿಂದೆ ನಡೆದಿತ್ತು. ಇದನ್ನೂ ಓದಿ: Madhya Pradesh: ಧಾರ್ಮಿಕ ಕಾರ್ಯಕ್ರಮದಲ್ಲಿ ದೇವಸ್ಥಾನದ ಗೋಡೆ ಕುಸಿದು 9 ಮಕ್ಕಳ ದುರ್ಮರಣ

ಆನ್ವಿ ಕಾಮ್ದಾರ್ ಜು.16 ರಂದು ಜಲಪಾತ ವೀಕ್ಷಣೆಗೆ ಏಳು ಸ್ನೇಹಿತರೊಂದಿಗೆ ಪ್ರವಾಸವನ್ನು ಕೈಗೊಂಡಿದ್ದರು. ಸ್ನೇಹಿತರು ವೀಡಿಯೊವನ್ನು ಚಿತ್ರೀಕರಿಸುತ್ತಿದ್ದಾಗ ಆನ್ವಿ ಆಳವಾದ ಕಂದಕಕ್ಕೆ ಜಾರಿ ಬಿದ್ದು ಮೃತಪಟ್ಟಿದ್ದರು.

TAGGED:Pune Womenselfieಪುಣೆ ಮಹಿಳೆ
Share This Article
Facebook Whatsapp Whatsapp Telegram

Cinema news

MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post

You Might Also Like

ksrtc bmtc transport strike
Bengaluru City

ನಾಳೆ ಸಾರಿಗೆ ಮುಷ್ಕರ ಇಲ್ಲ| ಸರ್ಕಾರಕ್ಕೆ ಮತ್ತೊಂದು ಡೆಡ್‌ಲೈನ್‌ – ಇಂದು ಏನಾಯ್ತು?

Public TV
By Public TV
12 minutes ago
TAX
Bengaluru City

ಗ್ರಾ.ಪಂ ತೆರಿಗೆ ಸಂಗ್ರಹದಲ್ಲಿ ಹಿಂದೆ ಬಿದ್ದ ಗ್ರಾಮೀಣಾಭಿವೃದ್ಧಿ ಇಲಾಖೆ – ಈ ವರ್ಷ 71% ಮಾತ್ರ ಸಂಗ್ರಹ

Public TV
By Public TV
53 minutes ago
PM Modi AI MANAV vision sundar pichai Sam altman Dario Amode 1
Latest

ದೆಹಲಿಯಲ್ಲಿ ಎಐ ದಿಗ್ಗಜರು – ಏನಿದು ಮೋದಿಯ MANAV ವಿಷನ್‌?

Public TV
By Public TV
1 hour ago
Shalini Rajneesh
Bengaluru City

ಮುಡಾ ಮಾಜಿ ಆಯುಕ್ತ ನಟೇಶ್‌ ಮುಂಬಡ್ತಿಗೆ ಲಂಚ ಆರೋಪ – ಆಧಾರ ರಹಿತ ಆರೋಪಕ್ಕೆ ಕ್ರಮ: ಸ್ನೇಹಮಯಿಗೆ ಸಿಎಸ್‌ ಎಚ್ಚರಿಕೆ

Public TV
By Public TV
2 hours ago
Magadi road psi koushik
Bengaluru City

ನಿರೀಕ್ಷಣಾ ಜಾಮೀನು ಪಡೆದು ಠಾಣೆಗೆ ಹೋದ ವ್ಯಕ್ತಿ ಮೇಲೆ ಪಿಎಸ್‌ಐ ಹಲ್ಲೆ – ಎಫ್‌ಐಆರ್ ದಾಖಲು

Public TV
By Public TV
2 hours ago
d.k.shivakumar
Bengaluru City

ಮತದಾರರ ಪಟ್ಟಿ ದೋಷ ಸರಿಪಡಿಸಲು ಬೀದಿ, ಮನೆವಾರು ಮ್ಯಾಪಿಂಗ್ ಮಾಡಿ: ಚುನಾವಣಾ ಆಯೋಗಕ್ಕೆ ಡಿಕೆಶಿ ಪತ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?