Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದ್ರಾಕ್ಷಿ ಬೆಳೆಗಾರರ ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆದ ಡಾ.ಕೆ.ಸುಧಾಕರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದ್ರಾಕ್ಷಿ ಬೆಳೆಗಾರರ ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆದ ಡಾ.ಕೆ.ಸುಧಾಕರ್‌

Bengaluru Rural

ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದ್ರಾಕ್ಷಿ ಬೆಳೆಗಾರರ ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆದ ಡಾ.ಕೆ.ಸುಧಾಕರ್‌

Public TV
Last updated: August 6, 2024 8:45 pm
Public TV
Share
2 Min Read
K SUDHAKAR
SHARE

-ದ್ರಾಕ್ಷಿ ಬೆಳೆಗಾರರಿಗೆ ಕೇಂದ್ರ ಕೃಷಿ, ರೈತರ ಕಲ್ಯಾಣ ಸಚಿವಾಲಯದಿಂದ ಸಹಾಯ

ಬೆಂಗಳೂರು: ಚಿಕ್ಕಬಳ್ಳಾಪುರ (Chikkaballapur)  ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ (Bengaluru rural district) ದ್ರಾಕ್ಷಿ ಕೃಷಿಯನ್ನು ಪ್ರೋತ್ಸಾಹಿಸಲು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಬೆಳೆಗಾರರಿಗೆ ಹನಿ ನೀರಾವರಿಗಾಗಿ ಸಾಮಾನ್ಯ ವರ್ಗಕ್ಕೆ ಶೇ.75 ಹಾಗೂ ಎಸ್‌ಸಿ/ಎಸ್‌ಟಿ ವರ್ಗಕ್ಕೆ 90% ಸಹಾಯಧನ ನೀಡಲಾಗುತ್ತಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

1 2

ಸಂಸದ ಡಾ.ಕೆ.ಸುಧಾಕರ್‌ (Dr. K. Sudhakar) ಅವರು ಚುಕ್ಕೆ ಗುರುತಿಲ್ಲದ ಪ್ರಶ್ನೆಗಳಡಿ, ದ್ರಾಕ್ಷಿ ಬೆಳೆಗಾರರ ಸಂಕಷ್ಟಗಳನ್ನು ಸರ್ಕಾರದ ಗಮನಕ್ಕೆ ತಂದು ಪ್ರಶ್ನೆ ಕೇಳಿದ್ದಾರೆ. ಈ ಕುರಿತು ಕೇಂದ್ರ ಸರ್ಕಾರ ಲಿಖಿತ ಉತ್ತರ ನೀಡಿದೆ. ದ್ರಾಕ್ಷಿ ಬೆಳೆಗಾರರು ಇತ್ತೀಚಿನ ವರ್ಷಗಳಲ್ಲಿ ವಿವಿಧ ಕಾರಣಗಳಿಂದ ಅಪಾರ ನಷ್ಟ ಅನುಭವಿಸಿದ್ದಾರೆ. ಈ ಬೆಳೆಗಾರರಿಗೆ ಪ್ರೋತ್ಸಾಹ ನೀಡಲು ಸರ್ಕಾರ ಯಾವೆಲ್ಲ ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ಪ್ರಶ್ನಿಸಿದ್ದಾರೆ.

ಈ ಕುರಿತು ಉತ್ತರ ನೀಡಿರುವ ಸಚಿವಾಲಯ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ, ಸಾಮಾನ್ಯ ವರ್ಗದ ಬೆಳೆಗಾರರಿಗೆ ಹೆಕ್ಟೇರ್‌ಗೆ ಗರಿಷ್ಠ 24,000 ರೂ. ಹಾಗೂ ಎಸ್‌ಸಿ/ಎಸ್‌ಟಿ ಗೆ ಹೆಕ್ಟೇರ್‌ಗೆ ಗರಿಷ್ಠ 30,000 ರೂ. ಗೊಬ್ಬರ ಸಹಾಯಧನ ನೀಡಲಾಗುತ್ತಿದೆ. ಜೊತೆಗೆ ಪೌಷ್ಠಿಕಾಂಶ ಹಾಗೂ ರೋಗ ನಿಯಂತ್ರಣಕ್ಕಾಗಿ ಹೆಕ್ಟೇರ್‌ಗೆ ಗರಿಷ್ಠ 2,000 ರೂ. ನೀಡಲಾಗುತ್ತಿದೆ. ಕೀಟನಾಶಕ ಮತ್ತು ಗೊಬ್ಬರ ಸಿಂಪಡಣೆಗಾಗಿ ಯಂತ್ರ ಖರೀದಿಗೆ ಸಾಮಾನ್ಯ ವರ್ಗಕ್ಕೆ ಗರಿಷ್ಠ 76,000 ರೂ. ಹಾಗೂ ಎಸ್‌ಸಿ/ಎಸ್‌ಟಿ ಗೆ ಗರಿಷ್ಠ 95,000 ರೂ. ಸಹಾಯಧನ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದೆ.

3 1

2021-22 ಹಾಗೂ 2022-23ನೇ ಸಾಲಿನಲ್ಲಿ ಅತಿಯಾದ ಮಳೆ ಹಾಗೂ ರೋಗಗಳಿಂದಾಗಿ ದ್ರಾಕ್ಷಿ ಬೆಳೆ ಪ್ರದೇಶ ಹಾಗೂ ಉತ್ಪಾದನೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. 2022-23 ರಲ್ಲಿ ಚಿಕ್ಕಬಳ್ಳಾಪುರದಲ್ಲಿ 568 ಹೆಕ್ಟೇರ್‌ನಲ್ಲಿ ದ್ರಾಕ್ಷಿ ಬೆಳೆದಿದ್ದು, 13,113 ಟನ್‌ ಉತ್ಪಾದನೆಯಾಗಿದೆ. ಇದೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ 1,712 ಹೆಕ್ಟೇರ್‌ನಲ್ಲಿ ದ್ರಾಕ್ಷಿ ಬೆಳೆದಿದ್ದು, 43,086 ಟನ್‌ ದ್ರಾಕ್ಷಿ ಉತ್ಪಾದನೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಬೆಳೆಗಾರರು ನಷ್ಟ ಪರಿಹಾರ ಪಡೆಯಲು, ಹವಾಮಾನ ಆಧಾರಿತ ಬೆಳೆ ಬಿಮೆ ಯೋಜನೆಗೆ (RWBCIS) ಹೆಸರು ನೋಂದಾಯಿಸಲು ಸಲಹೆ ನೀಡಲಾಗುತ್ತಿದೆ. ಈ ಯೋಜನೆಯಡಿ, 5% ರಷ್ಟು ಅಂದರೆ ಹೆಕ್ಟೇರ್‌ಗೆ 14,000 ರೂ. ವಿಮೆ ಪಾವತಿಸಬೇಕು. ನಷ್ಟವಾದಾಗ ಹೆಕ್ಟೇರ್‌ಗೆ 2.80 ಲಕ್ಷ ರೂ. ಪರಿಹಾರ ಸಿಗಲಿದೆ ಎಂದು ಸಚಿವಾಲಯ ತಿಳಿಸಿದೆ.

TAGGED:Bengaluru rural districtchikkaballapurdr. k sudhakarfarmers
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
5 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
5 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
6 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
7 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
7 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?