Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದುವೆಗೆ ಪೋಷಕರಿಂದ ವಿರೋಧ – ನೇಣು ಬಿಗಿದುಕೊಂಡು ಯುವ ಪ್ರೇಮಿಗಳ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಮದುವೆಗೆ ಪೋಷಕರಿಂದ ವಿರೋಧ – ನೇಣು ಬಿಗಿದುಕೊಂಡು ಯುವ ಪ್ರೇಮಿಗಳ ಆತ್ಮಹತ್ಯೆ

Bagalkot

ಮದುವೆಗೆ ಪೋಷಕರಿಂದ ವಿರೋಧ – ನೇಣು ಬಿಗಿದುಕೊಂಡು ಯುವ ಪ್ರೇಮಿಗಳ ಆತ್ಮಹತ್ಯೆ

Public TV
Last updated: August 9, 2024 11:56 am
Public TV
Share
1 Min Read
Lovers Suicide
SHARE

ಬಾಗಲಕೋಟೆ: ಬೆಳಗ್ಗೆ ಮದುವೆ (Marriage) ಮಾಡಿಕೊಂಡು ಮಧ್ಯಾಹ್ನದ ವೇಳೆಗೆ ಮಚ್ಚಿನಿಂದ ಹೊಡೆದಾಡಿಕೊಂಡು ನವಜೋಡಿ ಸಾವನ್ನಪ್ಪಿದ ಘಟನೆ ಇತ್ತೀಚೆಗೆ ಕೋಲಾರದಲ್ಲಿ ನಡೆದಿತ್ತು. ಇದಕ್ಕೆ ವಿರುದ್ಧವೆಂಬಂತೆ ಮನೆಯವರು ಮದುವೆಗೆ ಒಪ್ಪದ ಹಿನ್ನೆಲೆ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ (Bagalakote) ನಡೆದಿದೆ.

ಬಾಗಲಕೋಟೆಯ ರಬಕವಿ ಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ಘಟನೆ ನಡೆದಿದೆ. ಸಚಿನ್ ದಳವಾಯಿ(22), ಪ್ರಿಯಾ ಮಡಿವಾಳರ(19) ಮೃತ ಪ್ರೇಮಿಗಳು (Lovers). ಇದನ್ನೂ ಓದಿ: ಧಾರ್ಮಿಕ ಕಾರ್ಯಕ್ರಮದ ಫ್ಲೆಕ್ಸ್‌ನಲ್ಲಿ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಫೋಟೋ – ಮುಂದೇನಾಯ್ತು?

Lovers

ಒಂದೇ ಮರಕ್ಕೆ ನೇಣು:
ಸಚಿನ್‌ ದಳವಾಯಿ, ಪ್ರಿಯಾ ಮಡಿವಾಳರ ಬಹಳ ದಿನಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಪರಸ್ಪರ ಮದುವೆಯಾಗಿ ಹೊಸ ಜೀವನ ಪ್ರಾರಂಭಿಸಬೇಕು ಎಂದು ನಿರ್ಧಾರ ತೆಗೆದುಕೊಂಡಿದ್ದರು. ಆದ್ರೆ ಸಚಿನ್‌ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಈ ವಿಷಯವನ್ನು ಸಚಿನ್‌ ಪ್ರಿಯಾಳಿಗೆ ತಿಳಿಸಿದ್ದಾನೆ. ಇದರಿಂದ ಮನನೊಂದ ಪ್ರೇಮಿಗಳು ಗುರುವಾರ ರಾತ್ರಿ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸದ್ಯ ಮಹಾಲಿಂಗಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: Bigg Boss Kannada 11: ದೊಡ್ಮನೆ ಆಫರ್‌ ಬಗ್ಗೆ ಜ್ಯೋತಿ ರೈ ಪ್ರತಿಕ್ರಿಯೆ

TAGGED:bagalakoteBagalakote Policeloversmarriageಪ್ರೇಮಿಗಳುಬಾಗಲಕೋಟೆಬಾಗಲಕೋಟೆ ಪೊಲೀಸ್ಮದುವೆ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Donald Trump Asim Munir Shehbaz Sharif
Latest

ಅಮೆರಿಕದ ವಿರುದ್ಧ ಮುನೀರ್‌ ಡಬಲ್‌ಗೇಮ್‌ – ಟ್ರಂಪ್‌ಗೆ ಗುಪ್ತಚರ ಸಂಸ್ಥೆಯಿಂದ ಎಚ್ಚರಿಕೆ

Public TV
By Public TV
2 minutes ago
Davanagere Kavya Murder Case
Crime

ಮಹಿಳೆ ಅನುಮಾನಾಸ್ಪದ ಸಾವು – ಪರಸ್ತ್ರೀ ಸಹವಾಸದಿಂದ ಹತ್ಯೆಗೈದ್ನಾ ಪತಿ?

Public TV
By Public TV
15 minutes ago
Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
57 minutes ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
1 hour ago
UP Man Kills Twin Daughters In kanpur
Crime

ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
1 hour ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?