Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Court

ಜಾಮೀನು ನಿರಾಕರಿಸುವ ಮೂಲಕ ಕೆಳ ಹಂತದ ನ್ಯಾಯಲಯಗಳು ಸುರಕ್ಷಿತ ಆಟವಾಡುತ್ತಿವೆ: ಸುಪ್ರೀಂ ಆಕ್ರೋಶ

Public TV
Last updated: August 9, 2024 2:15 pm
Public TV
Share
2 Min Read
Travesty Of Justice Manish Sisodia Gets Bail Supreme Court Slams Delay
SHARE

ನವದೆಹಲಿ : ಹೊಸ ಅಬಕಾರಿ ನೀತಿಯಲ್ಲಿ (Delhi Liquor Policy Case) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ (Manish Sisodia) ಅವರಿಗೆ ಸುಪ್ರೀಂಕೋರ್ಟ್ (Supreme Court) ಜಾಮೀನು ನೀಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಬಿ.ಆರ್ ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ಇಡಿ (ED) ಮತ್ತು ಸಿಬಿಐ ಪ್ರಕರಣದಲ್ಲಿ ಜಾಮೀನು (Bail) ಮಂಜೂರು ಮಾಡಿದೆ.

ವಿಚಾರಣೆಯ ದೀರ್ಘಕಾಲದ ವಿಳಂಬವು ಸಿಸೋಡಿಯಾ ಅವರ ತ್ವರಿತ ವಿಚಾರಣೆಯ ಹಕ್ಕನ್ನು ಉಲ್ಲಂಘಿಸಿದೆ. ತ್ವರಿತ ವಿಚಾರಣೆಯ ಹಕ್ಕು ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಸ್ವಾತಂತ್ರ್ಯದ ಒಂದು ಮುಖವಾಗಿದೆ ಎಂದು ಅಭಿಪ್ರಾಯಪಟ್ಟು ನ್ಯಾಯಾಲಯವು ಸಿಸೋಡಿಯಾ ಮನವಿಯನ್ನು ಅಂಗೀಕರಿಸಿತು.

2 ಲಕ್ಷ ರೂ. ಮೌಲ್ಯದ ಬಾಂಡ್‌ಗಳನ್ನು ಒದಗಿಸಬೇಕು. ಪಾಸ್‌ಪೋರ್ಟ್ ಅನ್ನು ಒಪ್ಪಿಸಬೇಕು, ಪೊಲೀಸ್ ಠಾಣೆಗೆ ವರದಿ ಮಾಡಬೇಕು ಎಂದು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿತು. ಇದನ್ನೂ ಓದಿ: Bangladesh Violence | 7,200ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಭಾರತಕ್ಕೆ ವಾಪಸ್

court order law

ಸಿಸೋಡಿಯಾ ಅವರು ತ್ವರಿತ ವಿಚಾರಣೆಯ ಹಕ್ಕಿನಿಂದ ವಂಚಿತರಾಗಿದ್ದಾರೆ. ತ್ವರಿತ ವಿಚಾರಣೆಯ ಹಕ್ಕು ಪವಿತ್ರ ಹಕ್ಕು. ವಿಚಾರಣೆಯ ವಿಳಂಬವು ಸಿಸೋಡಿಯಾ ಅವರ ಸ್ವಾತಂತ್ರ್ಯವನ್ನು ಉಲ್ಲಂಘಿಸಿದೆ. ಸಮಯಕ್ಕೆ ವಿಚಾರಣೆ ಪೂರ್ಣಗೊಳ್ಳುವ ಅವಕಾಶವಿಲ್ಲ, ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯಗಳು ವಾಡಿಕೆಯಂತೆ ಜಾಮೀನು ನಿರಾಕರಿಸುವ ಮೂಲಕ ಸುರಕ್ಷಿತವಾಗಿ ಆಡುತ್ತಿವೆ. ಕೆಳಗಿರುವ ನ್ಯಾಯಾಲಯಗಳು ‘ಜಾಮೀನು ಅಲ್ಲ ಜೈಲು’ ನಿಯಮ ಎಂದು ತಿಳಿದುಕೊಳ್ಳುವ ಸಮಯ ಬಂದಿದೆ ಎಂದು ಸುಪ್ರೀಂಕೋರ್ಟ್ ಕೆಳ ಹಂತದ ನ್ಯಾಯಲಯಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಅಕ್ರಮ ಹಣ ಪ್ರಕರಣದ ಅಡಿಯಲ್ಲಿ ಆರೋಪಿಗಳಿಗೆ ಜಾಮೀನು ನೀಡಲು ತ್ರಿವಳಿ ಪರೀಕ್ಷೆಯು ಪ್ರಸ್ತುತ ಜಾಮೀನು ಅರ್ಜಿಗೆ ಅನ್ವಯಿಸುವುದಿಲ್ಲ ಏಕೆಂದರೆ ಅರ್ಜಿಯು ವಿಚಾರಣೆಯ ವಿಳಂಬವನ್ನು ಆಧರಿಸಿದೆ ಎಂದು ಪೀಠ ಹೇಳಿದೆ. ದೀರ್ಘಕಾಲದ ಸೆರೆವಾಸದ ಅವಧಿಯಲ್ಲಿ ಜಾಮೀನು ನೀಡಬಹುದೆಂದು ಹೇಳುವ ತೀರ್ಪುಗಳನ್ನು ನಾವು ಗಮನಿಸಿದ್ದೇವೆ. ಪ್ರಸ್ತುತ ಪ್ರಕರಣದಲ್ಲಿ ತ್ರಿವಳಿ ಪರೀಕ್ಷೆಯು ಅನ್ವಯಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿತು.

CBI and ED 2

 

ಗೋವಾದಲ್ಲಿ ಆಪ್‌ ಚುನಾವಣೆಗೆ ಹಣ ನೀಡಲು ಬಳಸಲಾದ ಲಂಚದ ಬದಲಾಗಿ ಕೆಲವು ಮದ್ಯ ಮಾರಾಟಗಾರರಿಗೆ ಲಾಭವಾಗುವಂತೆ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ತಿರುಚಿದ್ದಾರೆ. ಕೆಲವು ನಿಯಮ ಬದಲಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಫೆ 26, 2023 ರಂದು ಸಿಬಿಐ (CBI) ಬಂಧಿಸಿತ್ತು. ಎರಡು ವಾರದ ಬಳಿಕ ಜಾರಿ ನಿದೇಶನಾಲಯ (CBI) ಬಂಧನ ಮಾಡಿತ್ತು.

TAGGED:baildelhiLiquor ScamManish SisodiaSupreme Courtಅಬಕಾರಿ ನೀತಿಜಾಮೀನುಮನೀಶ್ ಸಿಸೋಡಿಯಾಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema Updates

Ajith Kumar Car Rase Accident
ರೇಸ್ ವೇಳೆ ನಟ ಅಜಿತ್ ಕಾರ್ ಟಯರ್ ಸ್ಫೋಟ!
6 hours ago
TAAPSEE PANNU 2
ಮುಂಬೈನಲ್ಲಿ ಐಷಾರಾಮಿ ಅಪಾರ್ಟ್‌ಮೆಂಟ್ ಖರೀದಿಸಿದ ತಾಪ್ಸಿ ಪನ್ನು- ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
13 hours ago
prashanth neel
ಜ್ಯೂ.ಎನ್‌ಟಿಆರ್ ಹುಟ್ಟುಹಬ್ಬದಂದು ಪ್ರಶಾಂತ್ ನೀಲ್ ಜೊತೆಗಿನ ಚಿತ್ರದಿಂದ ಅಪ್‌ಡೇಟ್ ಸಿಗಲ್ಲ, ಯಾಕೆ?
14 hours ago
sreeleela 1
ಬಾಲಿವುಡ್ ಚಿತ್ರಕ್ಕಾಗಿ ಸಂಭಾವನೆ ಇಳಿಸಿಕೊಂಡ್ರಾ ‘ಕಿಸ್ಸಿಕ್’ ಬೆಡಗಿ?
14 hours ago

You Might Also Like

Justice Not Revenge Indian Army Shares New Operation Sindoor Video
Latest

ಪಾಕ್ ಉಗ್ರ ನೆಲೆ ಧ್ವಂಸದ ಮತ್ತೊಂದು ವಿಡಿಯೋ ವೈರಲ್ – ಪ್ರತೀಕಾರವಲ್ಲ ಇದು ನ್ಯಾಯ ಎಂದ ಸೇನೆ!

Public TV
By Public TV
6 hours ago
RCB
Cricket

RCB, ಗುಜರಾತ್‌, ಪಂಜಾಬ್‌ ಪ್ಲೇ-ಆಫ್‌ಗೆ ಎಂಟ್ರಿ – ಡೆಲ್ಲಿ ವಿರುದ್ಧ ನೋ ಲಾಸ್‌ನಲ್ಲಿ ಟೈಟಾನ್ಸ್‌ ಪಾಸ್‌

Public TV
By Public TV
6 hours ago
Lashkar terrorist
Bengaluru City

‌ಬೆಂಗಳೂರಿನ IISc ದಾಳಿಯ ಪ್ರಮುಖ ಸಂಚುಕೋರ, ಲಷ್ಕರ್ ಉಗ್ರ ಪಾಕ್‌ನಲ್ಲಿ ಹತ್ಯೆ

Public TV
By Public TV
6 hours ago
TravisHead
Cricket

ಹೈದರಾಬಾದ್‌ಗೆ ಸನ್‌ ಸ್ಟ್ರೋಕ್‌ – ಟ್ರಾವಿಸ್‌ ಹೆಡ್‌ಗೆ ಕೊರೊನಾ ಪಾಸಿಟಿವ್‌!

Public TV
By Public TV
7 hours ago
jairam ramesh Rahul gandhi
Latest

ʻಆಪರೇಷನ್‌ ಸಿಂಧೂರʼವನ್ನ ಬಿಜೆಪಿ ರಾಜಕೀಯಗೊಳಿಸುತ್ತಿದೆ – ಕಾಂಗ್ರೆಸ್‌ ಆರೋಪ

Public TV
By Public TV
7 hours ago
koppala couple parents boycotted for marrying a married woman
Crime

ವಿವಾಹಿತೆಯನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ 8 ವರ್ಷಗಳಿಂದ ಕುಟುಂಬಕ್ಕೆ ಬಹಿಷ್ಕಾರ

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?