Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಸುಳ್ಳು ವರದಿ ಪ್ರಕಟಿಸಿದ್ರೆ ಮಾಧ್ಯಮಗಳನ್ನು ಮುಚ್ಚುತ್ತೇವೆ: ಬಾಂಗ್ಲಾ ಸರ್ಕಾರ ಬೆದರಿಕೆ

Public TV
Last updated: August 12, 2024 11:41 am
Public TV
Share
1 Min Read
Bangladesh news interim govt threatens media shutdown Muhammad Yunus
SHARE

ಢಾಕಾ: ಸುಳ್ಳು ಅಥವಾ ದಾರಿತಪ್ಪಿಸುವ ಸುದ್ದಿಗಳನ್ನು ಪ್ರಕಟಿಸಿದರೆ ಆ ಮಾಧ್ಯಮಗಳನ್ನು (Media) ಮುಚ್ಚುವುದಾಗಿ ಬಾಂಗ್ಲಾದೇಶದ (Bangladesh) ನೂತನ ಸರ್ಕಾರ ಬೆದರಿಕೆ ಹಾಕಿದೆ.

ಮಧ್ಯಂತರ ಸರ್ಕಾರದ ಗೃಹ ವ್ಯವಹಾರಗಳ ಸಲಹೆಗಾರ ಬ್ರಿಗೇಡಿಯರ್ ಜನರಲ್ (ನಿವೃತ್ತ) ಎಂ ಸಖಾವತ್ ಹೊಸೈನ್ ಅವರು ಬಾಂಗ್ಲಾದೇಶ ಮಾಧ್ಯಮವು ಸತ್ಯವನ್ನು ಎತ್ತಿಹಿಡಿಯಲು ವಿಫಲವಾಗಿದೆ. ಮಾಧ್ಯಮಗಳು ಸತ್ಯವನ್ನು ಎತ್ತಿಹಿಡಿಯದಿದ್ದಾಗ ರಾಷ್ಟ್ರವು ತತ್ತರಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಫ್ಘಾನ್‌, ಪಾಕ್‌, ಶ್ರೀಲಂಕಾ ಆಯ್ತು.. ಈಗ ಬಾಂಗ್ಲಾ; ಭಾರತದ ಸುತ್ತ ಏನಾಗ್ತಿದೆ?

Hundreds of protesters gherao Bangladesh Supreme Court give chief justice deadline to resign 2

ಸುಳ್ಳು (Fake) ಅಥವಾ ದಾರಿತಪ್ಪಿಸುವ ಸುದ್ದಿಗಳನ್ನು ಪ್ರಕಟಿಸಿದರೆ ಅಥವಾ ಪ್ರಸಾರ ಮಾಡಿದರೆ ಅವುಗಳನ್ನು ಮುಚ್ಚುತ್ತೇವೆ. ಟಾಕ್ ಶೋಗಳಲ್ಲಿ ವಸ್ತುನಿಷ್ಠ ಚರ್ಚೆಯ ಕೊರತೆಯಿದೆ ಮತ್ತು ನಿಖರವಾದ ಮಾಹಿತಿಯನ್ನು ನೀಡಲು ಮಾಧ್ಯಮಗಳು ವಿಫಲವಾಗಿವೆ ಎಂದು ಆರೋಪಿಸಿದರು.

ಮೀಸಲಾತಿ ವಿರುದ್ಧದ ಹೋರಾಟದಲ್ಲಿ ಶೇಖ್‌ ಹಸೀನಾ (Sheikh Hasina) ರಾಜೀನಾಮೆ ನೀಡಿದ್ದು ನೂತನ ಸರ್ಕಾರ ರಚನೆಯಾಗುವವರೆಗೂ ಮಧ್ಯಂತರ ಸರ್ಕಾರ ಅಧಿಕಾರದಲ್ಲಿ ಇರಲಿದೆ. ಬ್ಯಾಂಕರ್‌, ನೊಬೆಲ್‌ ಬಹುಮಾನ ವಿಜೇತ ಮೊಹಮ್ಮದ್‌ ಯೂನಸ್‌ (Muhammad Yunus) ಅವರು ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಿ ನೇಮಕವಾಗಿದ್ದಾರೆ.

 

TAGGED:bangladeshfake newsmediaಬಾಂಗ್ಲಾದೇಶಮಾಧ್ಯಮಸುಳ್ಳು ಸುದ್ದಿ
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
15 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
16 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
19 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

Ahmedabad Plane Crash Survivor
Latest

ನಾನು ವಿಮಾನದಿಂದ ಜಂಪ್ ಮಾಡ್ಲಿಲ್ಲ – ದೊಡ್ಡ ಆಪತ್ತಿನಿಂದ ರಮೇಶ್ ವಿಶ್ವಾಸ್ ಕುಮಾರ್ ಪಾರಾಗಿದ್ದು ಹೇಗೆ?

Public TV
By Public TV
4 minutes ago
Ahmedabad Plane Crash 1 2
Latest

ಏರ್ ಇಂಡಿಯಾ ವಿಮಾನ ದುರಂತ – ಅವಶೇಷಗಳ ತೆರವು ಕಾರ್ಯ ಆರಂಭ

Public TV
By Public TV
41 minutes ago
Gadag Rain
Districts

ಗದಗ | ವರುಣನ ಆರ್ಭಟಕ್ಕೆ ಕೊಚ್ಚಿಹೋದ ಸೇತುವೆ – ಹರಿಯುವ ನೀರಿನಲ್ಲಿ ಜನರ ಹುಚ್ಚಾಟ

Public TV
By Public TV
43 minutes ago
Agumbe Ghat
Districts

ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

Public TV
By Public TV
1 hour ago
Sumeet Sabharwal Clive Kundar
Latest

Mayday… unable to lift: ಕ್ಯಾಪ್ಟನ್‌ ಸುಮಿತ್‌ ಕೊನೆ ಕ್ಷಣದ ಆಡಿಯೋ ಲಭ್ಯ

Public TV
By Public TV
1 hour ago
Air India Bird Hit Ahmedabad Plane Crash
Latest

100 ಕೋಟಿ ಪ್ರಯಾಣಿಕರನ್ನ ಸೇಫ್ ಲ್ಯಾಂಡ್ ಮಾಡಿದ್ದ ವಿಮಾನಕ್ಕೆ ಏನಾಯ್ತು?

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?