Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Astrology

ದಿನ ಭವಿಷ್ಯ 13-08-2024

Public TV
Last updated: August 12, 2024 4:05 pm
Public TV
Share
1 Min Read
daily horoscope dina bhavishya
SHARE

ರಾಹುಕಾಲ : 3.36 ರಿಂದ 5.10
ಗುಳಿಕಕಾಲ : 12.28 ರಿಂದ 2.02
ಯಮಗಂಡಕಾಲ : 9.20 ರಿಂದ 10.54

ಮಂಗಳವಾರ, ಅಷ್ಟಮಿ ತಿಥಿ, ವಿಶಾಖ ನಕ್ಷತ್ರ
ಶ್ರೀ ಕ್ರೋಧಿ ನಾಮ ಸಂವತ್ಸರ,ದಕ್ಷಿಣಾಯನ, ವರ್ಷ ಋತು,
ಶ್ರಾವಣ ಮಾಸ, ಶುಕ್ಲ ಪಕ್ಷ,

ಮೇಷ: ಹಣ ಬಂದರೂ ಉಳಿಯುವುದಿಲ್ಲ, ಸುಖ ಭೋಜನ, ಶತ್ರು ನಾಶ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಮಾನಸಿಕ ನೆಮ್ಮದಿ.

ವೃಷಭ: ಸಾಲದಿಂದ ಮುಕ್ತಿ, ದಂಡ ಕಟ್ಟುವಿರಿ, ಅನರ್ಥ, ಗೆಳೆಯರ ಕಷ್ಟದಲ್ಲಿ ಭಾಗಿ, ತೀರ್ಥಯಾತ್ರೆ ದರ್ಶನ.

ಮಿಥುನ: ಆಲಸ್ಯ ಮನೋಭಾವ, ಶ್ರಮಕ್ಕೆ ತಕ್ಕ ಫಲ, ದೇವತಾ ಕಾರ್ಯಗಳಲ್ಲಿ ಭಾಗಿ, ನೌಕರಿಯಲ್ಲಿ ಹೆಚ್ಚಿನ ಜವಾಬ್ದಾರಿ.

ಕಟಕ: ಸಾಧಾರಣ ಲಾಭ, ಅವಾಚ್ಯ ಶಬ್ದಗಳಿಂದ ನಿಂದನೆ, ಪತಿ ಪತ್ನಿಯರಲ್ಲಿ ವಿರಸ, ಸ್ವಯಂಕೃತ ಅಪರಾಧ

ಸಿಂಹ: ಸ್ತ್ರೀಯರು ತಾಳ್ಮೆಯಿಂದ ವರ್ತಿಸಿ, ಹಣಕಾಸಿನ ಮುಗ್ಗಟ್ಟು, ಮನೋವ್ಯಥೆ, ಮಾತಾಪಿತರಲ್ಲಿ ಪ್ರೀತಿ.

ಕನ್ಯಾ: ಸೌಜನ್ಯದಿಂದ ಇರಿ, ಮಕ್ಕಳಿಂದ ನೆಮ್ಮದಿ, ಅಕಾಲ ಭೋಜನ, ವಿವಾಹ ಯೋಗ, ನಾನಾ ರೀತಿಯ ಚಿಂತೆ.

ತುಲಾ: ಆಹಾರ ಸೇವನೆಯಲ್ಲಿ ವ್ಯತ್ಯಾಸ, ಸಾಲ ಕಟ್ಟುವ ಸಾಧ್ಯತೆ, ಕುತಂತ್ರದಿಂದ ಹಣ ಸಂಪಾದನೆ.

ವೃಶ್ಚಿಕ: ಅತಿಯಾದ ಭಯ, ವಾದ ವಿವಾದಗಳಲ್ಲಿ ಸೋಲು, ದೂರ ಪ್ರಯಾಣ, ವ್ಯಾಪಾರ ವ್ಯವಹಾರಗಳಲ್ಲಿ ಲಾಭ.

ಧನಸ್ಸು: ಮನಸ್ಸಿನಲ್ಲಿ ಗೊಂದಲ, ಪರಸ್ತ್ರಿಯಿಂದ ತೊಂದರೆ, ಕಲಹ ಸಂಭವ, ನಿಮ್ಮ ಮಾತುಗಳಿಂದ ಅನರ್ಥ.

ಮಕರ: ಅಧಿಕ ತಿರುಗಾಟ, ಇಷ್ಟ ವಸ್ತುಗಳ ಖರೀದಿ, ಸರ್ಕಾರಿ ಕೆಲಸಗಳಲ್ಲಿ ಜಯ, ಪಿತ್ರಾರ್ಜಿತ ಆಸ್ತಿಗಳಿಕೆ, ಮಿಶ್ರ ಫಲ.

ಕುಂಭ: ವಾಹನ ಚಾಲಕರಿಗೆ ತೊಂದರೆ, ಮಾತೃವಿನಿಂದ ಶುಭ ಹಾರೈಕೆ, ಧನಸಹಾಯ, ಪ್ರಿಯ ಜನರ ಭೇಟಿ.

ಮೀನ: ಮಾನಸಿಕ ಒತ್ತಡ, ಪಾಲುದಾರಿಕೆ ಮಾತುಕತೆ, ಉದ್ಯೋಗ ಅವಕಾಶ, ಅನ್ಯ ಜನರಲ್ಲಿ ಪ್ರೀತಿ.

TAGGED:daily horoscopehoroscopeದಿನ ಭವಿಷ್ಯಭವಿಷ್ಯ
Share This Article
Facebook Whatsapp Whatsapp Telegram

You Might Also Like

Helmet 3
Latest

ಕಳಪೆ ಹೆಲ್ಮೆಟ್‌ಗೆ ಕೇಂದ್ರ ತಡೆ – BIS ಪ್ರಮಾಣೀಕರಿಸಿದ ISI ಗುರುತಿನ ಹೆಲ್ಮೆಟ್‌ ಕಡ್ಡಾಯ

Public TV
By Public TV
33 minutes ago
R Ashok 1
Bengaluru City

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಬದಲಾವಣೆ ಖಚಿತ: ಮತ್ತೆ ಭವಿಷ್ಯ ನುಡಿದ ಆರ್.ಅಶೋಕ್

Public TV
By Public TV
49 minutes ago
Priyank Kharge
Bengaluru City

ಪ್ರಿಯಾಂಕ್-ಬಿಜೆಪಿ ಮಧ್ಯೆ ‌ʻRSS ಬ್ಯಾನ್ʼ ವಾರ್ – ಸಂಘ ಪರಿವಾರ ಮುಟ್ಟಿದ್ರೆ ಭಸ್ಮ ಆಗ್ತೀರಾ; ಕೇಸರಿ ಕಲಿಗಳ ಎಚ್ಚರಿಕೆ

Public TV
By Public TV
53 minutes ago
Yediyurappa
Bengaluru City

ಪ್ರಿಯಾಂಕ್ ಖರ್ಗೆ ಅಧಿಕಾರದ ಮದದಿಂದ ಆರ್‌ಎಸ್‌ಎಸ್ ಬ್ಯಾನ್ ಮಾಡ್ತೀವಿ ಅಂತಿದ್ದಾರೆ: ಯಡಿಯೂರಪ್ಪ ಕಿಡಿ

Public TV
By Public TV
1 hour ago
Vaibhav Suryavanshi
Cricket

ತೂಫಾನ್‌ ಶತಕ ಸಿಡಿಸಿ ವಿಶ್ವದಾಖಲೆ ಬರೆದ ವೈಭವ್‌ ಸೂರ್ಯವಂಶಿ

Public TV
By Public TV
2 hours ago
Mangaluru Love Sex Dhoka
Crime

ಮಂಗಳೂರು | ಲವ್-ಸೆಕ್ಸ್ ದೋಖಾ ಕೇಸ್‌ – ಬಿಜೆಪಿ ಪ್ರಭಾವಿ ಮುಖಂಡನ ಪುತ್ರ ಅರೆಸ್ಟ್‌

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?