Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅ.3 ರಂದು ಮೈಸೂರು ದಸರಾ ಉದ್ಘಾಟನೆ; ಅ.12 ಕ್ಕೆ ಜಂಬೂಸವಾರಿ – ಸಿಎಂ ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅ.3 ರಂದು ಮೈಸೂರು ದಸರಾ ಉದ್ಘಾಟನೆ; ಅ.12 ಕ್ಕೆ ಜಂಬೂಸವಾರಿ – ಸಿಎಂ ಸಿದ್ದರಾಮಯ್ಯ

Bengaluru City

ಅ.3 ರಂದು ಮೈಸೂರು ದಸರಾ ಉದ್ಘಾಟನೆ; ಅ.12 ಕ್ಕೆ ಜಂಬೂಸವಾರಿ – ಸಿಎಂ ಸಿದ್ದರಾಮಯ್ಯ

Public TV
Last updated: August 12, 2024 11:52 pm
Public TV
Share
2 Min Read
siddaramaiah mysuru dasara
SHARE

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ (Mysuru Dasara) ದಿನಾಂಕ ನಿಗದಿಯಾಗಿದೆ. ಇದೇ ಅ.3 ರಿಂದ ಅ.12 ರ ವರೆಗೆ ಮೈಸೂರು ದಸರಾ ಮಹೋತ್ಸವ ಜರುಗಲಿದೆ.

ಮೈಸೂರು ದಸರಾ 2024 ಉನ್ನತ ಮಟ್ಟದ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ (Siddaramaiah), ಅಕ್ಟೋಬರ್‌ 3 ರಂದು ದಸರಾ ಉದ್ಘಾಟನೆಯಾಗಲಿದ್ದು, ಅ.12 ರಂದು ಜಂಬೂಸವಾರಿಗೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜಧಾನಿ ಬೆಂಗಳೂರಿಗೆ ನಾಳೆ ಯೆಲ್ಲೋ ಅಲರ್ಟ್

dasara jamboo savari 2023

ದಸರಾ ಉದ್ಘಾಟನೆ ಯಾರಿಂದ ಮಾಡಿಸಬೇಕು ಎನ್ನುವ ನಿರ್ಧಾರ ತೆಗೆದುಕೊಳ್ಳಲು ಸಭೆ ನನಗೆ ಸರ್ವಾನುಮತದಿಂದ ಅನುಮತಿ ನೀಡಿದೆ. 3-4 ದಿನಗಳಲ್ಲಿ ನಾನು ಯಾರು ಅಂತಾ ಘೋಷಣೆ ಮಾಡ್ತೀನಿ. ಈ ಬಾರಿ ದಸರಾವನ್ನ ವಿಜೃಂಭಣೆಯಿಂದ, ಆಕರ್ಷಣೆಯಾಗಿ, ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಈ‌ ಬಾರಿ ವಾಡಿಕೆಗಿಂತ ಹೆಚ್ಚು ಮಳೆ, ಬಿತ್ತನೆ ಆಗಿದೆ‌. ರೈತರು ಹರ್ಷದಿಂದ ಇದ್ದಾರೆ‌. ಬೆಳೆ ಚೆನ್ನಾಗಿ ಬರ್ತಿದೆ‌. ಎಲ್ಲಾ ಜಲಾಶಯಗಳು ತುಂಬಿವೆ. ಕಳೆದ ವರ್ಷ ಬರ ಇತ್ತು. ಹೀಗಾಗಿ ಸರಳವಾಗಿ ಆಚರಣೆ ಮಾಡಿದ್ವಿ. ಈ‌ ಬಾರಿ ವಿಜೃಂಭಣೆಯಿಂದ ಆಚರಣೆಗೆ ತೀರ್ಮಾನ ಮಾಡಲಾಗಿದೆ ಎಂದರು. ಇದನ್ನೂ ಓದಿ: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ – ಸಿಬಿಐ ವಿಚಾರಣೆ ಆದೇಶ ಕಾಯ್ದಿರಿಸಿದ ಹೈಕೋರ್ಟ್

MYSURU DASARA

ಉದ್ಘಾಟನೆ ದಿನದಿಂದಲೇ ಸಾಂಸ್ಕೃತಿಕ ಕಾರ್ಯಕ್ರಮ
ದಸರಾ ಉದ್ಘಾಟನೆ ದಿನದಿಂದಲೇ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಾರಂಭ ಆಗಲಿವೆ. ದೀಪಾಲಂಕಾರ, ಕುಸ್ತಿ, ಯುವ ಸಂಭ್ರಮ, ಯುವ ದಸರಾ, ಕ್ರೀಡೆಗಳು ಅಂದೇ ಪ್ರಾರಂಭ ಆಗಲಿದೆ. ದಸರಾ ಉದ್ಘಾಟನೆ ಆದ ದಿನವೇ ವಸ್ತುಪ್ರದರ್ಶನ ಉದ್ಘಾಟನೆ ಆಗಬೇಕು, ಖಾಲಿ ಮಳಿಗೆಗಳು ಇರಬಾರದು, ವಸ್ತುಪ್ರದರ್ಶನದಲ್ಲಿ ಸರ್ಕಾರದ ಸಾಧನೆಗಳ ಪ್ರದರ್ಶನ ಮಾಡಬೇಕು ಅಂತಾ ಸೂಚನೆ ನೀಡಲಾಗಿದೆ ಎಂದು ಸಿಎಂ ವಿವರಿಸಿದರು.

ದಸರಾ ಮುಗಿದ ಬಳಿಕವೂ 11 ದಿನ ದೀಪಾಲಂಕಾರ 
ದೀಪಾಲಂಕಾರ ಈ ಬಾರಿ 21 ದಿನಗಳ ಕಾಲ ಇರಲಿದೆ‌. ಜಂಬೂಸವಾರಿ ಮುಗಿದ ಬಳಿಕವೂ 11 ದಿನ ದೀಪಾಲಂಕಾರ ಇರಲಿದೆ. ಕಳೆದ ವರ್ಷಕ್ಕಿಂತ ಹೆಚ್ಚು ಅಲಂಕಾರವಾಗಿ ಇರಬೇಕು ಅಂತಾ ಸೂಚನೆ ನೀಡಲಾಗಿದೆ. ಇಂಧನ ಇಲಾಖೆಗೆ ಜವಾಬ್ದಾರಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಮಾನವ-ಆನೆ ಸಂಘರ್ಷ ತಡೆಗೆ ವಿಶೇಷ ಟಾಸ್ಕ್ ಫೋರ್ಸ್‌ ರಚನೆ – ಸಿದ್ದರಾಮಯ್ಯ

ಪ್ರವಾಸಿಗರಿಗೆ ಬಂದಾಗ ಮಾರ್ಗದರ್ಶನ ಮಾಡಲು ಸೆಕ್ಯುರಿಟಿ, ಟ್ರಾಫಿಕ್ ಮ್ಯಾನೇಜ್ಮೆಂಟ್ ಮಾಡಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ಗೋಲ್ಡ್ ಕಾರ್ಡ್ ಮಾಡಲೂ ಸೂಚನೆ ಕೊಡಲಾಗಿದೆ. ಉಳಿದವರಿಗೆ ಉಚಿತವಾಗಿ ದಸರಾ ನೋಡಲು ಅವಕಾಶ ಕೊಡಬೇಕು. ಇದು ನಾಡಹಬ್ಬ, ಜನಪರ ಉತ್ಸವದಂತೆ ಇರಬೇಕು ಅಂತಾ ಸೂಚನೆ ಕೊಟ್ಟಿದ್ದೇವೆ. ಜನರ ಉತ್ಸವದಂತೆ ಆಚರಣೆ ಮಾಡ್ತೀವಿ. ದಸರಾ ಎಷ್ಟು ಹಣ ಬೇಕೋ ಅಷ್ಟು ಕೊಡ್ತೀವಿ‌. ವಿಜೃಂಭಣೆಯಿಂದ ಆಚರಣೆಗೆ ಎಷ್ಟು ಹಣ ಬೇಕೋ ಅಷ್ಟು ಕೊಡ್ತೀವಿ. ಗೋಲ್ಡ್ ಕಾರ್ಡ್ ದುರುಪಯೋಗ ಆಗದಂತೆ ನಾವು ಈ ಬಾರಿ ಕ್ರಮವಹಿಸುತ್ತೇವೆ‌. ಸಚಿವ ಮಹದೇವಪ್ಪಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

TAGGED:mysuru dasarasiddaramaiahಮೈಸೂರು ದಸರಾಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

g.parameshwar
Crime

ಹುಬ್ಬಳ್ಳಿ ಪ್ರಕರಣ – ಜಿಮ್ ಟ್ರೈನರ್ ವಿರುದ್ಧ ಕ್ರಮಕ್ಕೆ ಸೂಚಿಸಿದ ಪರಮೇಶ್ವರ್‌

Public TV
By Public TV
6 minutes ago
Auto Driver
Bengaluru City

ಬೆಂಗಳೂರು ಜೀವನಾಡಿ ಸಾರಥಿಗಳಿಗೆ ಸಂಕಷ್ಟ – ನಸುಕಿನಲ್ಲೇ ಕ್ಯೂ ನಿಂತ್ರೂ ಸಿಗ್ತಿಲ್ಲ ಆಟೋ ಗ್ಯಾಸ್

Public TV
By Public TV
22 minutes ago
INS Aridhaman
Latest

ನ್ಯೂಕ್ಲಿಯರ್ ಸಾಮರ್ಥ್ಯದ 3ನೇ ಜಲಾಂತರ್ಗಾಮಿ ನೌಕೆ ಐಎನ್‌ಎಸ್ ಅರಿದಮನ್ ಭಾರತೀಯ ಸೇನೆಗೆ ಸೇರ್ಪಡೆ

Public TV
By Public TV
40 minutes ago
Russia India
Latest

ಭಾರತಕ್ಕೆ ಬೇಕಾದ ತೈಲ, ಎಲ್‌ಎನ್‌ಜಿ ಪೂರೈಕೆಗೆ ಉತ್ಪಾದನೆ ಜಾಸ್ತಿ ಮಾಡಲು ಸಿದ್ಧ: ಭಾರತಕ್ಕೆ ರಷ್ಯಾ ಭರವಸೆ

Public TV
By Public TV
50 minutes ago
Oman Tankers
Latest

ಇರಾನ್‌ ಸಮುದ್ರ ಬಳಸದೇ ಹಾರ್ಮುಜ್ ಜಲಸಂಧಿ ಪ್ರವೇಶಿಸಿದ ಮೂರು ಒಮಾನ್ ಹಡಗುಗಳು

Public TV
By Public TV
1 hour ago
Justice Santosh Hegde
Bengaluru City

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ – ಆಸ್ಪತ್ರೆಗೆ ದಾಖಲು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?