Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಭೋವಿ ಅಭಿವೃದ್ಧಿ ನಿಗಮದ ಮೇಲೆ ಸಿಐಡಿ ಅಧಿಕಾರಿಗಳ ದಾಳಿ

Public TV
Last updated: August 13, 2024 10:20 pm
Public TV
Share
1 Min Read
Karnataka Bhovi Development Corporation
SHARE

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದ (Bhovi Development Corporation) ಮೇಲೆ ಸಿಐಡಿ (CID) ಅಧಿಕಾರಿಗಳು ದಾಳಿ ಮಾಡಿದ್ದಾರೆ. ವಿಶ್ವೇಶ್ವರಯ್ಯ ಟವರ್‌ನಲ್ಲಿರುವ ಭೋವಿ ನಿಗಮದ ಕಚೇರಿ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಸತತ ನಾಲ್ಕು ಗಂಟೆಗಳ ಕಾಲ ಶೋಧ ಕಾರ್ಯ ನಡೆಸಿ ಅಕ್ರಮಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ.

ಭೋವಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಅವ್ಯವಹಾರ ಆರೋಪದ ಮೇಲೆ ದಾಳಿ ಮಾಡಿರುವ ಸಿಐಡಿ ಅಧಿಕಾರಿಗಳು ಅಕ್ರಮಕ್ಕೆ ಸಂಬಂಧಪಟ್ಟ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 2021-22ನೇ ಸಾಲಿನಲ್ಲಿ ಭೋವಿ ನಿಗಮದಿಂದ ಉದ್ಯಮಿಗಳಿಗೆ ಸಾಲ ನೀಡುವ ಯೋಜನೆಯಲ್ಲಿ ನಡೆದಿದ್ದ ಅವ್ಯವಹಾರ ಆರೋಪದ ಮೇಲೆ ದೂರು ದಾಖಲಾಗಿತ್ತು. ಅಕ್ರಮ ಸಂಬಂಧ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕಲಬುರಗಿ ಜಿಲ್ಲೆಯಲ್ಲಿ ದೂರು ದಾಖಲಾಗಿದ್ದವು. 10 ಕೋಟಿಗೂ ಹೆಚ್ಚು ಹಣ ಅಕ್ರಮ ವರ್ಗಾವಣೆ ಮಾಡಿದ್ದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಸರ್ಕಾರ ಇತ್ತೀಚಿಗೆ ಸಿಐಡಿಗೆ ವರ್ಗಾವಣೆ ಮಾಡಿ ಆದೇಶ ಮಾಡಿತ್ತು. ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಆರೋಪಕ್ಕೆ ಉತ್ತರಿಸುವ ಬದಲಾಗಿ ಬ್ಲ್ಯಾಕ್‌ಮೇಲ್ ಪಾಲಿಟಿಕ್ಸ್ : ಸಿಎಂ ವಿರುದ್ಧ ಸಿಟಿ ರವಿ ಕಿಡಿ

ತನಿಖೆಗಿಳಿದಿರುವ ಸಿಐಡಿ ಭೋವಿ ನಿಗಮದ ಅಧೀಕ್ಷಕ ಸುಬ್ಬಪ್ಪ ಅವರನ್ನು ಬಂಧನ ಮಾಡಿದೆ. ಸುಬ್ಬಪ್ಪ ಅಕ್ರಮ ವರ್ಗಾವಣೆಯ ಪ್ರಕರಣ ಮುಚ್ಚಿಹಾಕಲು ಕಡತ ಕದ್ದೊಯ್ದಿದ್ದ ಆರೋಪದ ಮೇಲೆ ಆತನನ್ನು ಬಂಧಿಸಲಾಗಿದೆ. ಲೆಕ್ಕಪತ್ರ ಕಡತ, ನಗದು ಪುಸ್ತಕ, ಯೋಜನಾ ಕಡತ, ಬ್ಯಾಂಕ್ ಚೆಕ್ ಸೇರಿದಂತೆ 200ಕ್ಕೂ ಹೆಚ್ಚು ಕಡತಗಳ ಕಳವು ಮಾಡಿದ್ದ ಆರೋಪದ ಮೇಲೆ ಬಂಧನ ಮಾಡಿ ಸದ್ಯ ಸಿಐಡಿ ತನಿಖೆ ಮುಂದುವರಿಸಿದೆ. ಇದನ್ನೂ ಓದಿ: MUDA Scam | ಸಿಎಂ ವಿರುದ್ಧ ಖಾಸಗಿ ದೂರು – ವಿಚಾರಣೆ ಮುಂದೂಡಿಕೆ

TAGGED:bengaluruBhovi Development Corporationcidಭೋವಿ ಅಭಿವೃದ್ಧಿ ನಿಗಮಸಿಐಡಿ
Share This Article
Facebook Whatsapp Whatsapp Telegram

Cinema News

Dhanush
ಧನುಷ್ ನನ್ನ ಗೆಳೆಯ – ಡೇಟಿಂಗ್ ವದಂತಿಗೆ ತೆರೆ ಎಳೆದ ಮೃಣಾಲ್ ಠಾಕೂರ್
Cinema Latest South cinema Top Stories
Love me like you do forever to go Yash Radhika Pandit Engagement 9th anniversary
ಉಂಗುರಕ್ಕೆ 9ನೇ ವರ್ಷದ ಸಂಭ್ರಮ – ವಿಶೇಷ ನೆನಪು ಹಂಚಿಕೊಂಡ ರಾಧಿಕಾ
Cinema Latest Sandalwood Top Stories
rajinikanth upendra
`ಭಾಷಾ’ಗಿಂತ `ಓಂ’ ಸಿನಿಮಾ ಹತ್ತು ಪಟ್ಟು ಬೆಟರ್- ಉಪ್ಪಿ ಹೊಗಳಿದ ರಜನಿಕಾಂತ್
Cinema Latest Main Post South cinema
darshan pavithra gowda
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Bengaluru City Cinema Court Latest Main Post Sandalwood
Darshan 11
ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್
Bengaluru City Cinema Court Latest Sandalwood Top Stories

You Might Also Like

Pralhad Joshi 1
Karnataka

ಸತ್ಯ ಹೇಳಿದ್ದಕ್ಕೆ ಎಸ್ಟಿ ನಾಯಕನ ಕತ್ತು ಹಿಡಿದು ಹೊರದಬ್ಬಿದೆ ಕಾಂಗ್ರೆಸ್: ಪ್ರಹ್ಲಾದ್ ಜೋಶಿ

Public TV
By Public TV
20 minutes ago
Dharmasthala Mass Burial Case 6 hour operation in Point 13
Dakshina Kannada

6 ಗಂಟೆ ಕಾರ್ಯಾಚರಣೆ – 22 ಅಡಿ ಉದ್ದ, 8 ಅಡಿ ಅಗಲ, 18 ಅಡಿ ಆಳದ ಗುಂಡಿ ತೋಡಿದರೂ ಸಿಗದ ಮೂಳೆ

Public TV
By Public TV
40 minutes ago
Sarla Bhat
Latest

1990ರ ಕಾಶ್ಮೀರಿ ಪಂಡಿತ್ ನರ್ಸ್ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿ

Public TV
By Public TV
41 minutes ago
Siddaramaiah 4
Bengaluru City

ರಾಹುಲ್‌ ಗಾಂಧಿ ನಿರ್ದೇಶನದ ಮೇಲೆ ರಾಜಣ್ಣರನ್ನ ಸಂಪುಟದಿಂದ ವಜಾ ಮಾಡಲಾಗಿದೆ: ಸಿದ್ದರಾಮಯ್ಯ

Public TV
By Public TV
51 minutes ago
Rahul Gandhi 3
Latest

ಬೀದಿ ನಾಯಿಗಳ ಸ್ಥಳಾಂತರ; ಸುಪ್ರೀಂ ಆದೇಶಕ್ಕೆ ರಾಹುಲ್ ಗಾಂಧಿ ಆಕ್ಷೇಪ

Public TV
By Public TV
57 minutes ago
Dharmasthala 6
Dakshina Kannada

ಧರ್ಮಸ್ಥಳ ಕೇಸ್‌ | ತೀವ್ರ ಕುತೂಹಲ ಕೆರಳಿಸಿದ್ದ 13ನೇ ಸ್ಪಾಟ್‌ನಲ್ಲಿ GPR ಮೂಲಕ ಶೋಧ

Public TV
By Public TV
57 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?