Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ಯಾರಂಟಿಗಳ ಭಾರದಿಂದ ಕಂಗೆಟ್ಟ ಸರ್ಕಾರ – ಶೀ‍ಘ್ರವೇ ಆಪರೇಷನ್ ಬಿಪಿಎಲ್ ಕಾರ್ಡ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗ್ಯಾರಂಟಿಗಳ ಭಾರದಿಂದ ಕಂಗೆಟ್ಟ ಸರ್ಕಾರ – ಶೀ‍ಘ್ರವೇ ಆಪರೇಷನ್ ಬಿಪಿಎಲ್ ಕಾರ್ಡ್‌

Bengaluru City

ಗ್ಯಾರಂಟಿಗಳ ಭಾರದಿಂದ ಕಂಗೆಟ್ಟ ಸರ್ಕಾರ – ಶೀ‍ಘ್ರವೇ ಆಪರೇಷನ್ ಬಿಪಿಎಲ್ ಕಾರ್ಡ್‌

Public TV
Last updated: August 15, 2024 7:28 pm
Public TV
Share
1 Min Read
bpl card Congress Guarantee
SHARE

ಬೆಂಗಳೂರು: ಗ್ಯಾರಂಟಿಗಳ (Congress Guarantee) ವಿಚಾರವಾಗಿ ಸರ್ಕಾರದ ಮಟ್ಟದಲ್ಲೇ ಎದ್ದಿರುವ ಭಿನ್ನಸ್ವರದ ಜೊತೆಗೆ ಗ್ಯಾರಂಟಿಗಳ ಮುಂದುವರಿಕೆ ಅನುಮಾನ ಎಂದು ವಿಪಕ್ಷಗಳು ಹೇಳುತ್ತಿರುವುದು ಜನರನ್ನು ಗೊಂದಲಕ್ಕೆ ತಳ್ಳಿದೆ. ಈ ನಡುವೆಯೂ ಇದು ತಮ್ಮ ವೈಯಕ್ತಿಕ ಅಭಿಪ್ರಾಯ ಎನ್ನುತ್ತಾ ಹಲವು ಸಚಿವರು ಗ್ಯಾರಂಟಿಗಳ ಮಾನದಂಡದಲ್ಲಿ ಬದಲಾವಣೆ ಆಗಬೇಕು ಎಂದು ಪ್ರತಿಪಾದಿಸಿದ್ದಾರೆ.

ಬಿಪಿಎಲ್ ಕಾರ್ಡಿಗೆ (BPL Card) ಕೆಲವೊಂದು ಷರತ್ತು ಹಾಕುವ ಮೂಲಕ 25,000 ಕೋಟಿ ರೂ. ಉಳಿತಾಯಕ್ಕೆ ಸರ್ಕಾರ ಪ್ಲ್ಯಾನ್‌ ಮಾಡಿಕೊಂಡಿದೆ. ಅಕ್ಟೋಬರ್ ಹೊತ್ತಿಗೆ ಆಪರೇಷನ್ ಬಿಪಿಎಲ್ ಕಾರ್ಡ್‌ಗೆ (Operation BPL Card) ಚಾಲನೆ ಕೊಡಿ ಎಂದು ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಬಿಪಿಎಲ್ ಕಾರ್ಡ್‌ಗಳ ಪರಿಶೀಲನೆ ನಡೆದರೆ ಅನರ್ಹ ಫಲಾನುಭವಿಗಳು ಪತ್ತೆಯಾಗುತ್ತಾರೆ. ಹೀಗೆ ಮಾಡಿದ್ದಲ್ಲಿ ಅನರ್ಹರು ಸಹಜವಾಗಿಯೇ ಗ್ಯಾರಂಟಿ ಯೋಜನೆಗಳಿಂದ ಹೊರಗುಳಿಯಬೇಕಾಗುತ್ತದೆ ಎನ್ನುವುದು ಸರ್ಕಾರದ ಲೆಕ್ಕಾಚಾರ.

ರಾಜ್ಯದಲ್ಲಿ 14 ಲಕ್ಷಕ್ಕೂ ಹೆಚ್ಚು ಅಕ್ರಮ ಬಿಪಿಎಲ್ ಕಾರ್ಡ್ ಇದೆ ಎನ್ನಲಾಗುತ್ತಿದೆ. ಅಕ್ರಮ ಪತ್ತೆಯಾದರೆ ಮೊದಲ ಹಂತದಲ್ಲಿ 6 ತಿಂಗಳು ಕಾರ್ಡ್‌ ಅಮಾನತು ಮಾಡಲಾಗುತ್ತದೆ.

ಇದೀಗ ಅನರ್ಹ, ಅಕ್ರಮ ಫಲಾನುಭವಿಗಳನ್ನು ಪತ್ತೆ ಹಚ್ಚಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಾಲ್ಕು ಬೇರೆ ಇಲಾಖೆಗಳ ಸಹಕಾರ ಪಡೆಯಲು ಮುಂದಾಗಿದೆ. ಕಾರ್ಡ್‌ದಾರರ ಹೆಸರಲ್ಲಿ ವಾಹನ ಇವೆಯಾ ಎಂಬುದನ್ನು ಪತ್ತೆ ಹಚ್ಚಲು ಸಾರಿಗೆ ಇಲಾಖೆ, ಜಮೀನು ಎಷ್ಟಿದೆ ಎಂಬುದನ್ನು ತಿಳಿಯಲು ಕಂದಾಯ ಇಲಾಖೆ, ತೆರಿಗೆ ಪಾವತಿದಾರರಾ ಎಂಬುದನ್ನು ಪತ್ತೆ ಹಚ್ಚಲು ಆದಾಯ ತೆರಿಗೆ ಇಲಾಖೆಯ ನೆರವು ಪಡೆಯಲು ಆಹಾರ ಇಲಾಖೆ ಸಜ್ಜಾಗುತ್ತಿದೆ. ಇದನ್ನೂ ಓದಿ: ಗುಂಡಿ ಮುಚ್ಚುವಂತೆ ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ಮನವಿ – ಸಚಿವರಿಗೆ ಹೀಗಾದ್ರೆ ಸಾಮಾನ್ಯರ ಕತೆ ಏನು?

 

ಯಾರ ಕಾರ್ಡ್ ರದ್ದಾಗಬಹುದು?
ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ. ಮೀರಿದಲ್ಲಿ, ಆದಾಯ ತೆರಿಗೆ ಪಾವತಿ ಮಾಡಿದ್ದರೆ, ನಿಗದಿಗಿಂತ ಹೆಚ್ಚು ಜಮೀನು ಹೊಂದಿದ್ದರೆ, ನಗರಗಳಲ್ಲಿ 1000 ಚದರಡಿಯ ಪಕ್ಕಾ ಮನೆ ಇದ್ದಲ್ಲಿ, ವೈಟ್ ಬೋರ್ಡ್‌ 4 ಚಕ್ರದ ವಾಹನ ಇದ್ದು ಬಿಪಿಎಲ್‌ ಕಾರ್ಡ್‌ ಮಾಡಿಸಿದವರ ಕಾರ್ಡ್‌ ರದ್ದಾಗಲಿದೆ.

 

TAGGED:bpl cardcongressCongress Guaranteeಕಾಂಗ್ರೆಸ್‌ ಗ್ಯಾರಂಟಿಗ್ಯಾರಂಟಿಬಿಪಿಎಲ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
51 minutes ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
1 hour ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
1 hour ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
1 hour ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
1 hour ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?