Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾಲೆಗಳಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶಾಲೆಗಳಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

Bengaluru City

ಶಾಲೆಗಳಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

Public TV
Last updated: August 16, 2024 11:52 am
Public TV
Share
1 Min Read
Dengue
SHARE

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ (Dengue) ಪ್ರಕರಣ ಹಚ್ಚುತ್ತಿರುವ ಬೆನ್ನಲ್ಲೆ ಶಾಲೆಗಳಲ್ಲಿ (School) ಮುಂಜಾಗ್ರತೆ ಕ್ರಮ ಕೈಗೊಳ್ಳಲು ಸರ್ಕಾರ ಮಹತ್ವದ ಆದೇಶ ಹೊಡಿಸಿದೆ. ಡೆಂಗ್ಯೂ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತೆಯ ಕ್ರಮವಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಕಡ್ಡಾಯವಾಗಿ ಡಿಡಿಪಿಐಗಳು, ಬಿಇಓಗಳು ಶಾಲೆಗಳಲ್ಲಿ ಮಾರ್ಗಸೂಚಿ ಪಾಲನೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.

ಡೆಂಗ್ಯೂ ನಿಯಂತ್ರಣಕ್ಕೆ ಮಾರ್ಗಸೂಚಿಗಳೇನು?

ವಿದ್ಯಾರ್ಥಿಗಳು (Students) ಕೈ ಕಾಲು ಮುಚ್ಚುವಂತಹ ಸಮವಸ್ತ್ರ, ಬಟ್ಟೆಗಳನ್ನ ಧರಿಸುವುದು. ಶಾಲೆಗೆ ಬರುವ ಮುನ್ನ Mosquito Repellent ಗಳನ್ನು ಕೈಕಾಲುಗಳಿಗೆ ಹಚ್ಚಿಕೊಳ್ಳುವುದು‌. ಡೆಂಗ್ಯೂ ನಿಯಂತ್ರಣ ಕ್ರಮದ ಕುರಿತು Do’s & Don’t’s ಶಾಲೆಯ ಶಾಲಾ ಕೊಠಡಿಯ ನೋಟಿಸ್ ಬೋರ್ಡ್‌ಗಳಲ್ಲಿ ಪ್ರದರ್ಶಿಸುವುದು. ಶುದ್ಧ ನೀರಿನ ಸಂಗ್ರಹಣ ಪರಿಕರಗಳನ್ನು ಭದ್ರವಾಗಿ ಮುಚ್ಚುವುದು ಹಾಗೂ ಕಡ್ಡಾಯವಾಗಿ ವಾರಕ್ಕೊಮ್ಮೆ ತೊಳೆದು ಸ್ವಚ್ಛಗೊಳಿಸಿ ನಂತರ ನೀರನ್ನು ತುಂಬಿಸುವುದು.

ಘನತ್ಯಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಕಡ್ಡಾಯವಾಗಿ ಶೀಘ್ರ ವಿಲೇವಾರಿ ಮಾಡುವುದು. ಶಾಲಾ ಆವರಣದ ಕಟ್ಟಡಗಳ ಟೆರೇಸ್‌ನ ಮೇಲೆ ಬೀಳುವ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮವಹಿಸುವುದು. ಡೆಂಗ್ಯೂ ಜ್ವರ ನಿಯಂತ್ರಣ ಕುರಿತು ಮಾಹಿತಿಯನ್ನು ಬೆಳಗಿನ ಪ್ರಾರ್ಥನಾ ಸಮಯದಲ್ಲಿ ಪ್ರಚಾರ ಪಡಿಸುವುದು.

ಪೋಷಕರ ಸಭೆಗಳಲ್ಲಿ ಡೆಂಗ್ಯೂ ಜ್ವರ ನಿಯಂತ್ರಣ ಕುರಿತು ಅರಿವು ಮೂಡಿಸುವುದರೊಂದಿಗೆ ಪೋಷಕರ ವಾಟ್ಸಪ್ ಗ್ರೂಪ್‌ಗಳಲ್ಲಿ ಮಾಹಿತಿ ಹಂಚುವುದು. ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಎಸ್ಡಿಎಂಸಿ ಸಹಕಾರದೊಂದಿಗೆ ಸೊಳ್ಳೆ ನಿರೋಧಕಗಳನ್ನ ವಿದ್ಯಾರ್ಥಿಗಳಿಗೆ ಆದ್ಯತೆ ಮೇಲೆ ಪೂರೈಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದು. ಶಾಲೆಯ ಅಕ್ಕಪಕ್ಕದಲ್ಲಿರುವ ಖಾಲಿ ನಿವೇಶನಗಳಲ್ಲಿ ಘನ ತ್ಯಾಜ್ಯ ವಸ್ತುಗಳು ಸಂಗ್ರಹವಾಗದಂತೆ ಕ್ರಮವಹಿಸುವುದು ಅಗತ್ಯವಿದ್ದಲ್ಲಿ ಪಂಚಾಯಿತಿ ವತಿಯಿಂದ ಅಗತ್ಯ ಸಹಕಾರ ಪಡೆಯುವುದು.

TAGGED:denguehealthschool
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Delhi Assembly Bomb Threat
Crime

ದೆಹಲಿ ವಿಧಾನಸಭೆಗೆ ಮತ್ತೆ ಬಾಂಬ್ ಬೆದರಿಕೆ

Public TV
By Public TV
6 minutes ago
vinod raj auto drivers
Bengaluru Rural

ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್

Public TV
By Public TV
16 minutes ago
Jail
Court

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 7 ಲಕ್ಷ ದಂಡ

Public TV
By Public TV
17 minutes ago
nitish kumar bihar cm oath
Latest

ರಾಜ್ಯಸಭೆ ಸದಸ್ಯರಾಗಿ ಶುಕ್ರವಾರ ನಿತೀಶ್ ಕುಮಾರ್ ಪ್ರಮಾಣ ಸ್ವೀಕಾರ – ಏ.14 ರಂದು ಬಿಹಾರಕ್ಕೆ ನೂತನ ಸಿಎಂ?

Public TV
By Public TV
34 minutes ago
congress flag
Latest

ಬಾರಾಮತಿ ಉಪಚುನಾವಣೆ; ಸ್ಪರ್ಧೆಯಿಂದ ಹಿಂದೆ ಸರಿದ ಕಾಂಗ್ರೆಸ್

Public TV
By Public TV
45 minutes ago
karnataka High Court
Bengaluru City

ಶಾಲೆಗಳಲ್ಲಿ `ವಂದೇ ಮಾತರಂ’ ಆರು ಚರಣಗಳೊಂದಿಗೆ ಹಾಡೋದು ಕಡ್ಡಾಯ – ಹೈಕೋರ್ಟ್‌ನಿಂದ ಅರ್ಜಿ ವಜಾ

Public TV
By Public TV
46 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?