Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ರಾಖಿ ಹಬ್ಬದ ಸಂಭ್ರಮದಲ್ಲಿ ಪ್ರಧಾನಿ – ಮೋದಿಗೆ ರಾಖಿ ಕಟ್ಟಿ ವಿದ್ಯಾರ್ಥಿಗಳ ಸಂಭ್ರಮ

Public TV
Last updated: August 19, 2024 7:28 pm
Public TV
Share
1 Min Read
Modi Raksha Bandhan 2
SHARE

ನವದೆಹಲಿ: ಶ್ರಾವಣ ಪೌರ್ಣಮಿಯ ಈ ದಿನ ಪ್ರತಿಯೊಬ್ಬ ಸೋದರಿಯೂ ತನ್ನ ಸೋದರನಿಗೆ ರಕ್ಷೆ ಕಟ್ಟಿ ತನ್ನ ಮಾನ, ಪ್ರಾಣ ಮತ್ತು ಸ್ವಾಭಿಮಾನದ ರಕ್ಷಣೆ ಮಾಡು ಅಣ್ಣಾ ಎಂದು ವಿನಂತಿಸುವ ಹಬ್ಬವೇ ರಕ್ಷಾಬಂಧನ (Rakhi Festival 2024). ಅದನ್ನು ನಿಭಾಯಿಸಬೇಕಾದದ್ದು ಪ್ರತಿಯೊಬ್ಬ ಅಣ್ಣನ ಕರ್ತವ್ಯ. ಈ ನಿಟ್ಟಿನಲ್ಲಿಂದು ಇಡೀ ದೇಶವೇ ರಕ್ಷಾ ಬಂಧನ ಆಚರಿಸಿದೆ. ಈ ಸಂಭ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Modi) ಸಹ ಭಾಗಿಯಾಗಿದ್ದಾರೆ.

Modi Raksha Bandhan

ನಾವು ಆಚರಿಸುವ ಫಾದರ್ಸ್ ಡೇ, ಮದರ್ಸ್ ಡೇ, ಲವರ್ಸ್ ಡೇ ಇವೆಲ್ಲವೂ ಪಾಶ್ಚಾತ್ಯ ಅನುಕರಣೆಯಿಂದ ಬಂದ ಹಬ್ಬಗಳು. ಆದರೆ ರಕ್ಷಾ ಬಂಧನ (ಅಥವಾ ರಾಖೀ ಹಬ್ಬ) (Raksha Bandhan celebrations) ಅಪ್ಪಟ ಭಾರತೀಯ ಸಂಸ್ಕೃತಿಯ ಹಬ್ಬ ಎಂಬ ಕಾರಣಕ್ಕೆ ಅದು ನಮಗೆ ಹೆಚ್ಚು ಆಪ್ತವಾಗಬೇಕು ಎಂದು ಹೇಳುತ್ತಾರೆ ಹಿರಿಯರು. ಇಲ್ಲಿ ಸೋದರತೆಯು ರಕ್ತ ಸಂಬಂಧವನ್ನು ಮೀರಿದ್ದು, ಜಾತಿ, ಮತ, ಭಾಷೆ, ರಾಷ್ಟ್ರಗಳ ಸೀಮೆಗಳನ್ನು ಮೀರಿದ್ದು ಎನ್ನುವುದು ನೂರಾರು ಬಾರಿ ಸಾಬೀತಾಗಿದೆ. ಹಾಗಾಗಿಯೇ ಪ್ರತಿ ವರ್ಷವೂ ದೇಶದಲ್ಲಿ ರಕ್ಷಾಬಂಧನದ ದಿನ ಅಣ್ಣ-ತಂಗಿಯರು ಸಹೋದರತ್ವವನ್ನು ಮೆರೆಯುತ್ತಾರೆ. ಇದನ್ನೂ ಓದಿ: ನ್ಯಾಯಮೂರ್ತಿ ಹೇಮಾ ಸಮಿತಿ ವರದಿ: ಕೇರಳ ಚಿತ್ರೋದ್ಯಮದಲ್ಲಿ ಅಲ್ಲೋಲ ಕಲ್ಲೋಲ

Modi Raksha Bandhan 4

ಈ ಸಂಭ್ರಮದಲ್ಲಿ ಪ್ರಧಾನಿ ಮೋದಿ ಸಹ ದೇಶದ ಜನರೊಂದಿಗೆ ಭಾಗಿಯಾಗಿದ್ದಾರೆ. ಸೋಮವಾರ ದೆಹಲಿಯ ತಮ್ಮ ನಿವಾಸದಲ್ಲಿ ಶಾಲಾ ಮಕ್ಕಳೊಂದಿಗೆ ರಕ್ಷಾ ಬಂಧನ ಆಚರಿಸಿದ್ದಾರೆ. ಈ ಕುರಿತ ಫೋಟೋ ಹಾಗೂ ವೀಡಿಯೋಗಳನ್ನು ತಮ್ಮ ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ಹಲವಾರು ಶಾಲಾ ಬಾಲಕಿಯರು ಪ್ರಧಾನಿ ಮೋದಿಯವರ ಮಣಿಕಟ್ಟಿಗೆ ರಾಖಿ ಕಟ್ಟುತ್ತಿರುವುದನ್ನು ಕಾಣಬಹುದು.

ಫೋಟೋಗಳೊಂದಿಗೆ ಸಂದೇಶವೊಂದನ್ನು ಬರೆದುಕೊಂಡಿರುವ ಮೋದಿ ʻನನ್ನ ಯುವ ಸ್ನೇಹಿತರೊಂದಿಗೆ ರಕ್ಷಾ ಬಂಧನ ಆಚರಿಸಿದ್ದಕ್ಕೆ ಸಂತೋಷವಾಗಿದೆʼ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೈಹಿಡಿಯದ ಅದೃಷ್ಟ- ಅಕ್ಷಯ್ ಕುಮಾರ್ ನಟನೆಯ ‘ಖೇಲ್ ಖೇಲ್ ಮೇ’ ಚಿತ್ರ ಹೀನಾಯ ಸೋಲು 

TAGGED:New DelhiPM Modiraksha bandhanRaksha Bandhan celebrationsನರೇಂದ್ರ ಮೋದಿನವದೆಹಲಿರಕ್ಷಾ ಬಂಧನ
Share This Article
Facebook Whatsapp Whatsapp Telegram

Cinema Updates

Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
11 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
20 hours ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
1 day ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ
1 day ago

You Might Also Like

Raichuru
Districts

ಧಾರಾಕಾರ ಮಳೆಗೆ 101 ಬಾಗಿಲುಗಳುಳ್ಳ 160 ವರ್ಷಗಳ ಕಟ್ಟಡ ಕುಸಿತ

Public TV
By Public TV
4 hours ago
Rain Landslide Udupi
Districts

ಉಡುಪಿ | ಭಾರೀ ಮಳೆಗೆ ರೈಲ್ವೇ ಸೇತುವೆ ಬಳಿಯೇ ಭೂಕುಸಿತ

Public TV
By Public TV
4 hours ago
Nara Bharat Reddy
Bellary

ನನ್ನ ಮನೆಯಲ್ಲಿ ಒಂದು ತುಂಡು ಸೀಜ್‌ ಆಗಿಲ್ಲ: ನಾರಾ ಭರತ್‌ ರೆಡ್ಡಿ

Public TV
By Public TV
5 hours ago
Australia vs South Africa WTC final
Cricket

WTC Final – ಬೌಲರ್‌ಗಳ ಅಬ್ಬರಕ್ಕೆ ಮೊದಲ ದಿನವೇ 14 ವಿಕೆಟ್‌ ಪತನ

Public TV
By Public TV
4 hours ago
DK Shivakumar 7
Latest

ಜಾತಿಗಣತಿ ವಿರೋಧಿಸಿದ್ದ ಬಿಜೆಪಿ, ಈಗ ಮರು ಸಮೀಕ್ಷೆ ವಿರೋಧಿಸುತ್ತಿರುವುದೇಕೆ – ಡಿಕೆಶಿ ಪ್ರಶ್ನೆ

Public TV
By Public TV
4 hours ago
Biligiriranga hills
Bengaluru City

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ – ಅಲ್ಲಲ್ಲಿ ಅನಾಹುತ ಸೃಷ್ಟಿ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?