Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನನ್ನ ಸಹಿಯನ್ನೇ ತಿರುಚಲಾಗಿದೆ, 1 ದಿನವಾದ್ರೂ ಜೈಲಿಗೆ ಹಾಕಲು ಪ್ಲ್ಯಾನ್‌ ನಡೆಯುತ್ತಿದೆ: ಹೆಚ್‌ಡಿಕೆ ಕಿಡಿ

Public TV
Last updated: August 21, 2024 3:23 pm
Public TV
Share
2 Min Read
hd kumaraswamy
SHARE

– ಭ್ರಷ್ಟಾಚಾರದ ವಿರುದ್ಧ ಮಾತನಾಡಿದ್ದಕ್ಕೆ ಟಾರ್ಗೆಟ್‌
– ಅಧಿಕಾರಿಗಳು ಮಾಡಿದ ತಪ್ಪಿಗೆ ನನ್ನ ವಿರುದ್ಧ ಕ್ರಮ

ಬೆಂಗಳೂರು: ಸರ್ಕಾರದ ಭ್ರಷ್ಟಾಚಾರ (Corruption) ಬಗ್ಗೆ ವಿರುದ್ಧ ಮಾತನಾಡುತ್ತಿರುವುದಕ್ಕೆ ಸಿದ್ದರಾಮಯ್ಯ (Siddaramaiah) ಸರ್ಕಾರ ನನ್ನನ್ನು ಟಾರ್ಗೆಟ್ ಮಾಡಿದೆ. ಒಂದು ದಿನವಾದರೂ ಜೈಲಿಗೆ ಹಾಕಿಸಬೇಕು ಅಂತ ನನ್ನ ಸಹಿ ತಿರುಚಿರುವ ದಾಖಲಾತಿಗಳನ್ನ ಇಟ್ಟುಕೊಂಡು ಪ್ರಯತ್ನ ಮಾಡುತ್ತಿದ್ದಾರೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ರಾಜ್ಯ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ.

ಸಾಯಿ ವೆಂಕಟೇಶ್ವರ ಮೈನಿಂಗ್ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲರ ಬಳಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ್ದಕ್ಕೆ ಹೆಚ್‌ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ನನ್ನ ವಿರುದ್ದ ಷಡ್ಯಂತ್ರ ಮಾಡುತ್ತಿದೆ. ನನ್ನನ್ನ ಒಂದು ದಿನವಾದರೂ ಜೈಲಿಗೆ ಹಾಕಲು ಪ್ಲ್ಯಾನ್ ನಡೆಯುತ್ತಿದೆ. ಸಾಯಿ ವೆಂಕಟೇಶ್ವರ ಮೈನಿಂಗ್ ಕೇಸ್ ನಲ್ಲಿ ನನ್ನ ಸಹಿಯನ್ನೇ ನಕಲು ಮಾಡಿದ್ದಾರೆ. ನಾನು ಸಹಿ ಮಾಡಿದೇ ಹೋದರೂ ನನ್ನ ಸಹಿ ಅಂತ ಕೇಸ್ ನಡೆಯುತ್ತಿದೆ. ಅಧಿಕಾರಿಗಳು ಮಾಡಿರುವ ತಪ್ಪಿಗೆ ನನ್ನ ಮೇಲೆ ಕ್ರಮಕ್ಕೆ ಮುಂದಾಗಿದ್ದು, ಇದು ರಾಜ್ಯ ಸರ್ಕಾರದ ಸೇಡಿನ ರಾಜಕೀಯ ಎಂದು ವಾಗ್ದಾಳಿ ನಡೆಸಿದರು.

ಸಾಯಿ ವೆಂಕಟೇಶ್ವರ ಮಿನರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ (Supreme Court) 2017 ರಲ್ಲಿ 3 ತಿಂಗಳ ಒಳಗೆ ಎಸ್‌ಐಟಿ ತನಿಖೆ ಮಾಡಿ ವರದಿ ನೀಡುವಂತೆ ಸೂಚಿಸಿತ್ತು. ಆದರೆ ಈ ಸರ್ಕಾರ 2024 ಆದರೂ ಸುಪ್ರೀಂಗೆ ತನಿಖಾ ವರದಿ ಸಲ್ಲಿಕೆ ಮಾಡಿಲ್ಲ. ಅದನ್ನು ಬಿಟ್ಟು ರಾಜ್ಯಪಾಲರಿಗೆ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡಿ ಎಂದು ಎಸ್‌ಐಟಿ ಮೂಲಕ ಪತ್ರ ಬರೆಸಿ ಹೇಗಾದರೂ ಮಾಡಿ ನನ್ನನ್ನ ಸಿಲುಕಿಸಬೇಕು ಎಂದು ಪ್ಲ್ಯಾನ್‌ ಮಾಡಿದೆ ಎಂದು ಆರೋಪಿಸಿದರು

2017 ರಿಂದಲೂ ನನ್ನನ್ನ ಜೈಲಿಗೆ ಹಾಕಿಸಲು ಸಿದ್ದರಾಮಯ್ಯ ಪ್ರಯತ್ನ ಮಾಡುತ್ತಿದ್ದಾರೆ. ಸರ್ಕಾರದ ಭ್ರಷ್ಟಾಚಾರ ವಿರುದ್ದ ನಾನು ಮಾತಾಡಿದ್ದಕ್ಕೆ ನನ್ನ ವಿರುದ್ದ ಕುತಂತ್ರ ನಡೆಯುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮಂಡ್ಯದಲ್ಲಿ ಪತಿ-ಪತ್ನಿ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಹೆಂಡತಿ ಶವ ಪತ್ತೆ – ಕೆರೆಗೆ ಹಾರಿ ಗಂಡ ಆತ್ಮಹತ್ಯೆ

 

ಸಿದ್ದರಾಮಯ್ಯ ಮೇಲೆ ಲೋಕಾಯುಕ್ತದಲ್ಲಿ 61 ಕೇಸ್ ಇವೆ. ಇದೂವರೆಗೂ 50 ಕೇಸ್ ತನಿಖೆಯೇ ಆಗಿಲ್ಲ. ತಮ್ಮ ಮೇಲಿನ ಕೇಸ್ ಮುಚ್ಚಿ ಹಾಕಲು ಎಸಿಬಿ ರಚನೆ ಮಾಡಿದರು. ಆದರೂ ನನ್ನ ಜೀವನ ತೆರದ ಪುಸ್ತಕ ಅಂತ ಭಜನೆ ಮಾಡುತ್ತಾರೆ. ನನ್ನ ವಿರುದ್ದ ನಿತ್ಯ ಸಭೆಗಳನ್ನು ಮಾಡುತ್ತಿದ್ದಾರೆ. ಸಿಎಂ ಕಾನೂನು ಸಲಹೆಗಾರರು ಅವರಿಗೆ ಸಲಹೆ ಕೊಡ್ತಿದ್ದಾರೆ. ಇಷ್ಟೆಲ್ಲ ನನ್ನ ಮೇಲೆ ಆರೋಪ ಮಾಡುವ ಸಿದ್ದರಾಮಯ್ಯ ಬೆಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಅದಿರು ಕದ್ದವರಿಗೆ ಮತ್ತೆ ಮೈನಿಂಗ್ ಮಾಡಲು ಅಕ್ರಮವಾಗಿ ಅವಕಾಶ ಕೊಟ್ಟಿದೆ. ಸಮಯ ಬಂದಾಗ ದಾಖಲಾತಿ ಬಿಡುಗಡೆ ಮಾಡುತ್ತೇನೆ ಎಂದು ತಿಳಿಸಿದರು.

ಕುಮಾರಸ್ವಾಮಿ ಮುಗಿಸಲು ಏನಾದರೂ ಹುಡುಕಿ ಎಂದು ಸಿಎಂ ಅಂಡ್ ಟೀಂ ಸದಸ್ಯರು ಓಡಾಡುತ್ತಿದ್ದಾರೆ. ಕುಮಾರಸ್ವಾಮಿ ವಿರುದ್ಧ ದಾಖಲಾತಿ ತೆಗೆಯಬೇಕು ಅಂತ ನಿತ್ಯ ಕೆಲಸ ಮಾಡುತ್ತಿದ್ದಾರೆ. ನನ್ನ ಮೇಲೆ ಯಾಕೆ ದ್ವೇಷ? ನನ್ನ ಮೇಲೆ ಇವರಿಗೆ ಇರುವ ಆತಂಕಕ್ಕೆ ಹೀಗೆ ಮಾಡುತ್ತಿದ್ದಾರೆ. ಸಾಯಿ ವೆಂಕಟೇಶ್ವರ ಮೈನಿಂಗ್ ಕೇಸ್ ಸಂಬಂಧ ನಾನು ಲೀಗಲ್ ಫೈಟ್ ಮಾಡುತ್ತೇನೆ. ಇಂತಹ ಪರಿಸ್ಥಿತಿಗಳಲ್ಲಿ ಕಾನೂನು ಮೊರೆ ಹೋಗಲೇಬೇಕು ಎಂದರು.

 

TAGGED:bengaluruhd kumaraswamysiddaramaiahSupreme Courtಬೆಂಗಳೂರುಸಿದ್ದರಾಮಯ್ಯಸುಪ್ರೀಂ ಕೋರ್ಟ್ಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

ashwini gowda
ʻನನ್ ತಲೇಲಿ ಬುದ್ಧಿ ಇಲ್ಲ’ ಹೇಳಲು ಅಶ್ವಿನಿ ಒಪ್ಪಲ್ಲ!
Cinema Latest TV Shows
Bigg Boss
ಗಿಲ್ಲಿ ಜೊತೆ ಕಿರಿಕ್ ಮಾಡ್ಕೊಂಡ ಬಿಗ್‌ಬಾಸ್ ಮಾಜಿ ಸ್ಪರ್ಧಿಗಳು
Cinema Latest Sandalwood Top Stories
Sathish Ninasam 2
ʻಏಳೋ ಏಳೋ ಮಾದೇವʼ ಸಾಂಗ್ – ಸತೀಶ್ ನೀನಾಸಂ ಸೂಪರ್
Cinema Latest Sandalwood
Mango Pachcha
ಮ್ಯಾಂಗೋ ಪಚ್ಚನ ಹಸ್ರವ್ವ ಹಾಡು ರಿಲೀಸ್ : ಕಿಚ್ಚನ ಅಳಿಯನ ಸಿನಿಮಾ
Cinema Latest Sandalwood Top Stories

You Might Also Like

Google Meet
Latest

ಭಾರತದಲ್ಲಿ ಗೂಗಲ್ ಮೀಟ್ ಡೌನ್

Public TV
By Public TV
15 minutes ago
Imran Khan
Latest

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಹತ್ಯೆ ವದಂತಿ

Public TV
By Public TV
25 minutes ago
Muruga Mutt Seer
Chitradurga

ಈಗ ಮಾತನಾಡುವ ಸಂದರ್ಭ ಕಡಿಮೆಯಿದೆ – ಖುಲಾಸೆಯಾದ ಬಳಿಕ ಮುರುಘಾ ಶ್ರೀ ಪ್ರತಿಕ್ರಿಯೆ

Public TV
By Public TV
46 minutes ago
Shivamurthy Murugha Sharana Aide Jithendra
Chitradurga

ಮುರುಘಾ ಶ್ರೀಗಳು ಗಂಗೆಯಷ್ಟೇ ಪವಿತ್ರ: ಆಪ್ತ ಜಿತೇಂದ್ರ ರಿಯಾಕ್ಷನ್

Public TV
By Public TV
1 hour ago
Odanadi Parashu
Chitradurga

ಆರೋಪಿಗಳನ್ನು ರಕ್ಷಿಸಲು ತನಿಖಾಧಿಕಾರಿಗಳು ಸರಿಯಾದ ದಾಖಲೆ ಸಲ್ಲಿಸಿರಲಿಲ್ಲ: ಒಡನಾಡಿ ಪರಶು

Public TV
By Public TV
1 hour ago
MURUGHA SHREE
Chitradurga

ಪೋಕ್ಸೋ ಪ್ರಕರಣದಲ್ಲಿ ಬಿಗ್‌ ರಿಲೀಫ್‌ – ಮುರುಘಾ ಶ್ರೀ ನಿರ್ದೋಷಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?